Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. 37 ಲಕ್ಷ ರೈತರಿಗೆ 28 ಸಾವಿರ ಕೋಟಿ...

37 ಲಕ್ಷ ರೈತರಿಗೆ 28 ಸಾವಿರ ಕೋಟಿ ರೂ.ಸಾಲ : ಸಿದ್ಧರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ7 March 2025 7:05 PM IST
share
37 ಲಕ್ಷ ರೈತರಿಗೆ 28 ಸಾವಿರ ಕೋಟಿ ರೂ.ಸಾಲ : ಸಿದ್ಧರಾಮಯ್ಯ

ಬೆಂಗಳೂರು : ಪ್ರಸಕ್ತ ಸಾಲಿನಲ್ಲಿ 37 ಲಕ್ಷ ರೈತರಿಗೆ ಸಹಕಾರ ಬ್ಯಾಂಕುಗಳ ಮೂಲಕ 28 ಸಾವಿರ ಕೋಟಿ ರೂ. ಸಾಲವನ್ನು ವಿತರಿಸುವ ಗುರಿಯನ್ನು ಹೊಂದಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.

ಶುಕ್ರವಾರ ವಿಧಾನಸಭೆಯಲ್ಲಿ ಆಯವ್ಯಯ ಮಂಡಿಸಿದ ಅವರು, 2024-25ನೆ ಸಾಲಿನಲ್ಲಿ 21.78 ಲಕ್ಷ ರೈತರಿಗೆ 18,960 ಕೋಟಿ ರೂ. ಕೃಷಿ ಸಾಲ ವಿತರಿಸಲಾಗಿದೆ. ರಿಯಾಯತಿ ಬಡ್ಡಿ ದರದಲ್ಲಿ ನೀಡುವ ಪುನರ್ಧನದ ಮಿತಿಯನ್ನು ನಬಾರ್ಡ್ ಶೇ.58ರಷ್ಟು ಕಡಿಮೆ ಮಾಡಿದ್ದರೂ ಸಹ, ನಿಗದಿತ ಗುರಿಯನ್ನು ಸಾಧಿಸಲು ನಾವು ಬದ್ಧರಾಗಿದ್ದೇವೆ. ಪ್ರಸಕ್ತ ಸಾಲಿನಲ್ಲಿ 37 ಲಕ್ಷ ರೈತರಿಗೆ 28,000 ಕೋಟಿ ರೂ. ಸಾಲವನ್ನು ವಿತರಿಸುವ ಗುರಿಯನ್ನು ಹೊಂದಲಾಗಿದೆ ಎಂದು ಪ್ರಕಟಿಸಿದರು.

2023-24ನೆ ಸಾಲಿನ ಬೆಳಗಾವಿ ಅಧಿವೇಶನದಲ್ಲಿ ಘೋಷಿಸಿದಂತೆ, ಡಿಸಿಸಿ ಹಾಗೂ ಪಿಕಾರ್ಡ್ ಬ್ಯಾಂಕುಗಳಿಗೆ ಸಂಬಂಧಿಸಿದ ಮಧ್ಯಮಾವಧಿ ಮತ್ತು ದೀರ್ಘಾವಧಿ ಸುಸ್ತಿ ಸಾಲಗಳ ಮೇಲಿನ 240 ಕೋಟಿ ರೂ. ಬಡ್ಡಿಯನ್ನು ಮನ್ನಾ ಮಾಡಲಾಗಿದೆ. ಯಶಸ್ವಿನಿ ಯೋಜನೆಯಡಿ ಇಲ್ಲಿಯವರೆಗೆ 700 ನೆಟ್ವರ್ಕ್ ಆಸ್ಪತ್ರೆಗಳು ನೋಂದಣಿಯಾಗಿದ್ದು, ಈ ಆಸ್ಪತ್ರೆಗಳಲ್ಲಿ ಇದುವರೆಗೂ ರಾಜ್ಯಾದ್ಯಂತ 59,000 ಫಲಾನುಭವಿಗಳು 103 ಕೋಟಿ ರೂ. ಮೊತ್ತದ ಚಿಕಿತ್ಸೆ ನೀಡಲಾಗಿದೆ ಎಂದರು.

ಸಹಕಾರ ಕ್ಷೇತ್ರಕ್ಕೂ ಕೊಡುಗೆ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗ¼ ಕೇಂದ್ರ ಪುರಸ್ಕೃತ ಗಣಕೀಕರಣ ಯೋಜನೆಯಡಿ 93 ಕೋಟಿ ರೂ.ಗಳಷು ಬಿಡುಗಡೆ ಮಾಡಿ, ರಾಜ್ಯದಲ್ಲಿ 110 ಸಂಘಗಳ ಗಣಕೀಕರಣವನ್ನು ಪೂರ್ಣಗೊಳಿಸಲಾಗಿದೆ. ಪ್ರಸಕ್ತ ಸಾಲಿನಲ್ಲಿ 3 ಸಾವಿರ ಸಂಘಗಳ ಗಣಕೀಕರಣ

* ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ತೊಗರಿ ಖರೀದಿಗೆ ಪ್ರತಿ ಕ್ವಿಂಟಾಲ್‍ಗೆ 7,550 ರೂ. ಜೊತೆಗೆ ರಾಜ್ಯ ಸರಕಾರದ ವತಿಯಿಂದ ಹೆಚ್ಚುವರಿ ಪ್ರೋತ್ಸಾಹಧನ 450 ರೂ.ಗಳಂತೆ ಒಟ್ಟು 138 ಕೋಟಿ ರೂ.

* ಆನ್‍ಲೈನ್‍ನಲ್ಲಿಯೇ ನೊಂದಾಯಿತ ಗೃಹ ನಿರ್ಮಾಣ ಸಹಕಾರ ಸಂಘಗಳ ಮಾಹಿತಿ

* ಠೇವಣಿದಾರರ ಹಿತಾಸಕ್ತಿ ಕಾಪಾಡಲು ಹಾಗೂ ಅವ್ಯವಹಾರವನ್ನು ತಡೆಯಲು ಸಹಾಯವಾಣಿ ಪ್ರಾರಂಭ

* ಸಹಕಾರ ಸಂಘಗಳ ಲೆಕ್ಕ ಪರಿಶೋಧನೆ ವರದಿ ಡಿಜಿಟಲೀಕರಣ

* ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳಲ್ಲಿ ಪರವಾನಿಗೆ ಪಡೆದು ಕಾರ್ಯನಿರ್ವಹಿಸುತ್ತಿರುವ ಶ್ರಮಿಕರು ಮೃತರಾದಾಗ ಅವರ ವಾರಸುದಾರರಿಗೆ ವಿಮಾ ಮೊತ್ತ 1ಲಕ್ಷದಿಂದ 5 ಲಕ್ಷ ರೂ.ಗಳಿಗೆ ಹೆಚ್ಚಳ

* ಬೆಂಗಳೂರಿನಲ್ಲಿರುವ ಮಾರುಕಟ್ಟೆ ಸಮಿತಿಗಳಲ್ಲಿ ವಾಹನಗಳ ದಟ್ಟಣೆ ಹೆಚ್ಚಾಗಿರುವುದರಿಂದ ಬೆಂಗಳೂರಿನ ಹೊರವಲಯದಲ್ಲಿ ಹೊಸ “ಸ್ಯಾಟ್‍ಲೈಟ್ ಮಾರ್ಕೆಟ್” ಸ್ಥಾಪನೆ

* 25 ಕೋಟಿ ರೂ. ವೆಚ್ಚದಲ್ಲಿ ಕೊಪ್ಪಳ ಜಿಲ್ಲೆಯ ಬೂದುಗುಂಪ ಗ್ರಾಮದಲ್ಲಿ ಕುರಿ ಮತ್ತು ಮೇಕೆ ಮಾರುಕಟ್ಟೆ ಸ್ಥಾಪನೆ

* ಕಲ್ಯಾಣ ಕರ್ನಾಟಕ ಭಾಗದಲ್ಲಿ ಹೈನುಗಾರಿಕೆ ಉತ್ತೇಜಿಸಲು 10 ಕೋಟಿ ರೂ.

* ಕಲಬುರಗಿಯಲ್ಲಿ ನೂತನ ಮೆಗಾ ಡೈರಿಯನ್ನು ಪ್ರಾರಂಭಿಸಲು 50 ಕೋಟಿ ರೂ.

* ಕಲಬುರಗಿಯಲ್ಲಿ ಪ್ರಾದೇಶಿಕ ಸಹಕಾರ ಭವನ ನಿರ್ಮಾಣಕ್ಕೆ 10 ಕೋಟಿ ರೂ.

* ಗ್ರಾಮೀಣ ಉಗ್ರಾಣಗಳ ನಿರ್ಮಾಣಕ್ಕೆ 60 ಕೋಟಿ ರೂ.

* ಕುರಿ ಮತ್ತು ಮೇಕೆ ಸಾಕಾಣಿಕೆದಾರರಿಗೆ ಅನುವಾಗುವಂತೆ ಬೆಂಗಳೂರಿನಲ್ಲಿ ಸುಸಜ್ಜಿತ ಕುರಿ ಮತ್ತು ಮೇಕೆ ಮಾರುಕಟ್ಟೆ ಪ್ರಾರಂಭ

* ಚಿಕ್ಕಬಳ್ಳಾಪುರದಲ್ಲಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ವತಿಯಿಂದ ಅಂತಾರಾಷ್ಟ್ರೀಯ ಮಟ್ಟದ ಹೈಟೆಕ್ ಹೂವಿನ ಮಾರುಕಟ್ಟೆ ಸ್ಥಾಪನೆ

* ಕೆಜಿಎಫ್‍ನಲ್ಲಿ ರೈತರ ಆಧುನಿಕ ಮಾರುಕಟ್ಟೆ ಸ್ಥಾಪನೆ


share
ವಾರ್ತಾಭಾರತಿ
ವಾರ್ತಾಭಾರತಿ
Next Story
X