Karnataka Budget | ವಂದೇ ಮಾತರಂ ಗೀತೆಯೊಂದಿಗೆ ಬಜೆಟ್ ಅಧಿವೇಶನ ಆರಂಭ

ಬೆಂಗಳೂರು: ರಾಜ್ಯ ಬಜೆಟ್ ಅಧಿವೇಶನ ಆರಂಭಗೊಂಡಿದ್ದು, ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ದಾಖಲೆಯ 17ನೇ ಬಾರಿ ಆಯವ್ಯಯ ಮಂಡನೆ ಆರಂಭಿಸಿದ್ದಾರೆ.
ಅಧಿವೇಶನವು ವಂದೇ ಮಾತರಂ ಗೀತೆಯೊಂದಿಗೆ ಆರಂಭಗೊಂಡಿತು. ಬಳಿಕ ಸ್ಪೀಕರ್ ಅವರು ಸಂವಿಧಾನದ ಪೀಠಿಕೆಯನ್ನು ಬೋಧಿಸಿದರು.
ಆ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ ಮೇಲಿನ ಭಾಷಣ ಆರಂಭಿಸಿದರು.
Next Story





