Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಡಾ. ನಂದಿನಿ ಕೆ.ಎಲ್. ಗೆ ಕರ್ನಾಟಕ...

ಡಾ. ನಂದಿನಿ ಕೆ.ಎಲ್. ಗೆ ಕರ್ನಾಟಕ ಪ್ರವಾಸೋದ್ಯಮ ಇಲಾಖೆಯ ‘ವೀಡಿಯೋ ಕ್ರಿಯೇಟರ್ ಅವಾರ್ಡ್ 2026’

ವಾರ್ತಾಭಾರತಿವಾರ್ತಾಭಾರತಿ30 Sept 2026 3:07 PM IST
share
ಡಾ. ನಂದಿನಿ ಕೆ.ಎಲ್. ಗೆ ಕರ್ನಾಟಕ ಪ್ರವಾಸೋದ್ಯಮ ಇಲಾಖೆಯ ‘ವೀಡಿಯೋ ಕ್ರಿಯೇಟರ್ ಅವಾರ್ಡ್ 2026’

ಬೆಂಗಳೂರು: ಪತ್ರಕರ್ತೆ, ಕಂಟೆಂಟ್ ಕ್ರಿಯೇಟರ್ ಹಾಗೂ ಡಿಜಿಟಲ್ ಮಾಧ್ಯಮ ಕ್ಷೇತ್ರದಲ್ಲಿ ಗುರುತಿಸಿಕೊಂಡಿರುವ ಡಾ. ನಂದಿನಿ ಕೆ.ಎಲ್. ಅವರಿಗೆ ಕರ್ನಾಟಕ ಸರ್ಕಾರದ ಪ್ರವಾಸೋದ್ಯಮ ಇಲಾಖೆಯಿಂದ ಪ್ರತಿಷ್ಠಿತ ‘ವೀಡಿಯೋ ಕ್ರಿಯೇಟರ್ ಅವಾರ್ಡ್ 2026’ ನೀಡಿ ಗೌರವಿಸಲಾಗಿದೆ.

ಕರ್ನಾಟಕದ ಪ್ರವಾಸಿ ತಾಣಗಳು, ಐತಿಹಾಸಿಕ ಸ್ಥಳಗಳು, ಸಂಸ್ಕೃತಿ, ಪರಂಪರೆ ಹಾಗೂ ರಾಜ್ಯದ ವೈವಿಧ್ಯಮಯ ಪ್ರವಾಸೋದ್ಯಮ ಸಾಧ್ಯತೆಗಳನ್ನು ಡಿಜಿಟಲ್ ಮಾಧ್ಯಮದ ಮೂಲಕ ಜನರಿಗೆ ತಲುಪಿಸುವಲ್ಲಿ ಡಾ. ನಂದಿನಿ ಕೆ.ಎಲ್. ಅವರ ಕೊಡುಗೆಯನ್ನು ಗುರುತಿಸಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗಿದೆ.

ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ (KSTDC) ವತಿಯಿಂದ ಆಯೋಜಿಸಲಾಗಿದ್ದ ಪ್ರಶಸ್ತಿ ಪ್ರದಾನ ಸಮಾರಂಭವು ರವಿವಾರ ಸಂಜೆ ಬೆಂಗಳೂರಿನ ಅರಮನೆ ಮೈದಾನದಲ್ಲಿ (Palace Grounds) ನಡೆಯಿತು.

ಈ ಸಂದರ್ಭದಲ್ಲಿ ರಾಜ್ಯದ ಮುಖ್ಯಮಂತ್ರಿಗಳು ಹಾಗು ಪ್ರವಾಸೋದ್ಯಮ ಇಲಾಖೆಯ ಸಚಿವರಾದ ಕೆ ಜೆ ಜಾರ್ಜ್ ಮತ್ತು ಇಲಾಖೆಯ ಎಲ್ಲ ಗಣ್ಯರು ಉಪಸ್ಥಿತರಿದ್ದರು .

ಸಮಾರಂಭದಲ್ಲಿ ಕರ್ನಾಟಕ ಪ್ರವಾಸೋದ್ಯಮ ಇಲಾಖೆಯ ಕಾರ್ಯದರ್ಶಿ ಡಾ. ರಾಮ್ ಪ್ರಸಾದ್ ಮನೋಹರ್, KSTDC ಅಧ್ಯಕ್ಷರಾದ ಶ್ರೀನಿವಾಸ್, KST ಅಧ್ಯಕ್ಷರಾದ ಕೆ. ಶ್ಯಾಮರಾಜು, KSTDC ವ್ಯವಸ್ಥಾಪಕ ನಿರ್ದೇಶಕರಾದ ಶಿವಪ್ರಸಾದ್ ಹಾಗೂ JLR ವ್ಯವಸ್ಥಾಪಕ ನಿರ್ದೇಶಕರಾದ ಶಿವರಾಂ ಬಾಬು ಸೇರಿದಂತೆ ಪ್ರವಾಸೋದ್ಯಮ ಕ್ಷೇತ್ರದ ಹಲವು ಗಣ್ಯರು ಭಾಗವಹಿಸಿದ್ದರು.

ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಡಾ. ನಂದಿನಿ ಕೆ.ಎಲ್. ಅವರು, ಕರ್ನಾಟಕದ ಪ್ರವಾಸೋದ್ಯಮವನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಡಿಜಿಟಲ್ ಮಾಧ್ಯಮದ ಮೂಲಕ ಪ್ರಚಾರ ಮಾಡುವ ತಮ್ಮ ಪ್ರಯತ್ನ ಮುಂದುವರಿಯಲಿದೆ ಎಂದು ತಿಳಿಸಿದ್ದಾರೆ.

Tags

Karnataka Tourism Department‘Video Creator Award 2026’Dr. Nandini K.L.
share
ವಾರ್ತಾಭಾರತಿ
ವಾರ್ತಾಭಾರತಿ
Next Story
X