Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ದೇಶದಲ್ಲಿ ರಕ್ತಕ್ಕಿರುವ ಬೇಡಿಕೆಯನ್ನು...

ದೇಶದಲ್ಲಿ ರಕ್ತಕ್ಕಿರುವ ಬೇಡಿಕೆಯನ್ನು ಗಮನದಲ್ಲಿಟ್ಟುಕೊಂಡು ರಕ್ತದಾನಕ್ಕೆ ನಾವೆಲ್ಲರೂ ಮುಂದಾಗಬೇಕಿದೆ: ದಿನೇಶ್ ಗುಂಡೂರಾವ್

ವಾರ್ತಾಭಾರತಿವಾರ್ತಾಭಾರತಿ14 Jun 2024 12:10 PM IST
share
ದೇಶದಲ್ಲಿ ರಕ್ತಕ್ಕಿರುವ ಬೇಡಿಕೆಯನ್ನು ಗಮನದಲ್ಲಿಟ್ಟುಕೊಂಡು ರಕ್ತದಾನಕ್ಕೆ ನಾವೆಲ್ಲರೂ ಮುಂದಾಗಬೇಕಿದೆ: ದಿನೇಶ್ ಗುಂಡೂರಾವ್

ಬೆಂಗಳೂರು: ಒಬ್ಬರ ಜೀವ ಉಳಿಸಲು ವೈದ್ಯರೇ ಆಗಬೇಕಿಲ್ಲ. ರಕ್ತದಾನ ಮಾಡುವ ಮೂಲಕವೂ ಜೀವ ಉಳಿಸಬಹುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ವಿಶ್ವ ರಕ್ತದಾನಿಗಳ ದಿನಾಚರಣೆಯ ಅಂಗವಾಗಿ ಬೆಂಗಳೂರಿನಲ್ಲಿ‌ ಇಂದು ವಿಧಾನ ಸೌಧದಿಂದ ಕಂಠೀರವ ಕ್ರೀಡಾಂಗಣದ ವರೆಗೆ ರಕ್ತ ದಾನದ ಕುರಿತು ನಡೆದ ಜಾಗೃತಿ ಜಾಥಾಗೆ ಚಾಲನೆ ನೀಡಿ ಅವರು ಮಾತನಾಡಿದರು.

ದೇಶದಲ್ಲಿ ರಕ್ತಕ್ಕಿರುವ ಬೇಡಿಕೆಯನ್ನ ಗಮನದಲ್ಲಿಟ್ಟುಕೊಂಡು ರಕ್ತದಾನಕ್ಕೆ ನಾವೆಲ್ಲರು ಮುಂದಾಗಬೇಕಿದೆ. ಹೆಚ್ಚು ರಕ್ತದಾನದ ಅಗತ್ಯತೆ ಇದ್ದು, ರಕ್ತದಾನ ಮಾಡುವ ಮೂಲಕ ಹಲವರ ಜೀವನದಲ್ಲಿ ಬದಲಾವಣೆ ತರಬಹುದು ಎಂದು ಹೇಳಿದರು.

ರಕ್ತದಾನದ ಕುರಿತು ಜನರಲ್ಲಿ ಹೆಚ್ಚಿನ ಜಾಗೃತಿ ಮೂಡಿಸುವತ್ತ ಆರೋಗ್ಯ ಇಲಾಖೆ ಹಾಗೂ ಕರ್ನಾಟಕ ಸ್ಟೇಟ್ ಏಡ್ಸ್ ಪ್ರಿವೆನ್ಷನ್ ಸೊಸೈಟಿ ಅವರು ಹಮ್ಮಿಕೊಂಡಿದ್ದ ಈ ರೀತಿಯ ಜಾಥಾ ಕಾರ್ಯಕ್ರಮಗಳು ಉತ್ತಮವಾದವು ಎಂದರು.

ವಿಶ್ವ ರಕ್ತದಾನಿಗಳ ದಿನಾಚರಣೆಯನ್ನು ಪ್ರತಿ ವರ್ಷ ಜೂನ್ 14 ರಂದು ಜಗತ್ತಿನಾದ್ಯಂತ 2004 ರಿಂದ ಆಚರಿಸಿಕೊಂಡು ಬರಲಾಗಿತ್ತಿದೆ. ಪ್ರತಿವರ್ಷದಂತೆ ಈ ವರ್ಷವೂ ಸಹ ವಿಶ್ವರಕ್ತದಾನಿಗಳ ದಿನಾಚರಣೆಯನ್ನು ರಾಜ್ಯ ಮಟ್ಟದಲ್ಲಿ ಜಾಥಾ ಮೂಲಕ ಆಚರಿಸಿ, ಸಾರ್ವಜನಿಕರಲ್ಲಿ ರಕ್ತದಾನದ ಮಹತ್ವದ ಬಗ್ಗೆ ಜಾಗೃತಿ ಮೂಡಿಸಲಾಯಿತು. ರಕ್ತವನ್ನು ಸಕಾಲದಲ್ಲಿ ಪೂರೈಕೆ ಮಾಡುವ ಮುಖಾಂತರ ಜೀವಗಳನ್ನು ಉಳಿಸಬಹುದು.‌ ಈ ನಿಟ್ಟಿನಲ್ಲಿ ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೇ ಸ್ವಯಂ ಪ್ರೇರಿತವಾಗಿ ರಕ್ತದಾನ ಮಾಡುವ ದಾನಿಗಳನ್ನು ಗೌರವಿಸಿ ಇತರರನ್ನು ರಕ್ತದಾನ ಮಾಡುವಂತೆ ಪ್ರೇರೇಪಿಸುವ ನಿಟ್ಟಿನಲ್ಲಿ ಇಂದು ಆರೋಗ್ಯ ಇಲಾಖೆ ಹಾಗೂ KSAPS ಸಂಸ್ಥೆಯಿಂದ ಜಾಥಾ ಹಮ್ಮಿಕೊಳ್ಳಲಾಗಿತ್ತು.‌

"20 ವರ್ಷಗಳ ರಕ್ತದಾನದ ಸಂಭ್ರಮಾಚರಣೆ ಸಂದರ್ಭದಲ್ಲಿ ಧನ್ಯವಾದ ರಕ್ತದಾನಿಗಳಿ "Your Gift of Life is Priceless" ಎಂಬ ಘೋಷವಾಖ್ಯದೊಂದಿಗೆ ಈ ಬಾರಿಯ ರಕ್ತದಾನಿಗಳ ದಿನಾಚರಣೆಯನ್ನ ಆಚರಿಸಲಾಯಿತು.

ಜಾಥಾದಲ್ಲಿ ಪಾಲ್ಗೊಂಡಿದ್ದ ಸಾವಿರಾರು ಸ್ವಯಂ ಸೇವಕರು ರಕ್ತದಾನ ಮಾಡುವ ಕುರಿತು ಪ್ರತಿಜ್ಞೆ ಸ್ವೀಕರಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X