Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ‘ಬಹು ಕೌಶಲ್ಯಾಭಿವೃದ್ಧಿ ಕೇಂದ್ರʼ ಮಂಜೂರು...

‘ಬಹು ಕೌಶಲ್ಯಾಭಿವೃದ್ಧಿ ಕೇಂದ್ರʼ ಮಂಜೂರು ಮಾಡುವಂತೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಗೆ ಮನವಿ ಸಲ್ಲಿಸಿದ ಕೆ.ಎಚ್.ಮುನಿಯಪ್ಪ

ವಾರ್ತಾಭಾರತಿವಾರ್ತಾಭಾರತಿ25 Feb 2025 9:07 PM IST
share
‘ಬಹು ಕೌಶಲ್ಯಾಭಿವೃದ್ಧಿ ಕೇಂದ್ರʼ ಮಂಜೂರು ಮಾಡುವಂತೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಗೆ ಮನವಿ ಸಲ್ಲಿಸಿದ ಕೆ.ಎಚ್.ಮುನಿಯಪ್ಪ

ಹೊಸದಿಲ್ಲಿ : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಕೈಗಾರಿಕೆ ಬೇಡಿಕೆ ಆಧಾರಿತ ಬಹು ಕೌಶಲ್ಯಾಭಿವೃದ್ಧಿ ಕೇಂದ್ರವನ್ನು ಮಂಜೂರು ಮಾಡುವಂತೆ ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆಯನ್ನು ಭೇಟಿ ಮಾಡಿ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್.ಮುನಿಯಪ್ಪ ಮನವಿ ಸಲ್ಲಿಸಿದರು.

ಮಂಗಳವಾರ ಹೊಸದಿಲ್ಲಿಯಲ್ಲಿ ಶೋಭಾ ಕರಂದ್ಲಾಜೆಯನ್ನು ಭೇಟಿ ಮಾಡಿದ ಅವರು, ದೇವನಹಳ್ಳಿ ತಾಲೂಕಿನಲ್ಲಿ ಉದ್ಯಮ ಪೋರ್ಟಲ್ ಅಡಿಯಲ್ಲಿ 45 ಸಾವಿರ ಎಂ.ಎಸ್.ಎಂ.ಇ ಘಟಕಗಳು ನೋಂದಣಿಯಾಗಿದ್ದು, ಅಂದಾಜು ನಾಲ್ಕು ಲಕ್ಷ ಜನರಿಗೆ ಉದ್ಯೋಗಾವಕಾಶಗಳನ್ನು ಒದಗಿಸುತ್ತಿವೆ ಎಂದು ತಿಳಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯು ನುರಿತ ಮತ್ತು ಕೌಶಲ್ಯ ರಹಿತ ಯುವಕರನ್ನು ಒಳಗೊಂಡಂತೆ ಗಮನಾರ್ಹ ಕಾರ್ಯಪಡೆಯನ್ನು ಹೊಂದಿದೆ, ಅವರು ಬೇಡಿಕೆ ಆಧಾರಿತ ಕೌಶಲ್ಯ ತರಬೇತಿ ಕಾರ್ಯಕ್ರಮಗಳ ಮೂಲಕ ಈ ಉದ್ಯಮಗಳಲ್ಲಿ ಪರಿಣಾಮಕಾರಿಯಾಗಿ ಉದ್ಯೋಗ ಮಾಡಬಹುದು. ಅಂತಹ ತರಬೇತಿಯನ್ನು ನೀಡುವ ಮೂಲಕ, ನಾವು ಉದ್ಯಮದ ಅವಶ್ಯಕತೆಗಳು ಮತ್ತು ಲಭ್ಯವಿರುವ ಮಾನವ ಸಂಪನ್ಮೂಲಗಳ ನಡುವಿನ ಅಂತರವನ್ನು ಕಡಿಮೆ ಮಾಡಬಹುದು ಎಂದು ಮುನಿಯಪ್ಪ ಹೇಳಿದರು.

ಈ ನಿಟ್ಟಿನಲ್ಲಿ ದೇವನಹಳ್ಳಿ ತಾಲೂಕಿಗೆ ಎನ್‍ಎಸ್‍ಐಸಿ ತಾಂತ್ರಿಕ ಸೇವಾ ಕೇಂದ್ರ/ಬಹು ಕೌಶಲ್ಯ ಅಭಿವೃದ್ಧಿ ಕೇಂದ್ರವನ್ನು ಮಂಜೂರು ಮಾಡುವಂತೆ ವಿನಂತಿಸಿದ ಅವರು, ರಸ್ತೆ, ವಿದ್ಯುತ್, ನೀರು ಸರಬರಾಜು ಸೇರಿದಂತೆ ಅಗತ್ಯವಿರುವ ಭೂಮಿ ಮತ್ತು ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗುವುದು. ಈ ಯೋಜನೆಗೆ ಶೀಘ್ರವೆ ಮಂಜೂರಾತಿ ನೀಡುವಂತೆ ಕೋರಿದರು.

Tags

KH Muniappa
share
ವಾರ್ತಾಭಾರತಿ
ವಾರ್ತಾಭಾರತಿ
Next Story
X