Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಕೆಇಎಲ್‍ನಿಂದ ಯಾವುದೇ ಪರಿವರ್ತಕ...

ಕೆಇಎಲ್‍ನಿಂದ ಯಾವುದೇ ಪರಿವರ್ತಕ ಖರೀದಿಸಿಲ್ಲ : ಕೆ.ಜೆ.ಜಾರ್ಜ್ ಸ್ಪಷ್ಟನೆ

ವಾರ್ತಾಭಾರತಿವಾರ್ತಾಭಾರತಿ9 March 2026 6:20 PM IST
share
ಕೆಇಎಲ್‍ನಿಂದ ಯಾವುದೇ ಪರಿವರ್ತಕ ಖರೀದಿಸಿಲ್ಲ : ಕೆ.ಜೆ.ಜಾರ್ಜ್ ಸ್ಪಷ್ಟನೆ

ಬೆಂಗಳೂರು : ರಾಜ್ಯದಲ್ಲಿ ವಿದ್ಯುತ್ ಸರಬರಾಜು ಕಂಪೆನಿಗಳಲ್ಲಿ 2024-25ನೇ ಸಾಲಿನಲ್ಲಿ ಕೇರಳ ಎಲೆಕ್ಟ್ರಿಕಲ್ ಅಂಡ್ ಅಲೈಡ್ ಇಂಜಿನಿಯರಿಂಗ್ ಕೋ ಲಿಮಿಟೆಡ್(ಕೆಇಎಲ್)ನಿಂದ ಯಾವುದೇ ಪರಿವರ್ತಕ(ಟ್ರಾನ್ಸ್ ಫಾರ್ಮರ್)ಗಳನ್ನು ಖರೀದಿಸಿಲ್ಲ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಸ್ಪಷ್ಟಪಡಿಸಿದ್ದಾರೆ.

ಸೋಮವಾರ ವಿಧಾನಪರಿಷತ್ತಿನ ಕಲಾಪದ ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿ ಸದಸ್ಯ ಎನ್.ರವಿಕುಮಾರ್ ಪ್ರಶ್ನೆಗೆ ಉತ್ತರಿಸಿದ ಸಚಿವರು, ವಿದ್ಯುತ್ ಸರಬರಾಜು ಕಂಪೆನಿಗಳಲ್ಲಿ 2024-25ನೇ ಸಾಲಿನಲ್ಲಿ ಅವಶ್ಯವಿರುವ ಪರಿವರ್ತಕಗಳನ್ನು ಟೆಂಡರ್ ಮುಖಾಂತರ ಹಾಗೂ 4ಜಿ ವಿನಾಯಿತಿ ಪಡೆಯಲಾದ ಕವಿಕಾ (ಕರ್ನಾಟಕ ವಿದ್ಯುತ್ ಕಾರ್ಖಾನೆ ನಿಯಮಿತ) ಸಂಸ್ಥೆಯಿಂದ ಖರೀದಿಸಲಾಗಿದೆ ಎಂದರು.

ಸರಕಾರಿ ಸ್ವಾಮ್ಯದ ಸಂಸ್ಥೆಗಳು ಇಂಧನ ಇಲಾಖೆಗೆ 4ಜಿ ವಿನಾಯಿತಿಗೆ ಅರ್ಜಿ ಸಲ್ಲಿಸುತ್ತಾರೆ. 4ಜಿ ವಿನಾಯಿತಿ ದೊರೆತ ನಂತರ ಪರಿವರ್ತಕಗಳನ್ನು ಸರಬರಾಜು ಮಾಡಲು ಆದೇಶ ನೀಡುವಂತೆ ಕೋರಿ ವಿದ್ಯುತ್ ಸರಬರಾಜು ಕಂಪೆನಿಗಳಿಗೆ ಪತ್ರಗಳನ್ನು ಸಲ್ಲಿಸುತ್ತಾರೆ. ವಿದ್ಯುತ್ ಸರಬರಾಜು ಕಂಪೆನಿಗಳು ಕಾಮಗಾರಿಗಳಿಗೆ ಬೇಕಾಗುವ ಪರಿವರ್ತಕಗಳ ಬೇಡಿಕೆಗನುಗುಣವಾಗಿ ಸರಕಾರಿ ಸ್ವಾಮ್ಯದ ಸಂಸ್ಥೆಗಳಿಂದ ಪರಿವರ್ತಕಗಳನ್ನು ಸರಬರಾಜು ಮಾಡಲು ಖರೀದಿ ಆದೇಶ ನೀಡುತ್ತಾರೆ ಎಂದು ಕೆ.ಜೆ.ಜಾರ್ಜ್ ಹೇಳಿದರು.

ಕರ್ನಾಟಕದ ಸಂಸ್ಥೆಗಳಲ್ಲಿ ಅಗತ್ಯ ಪ್ರಮಾಣದಲ್ಲಿ ಸರಬರಾಜು ಲಭ್ಯವಿಲ್ಲದ ಕಾರಣ ಹೆಚ್ಚುವರಿ ಟ್ರಾನ್ಸ್‌ ಫಾರ್ಮರ್‍ಗಳನ್ನು ಕೇರಳದಿಂದ ಖರೀದಿ ಮಾಡಬೇಕಾದ ಪರಿಸ್ಥಿತಿ ಉಂಟಾಗಿದೆ. ಇದು ಪ್ರಸ್ತುತ ಸರಕಾರದಲ್ಲೇ ನಡೆದಿರುವ ಕ್ರಮವಲ್ಲ, ಹಿಂದಿನ ಬಿಜೆಪಿ ಸರಕಾರದ ಅವಧಿಯಲ್ಲಿಯೂ ಇದೇ ರೀತಿಯ ಖರೀದಿಗಳು ನಡೆದಿವೆ ಎಂದು ಕೆ.ಜೆ.ಜಾರ್ಜ್ ತಿಳಿಸಿದರು.

ಕವಿಕಾ (ಕರ್ನಾಟಕ ವಿದ್ಯುತ್ ಕಾರ್ಖಾನೆ ನಿಯಮಿತ) ಸಂಸ್ಥೆಯಲ್ಲಿ ಪ್ರಸ್ತುತ ಸುಮಾರು 15 ಸಾವಿರ ಟ್ರಾನ್ಸ್‌ ಫಾರ್ಮರ್ ಉತ್ಪಾದನೆ ನಡೆಯುತ್ತಿದ್ದು, ಅದನ್ನು 30 ಸಾವಿರಕ್ಕೆ ಹೆಚ್ಚಿಸಲಾಗಿದೆ. ಆದರೆ ರಾಜ್ಯದ ಅವಶ್ಯಕತೆ ಸುಮಾರು 50 ಸಾವಿರ ಟ್ರಾನ್ಸ್‌ ಫಾರ್ಮರ್‍ಗಳಷ್ಟಿದೆ. ಹಣಕಾಸು ಇಲಾಖೆಯ ಅನುಮತಿ ದೊರೆತರೆ ಮಾತ್ರ 4ಜಿ ವಿನಾಯಿತಿಯಡಿ ಖರೀದಿ ಪ್ರಕ್ರಿಯೆ ನಡೆಸಲಾಗುತ್ತದೆ ಎಂದು ಕೆ.ಜೆ.ಜಾರ್ಜ್ ಮಾಹಿತಿ ನೀಡಿದರು.

Tags

K.J.George
share
ವಾರ್ತಾಭಾರತಿ
ವಾರ್ತಾಭಾರತಿ
Next Story
X