Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಬಿಜೆಪಿ ಕಾರ್ಯಕರ್ತರ ವಾಹನಗಳಲ್ಲಿ...

ಬಿಜೆಪಿ ಕಾರ್ಯಕರ್ತರ ವಾಹನಗಳಲ್ಲಿ ಮಾರಕಾಸ್ತ್ರ ಪತ್ತೆ ಆರೋಪ; ಪೊಲೀಸ್ ಮಹಾನಿರ್ದೇಶಕರಿಗೆ ಕೆಪಿಸಿಸಿ ದೂರು

ವಾರ್ತಾಭಾರತಿವಾರ್ತಾಭಾರತಿ24 July 2026 11:37 PM IST
share
ಬಿಜೆಪಿ ಕಾರ್ಯಕರ್ತರ ವಾಹನಗಳಲ್ಲಿ ಮಾರಕಾಸ್ತ್ರ ಪತ್ತೆ ಆರೋಪ; ಪೊಲೀಸ್ ಮಹಾನಿರ್ದೇಶಕರಿಗೆ ಕೆಪಿಸಿಸಿ ದೂರು

ಬೆಂಗಳೂರು : ಇತ್ತೀಚೆಗೆ ಬಿಜೆಪಿ ಪಕ್ಷದ ಕಾರ್ಯಕರ್ತರು ಪ್ರತಿಭಟನೆ ನಡೆಸಲು ಕೆಪಿಸಿಸಿ ಕಚೇರಿ ಬಳಿಗೆ ಉದ್ದೇಶಪೂರ್ವಕವಾಗಿ ಆಗಮಿಸಿದ ಸಂದರ್ಭದಲ್ಲಿ ಅವರ ವಾಹನಗಳಲ್ಲಿ ಆಯುಧಗಳು ಹಾಗೂ ಮಾರಕಸ್ತ್ರಗಳು ಇರುವ ಬಗ್ಗೆ ಚರ್ಚೆಯಾಗಿದ್ದು, ಈ ಬಗ್ಗೆ ತನಿಖೆ ನಡೆಸಬೇಕು ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(ಕೆಪಿಸಿಸಿ) ಆಗ್ರಹಿಸಿದೆ.

ಶುಕ್ರವಾರ ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ.ಎಂ.ಎ.ಸಲೀಂ ಅವರಿಗೆ ಕೆಪಿಸಿಸಿಯ ಪ್ರಧಾನ ಕಾರ್ಯದರ್ಶಿ ಎಸ್.ಮನೋಹರ್, ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್, ಎ.ಆನಂದ್ ಸೇರಿ ಇನ್ನಿತರ ಕಾಂಗ್ರೆಸ್ ಪದಾಧಿಕಾರಿಗಳು ಮತ್ತು ಮುಖಂಡರು ದೂರು ಸಲ್ಲಿಸಿದರು.

ಬಿಜೆಪಿ ಪಕ್ಷದ ಇತರ ನಾಯಕರೊಂದಿಗೆ ವಿರೋಧಪಕ್ಷದ ನಾಯಕ ಆರ್.ಅಶೋಕ್, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ಶಾಸಕ ಅಶ್ವಥ್‍ನಾರಾಯಣ, ವಿಶ್ವನಾಥ್ ಮತ್ತು ಅವರೊಂದಿಗೆ ಬಂದ ಇತರರ ವಾಹನಗಳಲ್ಲಿ ಮಾರಕಾಸ್ತ್ರ ಹಾಗೂ ಆಯುಧಗಳಿರುವ ಬಗ್ಗೆ ಮಾಹಿತಿ ದೊರಕಿದ್ದು, ಈ ಬಗ್ಗೆ ಕೂಡಲೇ ತಪಾಸಣೆ ನಡೆಸಿ ಕಾನೂನು ಕ್ರಮಕೈಗೊಳಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಸಾರ್ವಜನಿಕರ ಸುರಕ್ಷತೆ ಹಾಗೂ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಉದ್ದೇಶದಿಂದ, ಸಂಬಂಧಿತ ವಾಹನವನ್ನು ಕಾನೂನುಬದ್ದವಾಗಿ ತಪಾಸಣೆಗೆ ಒಳಪಡಿಸಬೇಕು. ಯಾವುದೇ ನಿಷೇಧಿತ ಅಥವಾ ಕಾನೂನುಬಾಹಿರ ವಸ್ತುಗಳು ಇರುವುದೇ ಎಂಬುದರ ಕುರಿತು ಸಮಗ್ರ ಮತ್ತು ನಿಷ್ಪಕ್ಷಪಾತ ತನಿಖೆ ನಡೆಸಬೇಕು. ಹಾಗೆಯೇ ಆರ್. ಅಶೋಕ್ ಅವರು ‘ಲಾಂಗು, ಮಚ್ಚು’ ಉಲ್ಲೇಖಿಸಿ ನೀಡಿದ ಹೇಳಿಕೆಯನಾಧರಿಸಿ, ಅವರನ್ನು ಬಂಧಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

Tags

KPCC
share
ವಾರ್ತಾಭಾರತಿ
ವಾರ್ತಾಭಾರತಿ
Next Story
X