Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ವಿಪಕ್ಷದವರ ನಡವಳಿಕೆಯಿಂದ ಸದನದ ಸದಸ್ಯರ...

ವಿಪಕ್ಷದವರ ನಡವಳಿಕೆಯಿಂದ ಸದನದ ಸದಸ್ಯರ ಹಕ್ಕುಚ್ಯುತಿ ಆಗುತ್ತಿದೆ : ಕೃಷ್ಣ ಬೈರೇಗೌಡ

ವಾರ್ತಾಭಾರತಿವಾರ್ತಾಭಾರತಿ18 Aug 2026 10:26 PM IST
share
ವಿಪಕ್ಷದವರ ನಡವಳಿಕೆಯಿಂದ ಸದನದ ಸದಸ್ಯರ ಹಕ್ಕುಚ್ಯುತಿ ಆಗುತ್ತಿದೆ : ಕೃಷ್ಣ ಬೈರೇಗೌಡ

ಬೆಂಗಳೂರು : ಕಾನೂನಿನ ಪ್ರಕಾರ ನಿರ್ಣಯವನ್ನು ಮಂಡಿಸಿದ ಮೇಲೆ ಯಾವುದೇ ಆರೋಪದ ಮೇಲೆ ಚರ್ಚೆಯಾಗಬೇಕು. ಆದರೆ ವಿಪಕ್ಷದವರು ಅದನ್ನು ಪಾಲನೆ ಮಾಡದೇ, ಸುಖಾಸುಮ್ಮನೆ ಸಚಿವರ ಮೇಲೆ ಆರೋಪ ಮಾಡುವಂತಿಲ್ಲ. ಇದು ಸದನದ ಸದಸ್ಯರ ಹಕ್ಕುಚ್ಯುತಿ ಆಗುತ್ತದೆ ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಸಭಾಧ್ಯಕ್ಷರ ಗಮನಕ್ಕೆ ತಂದರು.

ಮಂಗಳವಾರ ಮಧ್ಯಾಹ್ನದ ನಂತರ ಆರಂಭವಾದ ವಿಧಾನಸಭಾ ಕಲಾಪಕ್ಕೆ ವಿಪಕ್ಷ ಸದಸ್ಯರು ಹೆಗಲ ಮೇಲೆ ಕಪ್ಪು ಬಟ್ಟೆಯನ್ನು ಸುತ್ತಿಕೊಂಡು ಬಂದು ಸಚಿವ ಬಿ.ನಾಗೇಂದ್ರ ಅವರ ರಾಜೀನಾಮೆಗೆ ಪಟ್ಟು ಹಿಡಿದು ಧಿಕ್ಕಾರಗಳನ್ನು ಕೂಗುತ್ತಾ ಹಗರಣದ ವಿಚಾರಗಳನ್ನು ಹೇಳಲಾರಂಭಿಸಿದರು.

ಆಗ ಮಾತನಾಡಿದ ಕೃಷ್ಣ ಬೈರೇಗೌಡ, ಈ ಕಾನೂನು ಬಾಹಿರ ಚರ್ಚೆಗಳನ್ನು ಅಧಿಕಾರಿಗಳು ಬರೆದುಕೊಳ್ಳುತ್ತಿದ್ದಾರೆ. ಯಾವುದೇ ಕಾರಣಕ್ಕೂ ಈ ಕಾನೂನು ಬಾಹಿರ ವಿಷಯಗಳು ಕಡತಕ್ಕೆ ಹೋಗಬಾರದು. ಹಾಗಾಗಿ ಅಧಿಕಾರಿಗಳಿಗೆ ಸೂಚನೆ ನೀಡುವಂತೆಯೂ ಅವರು ಸಭಾಧ್ಯಕ್ಷರಲ್ಲಿ ಮನವಿ ಮಾಡಿದರು.

ಈ ವಿಚಾರದಲ್ಲಿ ಸರಕಾರವು ಉತ್ತರ ನೀಡಲು ತಯಾರಿದ್ದು, ಕಾನೂನು ಪ್ರಕಾರ ನಿರ್ಣಯವನ್ನು ಮಂಡಿಸಿ ಚರ್ಚೆಯಲ್ಲಿ ಭಾಗವಹಿಸುವಂತೆ ವಿಪಕ್ಷದವರನ್ನು ಕೋರಿದರು. ಆದರೆ ವಿಪಕ್ಷದವರು ಮೊದಲು ಸಚಿವರು ರಾಜೀನಾಮೆ ನೀಡಬೇಕೆಂದು ಪಟ್ಟು ಹಿಡಿದು ಕಲಾಪಕ್ಕೆ ಅಡ್ಡಿ ಪಡಿಸಿದರು.

ನಾವು ಆಡಳಿತ ಪಕ್ಷದವರು ಕ್ಷೇತ್ರದಲ್ಲಿ ಇರುವ ಸಮಸ್ಯೆಗಳು, ಜನರ ಸಮಸ್ಯೆಗಳು, ಬರ, ಇವೇ ಮುಂತಾದ ವಿಚಾರಗಳ ಮೇಲೆ ಚರ್ಚೆ ಮಾಡಬೇಕೆಂದು ನಿರ್ಧರಿಸಿ ಬಂದಿದ್ದೆವು. ಆದರೆ ವಿಪಕ್ಷದವರು ಸದನದ ಕಲಾಪವನ್ನು ರಾಜಕೀಯಕ್ಕೆ ಬಲಿ ನೀಡುತಿದ್ದಾರೆ ಎಂದು ಕೃಷ್ಣ ಬೈರೇಗೌಡ ಬೇಸರ ವ್ಯಕ್ತಪಡಿಸಿದರು.

ಸದನದ ಅಮೂಲ್ಯ ಸಮಯವನ್ನು ವ್ಯರ್ಥ ಮಾಡಬಾರದು. ನಿಯಮಾವಳಿಗಳ ಪ್ರಕಾರ ನಿರ್ಣಯವನ್ನು ಮಂಡಿಸಿ, ನಂತರ ಚರ್ಚೆ ನಡೆಸಬೇಕೆಂದು ವಿಪಕ್ಷಗಳಿಗೆ ಮನವಿ ಮಾಡಿದರೂ, ವಿಪಕ್ಷದವರು ತಮ್ಮ ಪಟ್ಟನ್ನು ಸಡಿಲಿಸಲಿಲ್ಲ. ಗದ್ದಲದ ನಡುವೆಯೆ ಪ್ರಶ್ನೋತ್ತರ, ಶೂನ್ಯವೇಳೆ ಕಲಾಪ ನಡೆಯಿತು. ಅಲ್ಲದೇ, ಗಮನ ಸೆಳೆಯುವ ಸೂಚನೆಯಡಿ ಕೇಳಲಾದ 20 ಪ್ರಶ್ನೆಗಳ ಪೈಕಿ 10 ಪ್ರಶ್ನೆಗಳಿಗೆ ಉತ್ತರಗಳನ್ನು ಮಂಡಿಸಲಾಯಿತು. ಆನಂತರ, ಸದನವನ್ನು ನಾಳೆ ಬೆಳಗ್ಗೆ 11 ಗಂಟೆಗೆ ಸೇರುವಂತೆ ಸಭಾಧ್ಯಕ್ಷರು ಮುಂದೂಡಿದರು.

Tags

Krishna Byre Gowda
share
ವಾರ್ತಾಭಾರತಿ
ವಾರ್ತಾಭಾರತಿ
Next Story
X