Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಕೆಎಸ್‍ಡಿಎಲ್ | ಜನವರಿಯಲ್ಲಿ ಸಾರ್ವಕಾಲಿಕ...

ಕೆಎಸ್‍ಡಿಎಲ್ | ಜನವರಿಯಲ್ಲಿ ಸಾರ್ವಕಾಲಿಕ ದಾಖಲೆಯ ಉತ್ಪಾದನೆ; 4,894 ಟನ್ ಸೋಪ್ ಉತ್ಪಾದನೆ

ವಾರ್ತಾಭಾರತಿವಾರ್ತಾಭಾರತಿ3 Feb 2026 7:19 PM IST
share
ಕೆಎಸ್‍ಡಿಎಲ್ | ಜನವರಿಯಲ್ಲಿ ಸಾರ್ವಕಾಲಿಕ ದಾಖಲೆಯ ಉತ್ಪಾದನೆ; 4,894 ಟನ್ ಸೋಪ್ ಉತ್ಪಾದನೆ

ಬೆಂಗಳೂರು : ಸರಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತವು ಈ ವರ್ಷದ ಜನವರಿಯಲ್ಲಿ ಒಟ್ಟು 4,894 ಮೆಟ್ರಿಕ್ ಟನ್ ಸೋಪ್ ಉತ್ಪನ್ನ ಉತ್ಪಾದನೆ ಮಾಡುವ ಮೂಲಕ ಸಾರ್ವಕಾಲಿಕ ದಾಖಲೆ ಬರೆದಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ತಿಳಿಸಿದ್ದಾರೆ.

ಮಂಗಳವಾರ ಈ ಬಗ್ಗೆ ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಜನವರಿ ತಿಂಗಳಲ್ಲಿ ಸಾಬೂನು ವಿಭಾಗದಲ್ಲಿ 3,798 ಟನ್, ಮಾರ್ಜಕಗಳ ವಿಭಾಗದಲ್ಲಿ 941ಟನ್ ಮತ್ತು ಕಾಸ್ಮೆಟಿಕ್ಸ್ ವಿಭಾಗದಲ್ಲಿ 155 ಟನ್ ಉತ್ಪಾದನೆ ನಡೆದಿದೆ ಎಂದು ಹೇಳಿದ್ದಾರೆ.

ಕೆಎಸ್‍ಡಿಎಲ್ ಈ ಹಿಂದೆ 2020ರ ಸೆಪ್ಟೆಂಬರ್‍ನಲ್ಲಿ 3,113 ಟನ್, 2021ರ ನವೆಂಬರ್‍ನಲ್ಲಿ 2,744 ಟನ್, 2022ರ ಸೆಪ್ಟೆಂಬರ್‍ನಲ್ಲಿ 3,650 ಟನ್, 2023ರ ನವೆಂಬರ್‍ನಲ್ಲಿ 4,144 ಟನ್, 2025ರ ಮಾರ್ಚ್‍ನಲ್ಲಿ 4,486 ಟನ್, 2025ರ ಡಿಸೆಂಬರ್‍ನಲ್ಲಿ 4,735 ಟನ್ ಉತ್ಪಾದನೆ ಮೂಲಕ ದಾಖಲೆ ನಿರ್ಮಿಸಿತ್ತು ಎಂದು ಅವರು ತಿಳಿಸಿದ್ದಾರೆ.

ಉತ್ತರ ಭಾರತ ಮತ್ತು ವಿದೇಶಗಳಲ್ಲಿ ಮಾರುಕಟ್ಟೆ ವಿಸ್ತರಣೆ ಮತ್ತು ಬ್ರ್ಯಾಂಡಿಂಗ್ ಬಲವರ್ಧನೆಗೆ ವ್ಯಾಪಕ ಕ್ರಮ ಕೈಗೊಳ್ಳಲಾಗಿದೆ. ಜತೆಗೆ ಮೂರು ಪಾಳಿಗಳಲ್ಲಿ ನಿರಂತರ ಮತ್ತು ಗುಣಮಟ್ಟದ ಉತ್ಪಾದನಾ ವ್ಯವಸ್ಥೆ ಅಳವಡಿಸಿಕೊಳ್ಳಲಾಗಿದೆ ಎಂದು ಅವರು ವಿವರಿಸಿದ್ದಾರೆ.

ಸಂಸ್ಥೆಯ ವತಿಯಿಂದ ಈಗ 45ಕ್ಕೂ ಹೆಚ್ಚು ಉತ್ಪನ್ನಗಳಿವೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ಪನ್ನಗಳನ್ನು ಪರಿಚಯಿಸಲಾಗುವುದು. ಸಂಸ್ಥೆಯ ವಹಿವಾಟನ್ನು 2030ರ ವೇಳೆಗೆ 5ಸಾವಿರ ಕೋಟಿ ರೂ.ಮಟ್ಟಕ್ಕೆ ಕೊಂಡೊಯ್ಯಲಾಗುವುದು ಎಂದು ಕೆಎಸ್‍ಡಿಎಲ್ ಅಧ್ಯಕ್ಷರೂ ಆಗಿರುವ ಶಾಸಕ ಸಿ.ಎಸ್. ನಾಡಗೌಡ ತಿಳಿಸಿದ್ದಾರೆ.

ಹೆಚ್ಚುವರಿ ಸಿಬ್ಬಂದಿಯ ನೇಮಕವಾಗಲಿ ಅಥವಾ ಹೊಸ ಯಂತ್ರೋಪಕರಣಗಳ ಖರೀದಿಯನ್ನೂ ಮಾಡದೆ, ಹಾಲಿ ಇರುವ ವ್ಯವಸ್ಥಯಿಂದಲೇ ಇಷ್ಟು ದಾಖಲೆ ಪ್ರಮಾಣದ ಉತ್ಪಾದನೆ ಮಾಡಲಾಗಿದೆ. ಇದಕ್ಮೆ ಶ್ರಮಿಸಿದ ಎಲ್ಲ ಸಿಬ್ಬಂದಿಗೆ ಅಭಿನಂದಿಸುತ್ತೇನೆ ಎಂದು ಕೆಎಸ್‍ಡಿಎಲ್ ವ್ಯವಸ್ಥಾಪಕ ನಿರ್ದೇಶಕ ಪ್ರಶಾಂತ್ ತಿಳಿಸಿದ್ದಾರೆ.

Tags

KSDL
share
ವಾರ್ತಾಭಾರತಿ
ವಾರ್ತಾಭಾರತಿ
Next Story
X