Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. 2028ರಲ್ಲಿ ಪುನಃ ಕಾಂಗ್ರೆಸ್ ಅಧಿಕಾರಕ್ಕೆ...

2028ರಲ್ಲಿ ಪುನಃ ಕಾಂಗ್ರೆಸ್ ಅಧಿಕಾರಕ್ಕೆ ತರುವುದೆ ನಮಗೆ ಮುಖ್ಯ : ಲಕ್ಷ್ಮಿ ಹೆಬ್ಬಾಳ್ಕರ್

ವಾರ್ತಾಭಾರತಿವಾರ್ತಾಭಾರತಿ25 Nov 2025 8:18 PM IST
share
2028ರಲ್ಲಿ ಪುನಃ ಕಾಂಗ್ರೆಸ್ ಅಧಿಕಾರಕ್ಕೆ ತರುವುದೆ ನಮಗೆ ಮುಖ್ಯ : ಲಕ್ಷ್ಮಿ ಹೆಬ್ಬಾಳ್ಕರ್

ಬೆಂಗಳೂರು : ಸದ್ಯದ ರಾಜಕೀಯ ಬೆಳವಣಿಗಳ ಬಗ್ಗೆ ನಾನು ಮಾತನಾಡುವುದಿಲ್ಲ. ಅದೇನಿದ್ದರೂ ಹೈಕಮಾಂಡ್ ಗೆ ಬಿಟ್ಟ ವಿಚಾರ. 2028ರ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಪುನಃ ಅಧಿಕಾರಕ್ಕೆ ತರುವುದೆ ನಮಗೆಲ್ಲರಿಗೂ ಮುಖ್ಯ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು.

ಮಂಗಳವಾರ ನಗರದ ಅರಮನೆ ಮೈದಾನದಲ್ಲಿ ನ.28ರಂದು ನಡೆಯಲಿರುವ ಐಸಿಡಿಎಸ್ ಸುವರ್ಣ ಮಹೋತ್ಸವ ಕಾರ್ಯಕ್ರಮಕ್ಕೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಆಹ್ವಾನಿಸಿದ ಬಳಿಕ ಮಾಧ್ಯಮಗಳ ಪ್ರಶ್ನೆಗೆ ಅವರು ಪ್ರತಿಕ್ರಿಯಿಸಿದರು.

ನಾನು ಕಾರ್ಯಕ್ರಮದ ಸಿದ್ಧತೆಯಲ್ಲಿ ತೊಡಗಿಕೊಂಡಿದ್ದೇನೆ. ಬೆಳಗ್ಗೆ ಮುಖ್ಯಮಂತ್ರಿಗೆ ಆಮಂತ್ರಣ ನೀಡಿ ಬಂದೆ, ಈಗ ಉಪ ಮುಖ್ಯಮಂತ್ರಿಗೆ ಆಹ್ವಾನ ನೀಡಿದ್ದೇನೆ. ಹಾಗಾಗಿ ಬೇರೆ ವಿಷಯಗಳ ಬಗ್ಗೆ ನಾನೇನು ಮಾತನಾಡಲಾರೆ ಎಂದು ಅವರು ಹೇಳಿದರು.

ಇದೇ ಶುಕ್ರವಾರ ಅರಮನೆ ಮೈದಾನದಲ್ಲಿ ನಡೆಯುವ ಅಂಗನವಾಡಿ ಸುವರ್ಣ ಮಹೋತ್ಸವ ಕಾರ್ಯಕ್ರಮ ಸಂದರ್ಭದಲ್ಲಿ ಗೃಹಲಕ್ಷ್ಮಿ ವಿವಿಧೋದ್ದೇಶ ಸಹಕಾರ ಸಂಘ ಉದ್ಘಾಟನೆ, ಅಕ್ಕಪಡೆಗೆ ಚಾಲನೆ ಹಾಗೂ ಅಂಗನವಾಡಿ ಕೇಂದ್ರಗಳಲ್ಲಿ ಎಲ್‍ಕೆಜಿ, ಯುಕೆಜಿ ತರಗತಿಗಳ ಆರಂಭ ಸೇರಿದಂತೆ ವಿವಿಧ ಕಾರ್ಯಕ್ರಮಗಳು ನಡೆಯಲಿವೆ ಎಂದು ಅವರು ಮಾಹಿತಿ ನೀಡಿದರು.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಎಲ್ಲ ನಾಯಕರು ಭಾಗವಹಿಸಲಿದ್ದಾರೆ. ರಾಹುಲ್ ಗಾಂಧಿ ಸೇರಿದಂತೆ ರಾಷ್ಟ್ರೀಯ ನಾಯಕರನ್ನು ಆಹ್ವಾನಿಸಲಾಗಿದ್ದು, ಅವರ ಆಗಮನದ ಕುರಿತು ಇನ್ನಷ್ಟೇ ಖಚಿತವಾಗಬೇಕಿದೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದರು.

Tags

Lakshmi Hebbalkar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X