Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಗೃಹಲಕ್ಷ್ಮೀ ಯೋಜನೆ | ಆರ್ಥಿಕ ಇಲಾಖೆ...

ಗೃಹಲಕ್ಷ್ಮೀ ಯೋಜನೆ | ಆರ್ಥಿಕ ಇಲಾಖೆ ಅನುಮತಿ ನೀಡಿದ ತಕ್ಷಣ ಫೆಬ್ರವರಿ, ಮಾರ್ಚ್ ತಿಂಗಳ ಹಣ : ಲಕ್ಷ್ಮೀ ಹೆಬ್ಬಾಳ್ಕರ್‌

ವಾರ್ತಾಭಾರತಿವಾರ್ತಾಭಾರತಿ8 Jan 2026 7:39 PM IST
share
ಗೃಹಲಕ್ಷ್ಮೀ ಯೋಜನೆ | ಆರ್ಥಿಕ ಇಲಾಖೆ ಅನುಮತಿ ನೀಡಿದ ತಕ್ಷಣ ಫೆಬ್ರವರಿ, ಮಾರ್ಚ್ ತಿಂಗಳ ಹಣ : ಲಕ್ಷ್ಮೀ ಹೆಬ್ಬಾಳ್ಕರ್‌

ಬೆಂಗಳೂರು : ಆರ್ಥಿಕ ಇಲಾಖೆ ಅನುಮತಿ ನೀಡಿದ ತಕ್ಷಣವೇ 2025ರ ಫೆಬ್ರವರಿ ಹಾಗೂ ಮಾರ್ಚ್ ತಿಂಗಳ ಗೃಹಲಕ್ಷ್ಮೀ ಯೋಜನೆಯ ಹಣವನ್ನು ಫಲಾನುಭವಿಗಳ ಖಾತೆಗೆ ಜಮಾ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ತಿಳಿಸಿದ್ದಾರೆ.

ಗುರುವಾರ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಎರಡು ತಿಂಗಳ ಬಾಕಿ ಉಳಿದಿದ್ದ ಗೃಹಲಕ್ಷ್ಮೀ ಯೋಜನೆ ಹಣ ಬಿಡುಗಡೆ ಕುರಿತಂತೆ ಈಗಾಗಲೇ ಸಿಎಂ ಸಿದ್ದರಾಮಯ್ಯರ ಬಳಿ ಮಾತನಾಡಿದ್ದು, ಈ ಬಗ್ಗೆ ಸಿಎಂ ಅವರು ಸದನದಲ್ಲಿ ಉತ್ತರ ಕೊಟ್ಟಿದ್ದಾರೆ. ಅನರ್ಹ ಪಡಿತರ ಚೀಟಿ ರದ್ದಾಗಿರುವ ಕಾರಣ ಕೆಲವರಿಗೆ ಹಣ ಸಂದಾಯವಾಗಿಲ್ಲ. ಆಹಾರ ಇಲಾಖೆಯಿಂದ ಹೊಸ ಡೇಟಾ ಬಂದ ತಕ್ಷಣ ಅವರಿಗೂ ಹಣ ಬಿಡುಗಡೆಯಾಗಲಿದೆ ಎಂದರು.

ಪಡಿತರ ಚೀಟಿಯನ್ನು ಆಧರಿಸಿ ಗೃಹಲಕ್ಷ್ಮಿ ಫಲಾನುಭವಿಗಳಿಗೆ ಹಣ ಹಾಕುತ್ತಿದ್ದೇವೆ. ಕೆಲ ಪಡಿತರ ಚೀಟಿ ರದ್ದಾದಾಗ ಫಲಾನುಭವಿಗಳಿಗೆ ಹಣ ಹೋಗದೆ ಇರಬಹುದು. ಆದರೆ ಅವರು ತೆರಿಗೆ ಪಾವತಿದಾರರಲ್ಲದಿದ್ದಲ್ಲಿ ಹಣ ಸಿಗಲಿದೆ ಎಂದ ಅವರು, ಗೃಹಲಕ್ಷ್ಮೀ ಸಹಕಾರ ಸಂಘಕ್ಕೆ ಸದಸ್ಯರಾದವರು ಪ್ರತಿ ತಿಂಗಳು 200 ರೂ.ಹಣ ಕಟ್ಟಿಕೊಂಡು ಹೋಗಬೇಕು, 6 ತಿಂಗಳು ಆದ ಬಳಿಕ ಸಾಲ ಸೌಲಭ್ಯ ಪಡೆಯಲು ಅರ್ಹರಾಗುತ್ತಾರೆ. ನನ್ನ ಅಧ್ಯಕ್ಷತೆಯಲ್ಲಿ ಒಂದು ಸಮಿತಿ ಇದ್ದು, ಹೆಚ್ಚು ಷರತ್ತುಗಳನ್ನು ಹಾಕದೇ ಅರ್ಹರನ್ನು ಗುರುತಿಸಿ ಸಾಲ ನೀಡಲಾಗುವುದು ಎಂದರು.

ನಮ್ಮ ಇಲಾಖೆ ಹಾಗೂ ಗೃಹ ಇಲಾಖೆ ಸಹಯೋಗದಲ್ಲಿ ಅಕ್ಕ ಪಡೆ ಆರಂಭಿಸಲಾಗಿದೆ. ಬಹಳಷ್ಟು ಮಹಾತ್ವಾಕಾಂಕ್ಷಿ ಇಟ್ಟುಕೊಂಡು ‘ಅಕ್ಕ’ ಪಡೆ ಆರಂಭಿಸಲಾಗಿದೆ. ಈಗಾಗಲೇ ಸಿಬ್ಬಂದಿ ನೇಮಿಸಿದ್ದು, ಅವರಿಗೆ ತರಬೇತಿ ನೀಡಲಾಗುತ್ತಿದೆ. ಬಸ್ ಸ್ಟಾಪ್, ದೇವಸ್ಥಾನ, ಮಾಲ್‍ಗಳಲ್ಲಿ, ಪಾರ್ಕ್‍ಗಳಲ್ಲಿ ಅಕ್ಕ ಪಡೆ ಗಸ್ತು ತಿರುಗಲಿದೆ ಎಂದು ಅವರು ಹೇಳಿದರು.

ಅಕ್ಕಪಡೆ ಸ್ಕೂಲ್, ಕಾಲೇಜುಗಳಿಗೂ ಹೋಗಿ ಜಾಗೃತಿ ಮೂಡಿಸುವ ಕೆಲಸ ಮಾಡಲಿದ್ದು, ದೂರು ಕೊಡಲು ಅಂಜುವ ಹೆಣ್ಣುಮಕ್ಕಳ ಹೆಸರನ್ನು ಗೌಪ್ಯವಾಗಿ ಇಡಲಾಗುವುದು. ಅಕ್ಕಪಡೆ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಸುದೀರ್ಘವಾಗಿ ಚರ್ಚೆ ನಡೆಸಲಾಗಿದೆ, ಸಾಮಾಜಿಕ ಜಾಲತಾಣಗಳಲ್ಲಿ ವಂಚನೆಗೊಳಗಾದ ಮಹಿಳೆಯರು, ಕೌಟುಂಬಿಕ ಸಮಸ್ಯೆ ಎದುರಿಸುತ್ತಿರುವ ಹೆಣ್ಣುಮಕ್ಕಳು ದೂರು ನೀಡಬಹುದು ಎಂದು ಅವರು ಹೇಳಿದರು.

Tags

Lakshmi Hebbalkar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X