Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ತುಮಕೂರಿನಲ್ಲಿ ಜಪಾನ್ ಕಂಪನಿಗಳಿಗೆ ಅಗತ್ಯ...

ತುಮಕೂರಿನಲ್ಲಿ ಜಪಾನ್ ಕಂಪನಿಗಳಿಗೆ ಅಗತ್ಯ ಜಾಗದ ಪೂರೈಕೆ : ಎಂ.ಬಿ.ಪಾಟೀಲ್

ಅಮ್ಜದ್ ಖಾನ್ ಎಂ./ವಾರ್ತಾಭಾರತಿಅಮ್ಜದ್ ಖಾನ್ ಎಂ./ವಾರ್ತಾಭಾರತಿ28 Nov 2026 7:11 PM IST
share
ತುಮಕೂರಿನಲ್ಲಿ ಜಪಾನ್ ಕಂಪನಿಗಳಿಗೆ ಅಗತ್ಯ ಜಾಗದ ಪೂರೈಕೆ : ಎಂ.ಬಿ.ಪಾಟೀಲ್

ಬೆಂಗಳೂರು : ಕೋಲ್ಡ್ ಫೋರ್ಜಿಂಗ್ ಮತ್ತು ವಾಹನಗಳ ಚಾಸಿಸ್ ಗಳಿಗೆ ಅಗತ್ಯವಿರುವ ಪ್ರಿಸಿಷನ್ ಮ್ಯಾನುಫ್ಯಾಕ್ಚರಿಂಗ್ ತಯಾರಿಕೆಗೆ ಹೆಸರಾಗಿರುವ ಜಪಾನಿನ ಮಿನಾಮಿಡ ಕಂಪನಿಯು ರಾಜ್ಯದಲ್ಲಿ ಒಟ್ಟು ಐದು ವರ್ಷಗಳಲ್ಲಿ 70 ಕೋಟಿ ರೂ. ಬಂಡವಾಳ ಹೂಡಲಿದೆ. ಈ ಕಂಪನಿಗೆ ತುಮಕೂರು ಮಶೀನ್ ಟೂಲ್ ಪಾರ್ಕ್ ಪ್ರದೇಶದಲ್ಲಿ 7.25 ಎಕರೆ ಜಾಗ ಕೊಡಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ.

ರಾಜ್ಯಕ್ಕೆ ಬಂಡವಾಳ ಆಕರ್ಷಿಸಲು ಜಪಾನ್ ಪ್ರವಾಸಕ್ಕೆ ತೆರಳಿರುವ ಅವರು, ಮಿನಾಮಿಡ ಸೇರಿದಂತೆ ಪೆಗಾಸಸ್, ಹಿರಾವೊಕ, ಸುಜಿಕಾವ, ಮಿಹಾನ್ ಶಿಂಕು, ಟಿಎಚ್‍ಎಸ್ ಸ್ಪ್ರಿಂಗ್ಸ್ ಕಂಪನಿಗಳ ಉನ್ನತ ಮಟ್ಟದ ಪ್ರತಿನಿಧಿಗಳೊಂದಿಗೆ ನಡೆಸಿದ ಮಾತುಕತೆ ಕುರಿತು ಮಾಹಿತಿ ನೀಡಿದ್ದಾರೆ.

ಆಟೋಮೋಟಿವ್ ಬಿಡಿಭಾಗಗಳ ತಯಾರಿಕೆಯಲ್ಲಿ ತೊಡಗಿಕೊಂಡಿರುವ ಟಿಎಚ್‍ಎಸ್ ಸ್ಪ್ರಿಂಗ್ಸ್ ಕಂಪನಿ ಕೂಡ ಕರ್ನಾಟಕದಲ್ಲಿ 50 ಕೋಟಿ ರೂ. ಬಂಡವಾಳ ಹೂಡುತ್ತಿದೆ. ಈ ಕಂಪನಿಗೆ ಕೂಡ ತುಮಕೂರಿನಲ್ಲಿ 2 ಎಕರೆ ಜಾಗ ಕೊಡಲಾಗುತ್ತಿದೆ. ಇದು ಕಂಪನಿಯ ಮೊದಲನೇ ಹಂತದ ಹೂಡಿಕೆಯಾಗಿದೆ ಎಂದು ಅವರು ತಿಳಿಸಿದ್ದಾರೆ.

ಮಿನಾಮಿಡ ಕಂಪನಿಯ ತಯಾರಿಕಾ ಘಟಕದಿಂದ 50 ಉದ್ಯೋಗಗಳು ಸೃಷ್ಟಿಯಾಗಲಿವೆ. ಈ ಸಂಬಂಧ ಅದು 2025ರ ಅಕ್ಟೋಬರಿನಲ್ಲೆ ಸರಕಾರದೊಂದಿಗೆ ಒಡಂಬಡಿಕೆಗೆ ಸಹಿ ಹಾಕಿದೆ. ಈಗಿನ ಗಡುವಿನ ಪ್ರಕಾರ, 2027ರ ಡಿಸೆಂಬರ್ ಹೊತ್ತಿಗೆ ತಯಾರಿಕಾ ಘಟಕವು ತನ್ನ ಚಟುವಟಿಕೆ ಆರಂಭಿಸಲಿದೆ. ಇದು ಕಂಪನಿಯ 2 ಮತ್ತು 3ನೇ ಹಂತಗಳ ವಿಸ್ತರಣೆಯ ಭಾಗವಾಗಿದೆ ಎಂದು ಎಂ.ಬಿ.ಪಾಟೀಲ್ ತಿಳಿಸಿದ್ದಾರೆ.

ಗಾಮೆರ್ಂಟ್ಸ್ ಮತ್ತು ಜವಳಿ ವಲಯಕ್ಕೆ ಬೇಕಾದ ಹೊಲಿಗೆ ಯಂತ್ರಗಳನ್ನು ತಯಾರಿಸುವ ಪೆಗಾಸಸ್ ಕಂಪನಿ ಕೂಡ ರಾಜ್ಯದಲ್ಲಿ ಹೂಡಿಕೆಗೆ ಆಸಕ್ತಿ ತೋರಿಸಿದೆ. ಈ ಕಂಪನಿಯು ಈಗಾಗಲೇ ಜಪಾನ್, ಚೀನಾ, ವಿಯಟ್ನಾಂ ಮತ್ತು ಮೆಕ್ಸಿಕೋದಲ್ಲಿ ತಯಾರಿಕಾ ಘಟಕಗಳನ್ನು ಹೊಂದಿದೆ. ಕಂಪನಿಯು ದಕ್ಷಿಣ ಕೊರಿಯಾ, ಜಪಾನ್ ಮತ್ತು ಭಾರತದ ಕಂಪನಿಗಳಿಗೆ ಬೇಕಾದ ಡೈಕಾಸ್ಟಿಂಗ್ ಸೇರಿದಂತೆ ಆಟೋಮೋಟೀವ್ ಬಿಡಿಭಾಗಗಳನ್ನು ರಾಜ್ಯದಲ್ಲಿ ತಯಾರಿಸಿ, ಪೂರೈಕೆ ಮಾಡಲು ಒಲವು ಹೊಂದಿದೆ ಎಂದು ಅವರು ನುಡಿದಿದ್ದಾರೆ.

ಹಿರಾವೋಕ ಕಂಪನಿಯು ರಬ್ಬರ್ ಮೌಲ್ಡ್ ಮತ್ತು ಪ್ರಿಸಿಷನ್ ಮಶೀನಿಂಗ್ ತಯಾರಿಕೆಗೆ ಪ್ರಸಿದ್ಧವಾಗಿದ್ದು, ಭಾರತದಲ್ಲಿ ಸೂಕ್ತ ಸಹಭಾಗಿತ್ವವನ್ನು ಶೋಧಿಸುತ್ತಿದೆ. ಜಪಾನಿನಲ್ಲಿ ಸಕ್ರಿಯವಾಗಿರುವ ಮೌಲ್ಡ್ ಮತ್ತು ಡೈ ಕೈಗಾರಿಕೆಗಳ ಒಕ್ಕೂಟದ ಭಾಗವಾಗಿರುವ ಕಂಪನಿಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ರಾಜ್ಯಕ್ಕೆ ಕರೆತರುವ ಭರವಸೆಯನ್ನು ಅದು ನೀಡಿದೆ ಎಂದು ಸಚಿವರು ವಿವರಿಸಿದ್ದಾರೆ.

ಮಾತುಕತೆಯಲ್ಲಿ ಮಿನಾಮಿಡ ಪರವಾಗಿ ಸಿಇಒ ತಕೇಶಿ ಮಿನಾಮಿಡ, ಡಿಜಿಎಂ ಸುರೇಶ್ ರಾಮನ್, ಪೆಗಾಸಸ್ ಆಧ್ಯಕ್ಷ ಶಿಗೆಮಿ ಮಿಮ, ವ್ಯವಸ್ಥಾಪಕ ನಿರ್ದೇಶಕ ಮಿಸಾಮಿಚಿ ಮಿಮ, ಹಿರಾವೊಕ ಅಧ್ಯಕ್ಷ ಮತ್ತು ಸಿಇಒ ಹಿರಾವೊಕ ರೈಸುಕಿ, ಸುಜಿಕಾವ ನಿರ್ದೇಶಕ ಯಮಡ ತೊಮೊಕುಝು ಮತ್ತು ಕಾನೂನು ಸಲಹೆಗಾರ ತುಷಾರ್ ಅಸ್ರಾನಿ, ಮಿಹಾನ್ ಪರವಾಗಿ ಡಿಜಿಎಂ ಮೊಟೊಮಸ ನಿಶಿಯುರ, ಟಿಎಚ್‍ಎಸ್ ಸ್ಪ್ರಿಂಗ್ಸ್ ಸಿಇಒ ದೈಸುಕಿ ಹಶಿಮೊಟೊ ಮತ್ತು ಮಸನೋರಿ ಯಮಾಮೋಟೋ ಪಾಲ್ಗೊಂಡಿದ್ದರು. ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್ ಮತ್ತು ಆಯುಕ್ತೆ ಖುಷ್ಬೂ ಗೋಯಲ್ ಕೂಡ ಉಪಸ್ಥಿತಿರದ್ದರು.

Tags

JapaneseM.B. Patil
share
ಅಮ್ಜದ್ ಖಾನ್ ಎಂ./ವಾರ್ತಾಭಾರತಿ
ಅಮ್ಜದ್ ಖಾನ್ ಎಂ./ವಾರ್ತಾಭಾರತಿ

ಅಮ್ಜದ್ ಖಾನ್ ಎಂ. ಬೆಂಗಳೂರು ವಿಶ್ವವಿದ್ಯಾಲಯದ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದು, 2007ರಿಂದ ವಾರ್ತಾಭಾರತಿ ಕನ್ನಡ ದೈನಿಕ ಬೆಂಗಳೂರು ಆವೃತ್ತಿಯಲ್ಲಿ ಹಿರಿಯ ರಾಜಕೀಯ ವರದಿಗಾರರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಪ್ರವಾಸಿ ಅನುಭವದ ವಿಶೇಷ ಲೇಖನಗಳನ್ನು ಬರೆಯುವುದು, ಪುಸ್ತಕ ಓದುವುದು‌, ಸಾಮಾಜಿಕ ಸೇವಾ ಕಾರ್ಯಗಳು ಇವರ ಹವ್ಯಾಸವಾಗಿವೆ.

Next Story
X