Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಕರ್ನಾಟಕದ ಪರಂಪರೆಯನ್ನು ಉಳಿಸಿ ಬೆಳೆಸೋಣ...

ಕರ್ನಾಟಕದ ಪರಂಪರೆಯನ್ನು ಉಳಿಸಿ ಬೆಳೆಸೋಣ : ರಾಜ್ಯಪಾಲೆ ಡಾ.ಸುಧಾ ಯಾದವ್

ವಾರ್ತಾಭಾರತಿವಾರ್ತಾಭಾರತಿ31 Oct 2026 11:28 PM IST
share
ಕರ್ನಾಟಕದ ಪರಂಪರೆಯನ್ನು ಉಳಿಸಿ ಬೆಳೆಸೋಣ : ರಾಜ್ಯಪಾಲೆ ಡಾ.ಸುಧಾ ಯಾದವ್

ಬೆಂಗಳೂರು : ಕನ್ನಡ ರಾಜ್ಯೋತ್ಸವದ ಸಂದರ್ಭದಲ್ಲಿ ನಾಡಿನ ಸಮಸ್ತ ಜನತೆಗೆ ಶುಭಾಶಯಗಳನ್ನು ಕೋರಿರುವ ರಾಜ್ಯಪಾಲೆ ಡಾ.ಸುಧಾ ಯಾದವ್, ಕರ್ನಾಟಕದ ಅಭಿವೃದ್ಧಿಗಾಗಿ ಶ್ರಮಿಸಿದ ಮಹಾನ್ ನಾಯಕರು, ದೂರದೃಷ್ಟಿಯುಳ್ಳ ಗಣ್ಯರು ಹಾಗೂ ಸಾಮಾನ್ಯ ಜನರ ದೃಷ್ಟಿಕೋನ, ಸಮರ್ಪಣೆ ಮತ್ತು ತ್ಯಾಗಗಳನ್ನು ಕೃತಜ್ಞತೆಯಿಂದ ಸ್ಮರಿಸೋಣ ಎಂದು ಹೇಳಿದ್ದಾರೆ.

ನಮ್ಮ ಬೇರುಗಳನ್ನು ನೆನಪಿಸಿಕೊಳ್ಳಲು ಹಾಗೂ ರಾಜ್ಯದ ಸಾಧನೆಗಳನ್ನು ಗೌರವಿಸಲು ಇದು ಒಂದು ಮಹತ್ವದ ಸಂದರ್ಭವಾಗಿದೆ. ಕರ್ನಾಟಕವು ಭವ್ಯ ಇತಿಹಾಸ, ಶ್ರೀಮಂತ ಸಾಂಸ್ಕೃತಿಕ ಪರಂಪರೆ ಹಾಗೂ ವೈವಿಧ್ಯಮಯ ಸಂಪ್ರದಾಯಗಳನ್ನು ಹೊಂದಿರುವ ನಾಡಾಗಿದೆ. ಜ್ಞಾನ, ಕಲೆ, ಸಾಹಿತ್ಯ, ಆಧ್ಯಾತ್ಮ ಮತ್ತು ಸಾಮಾಜಿಕ ಸುಧಾರಣೆಯ ಕ್ಷೇತ್ರಗಳಲ್ಲಿ ಕರ್ನಾಟಕದ ಪರಂಪರೆಯು ಭಾರತದ ನಾಗರಿಕತೆಯ ಬೆಳವಣಿಗೆಗೆ ಮಹತ್ವದ ಕೊಡುಗೆ ನೀಡಿದೆ ಎಂದು ರಾಜ್ಯಪಾಲರು ಹೇಳಿದ್ದಾರೆ.

‘ಕರ್ನಾಟಕವು ತಂತ್ರಜ್ಞಾನ, ಶಿಕ್ಷಣ, ವಿಜ್ಞಾನ, ನಾವೀನ್ಯತೆ, ಏರೋಸ್ಪೇಸ್, ಕೈಗಾರಿಕೆಗಳು ಮತ್ತು ಉದ್ಯಮಶೀಲತೆಯ ಪ್ರಮುಖ ಕೇಂದ್ರವಾಗಿ ಗುರುತಿಸಿಕೊಂಡಿದೆ. ನಮ್ಮ ರಾಜ್ಯವು ರಾಷ್ಟ್ರದ ಪ್ರಗತಿಗೆ ನಿರಂತರವಾಗಿ ಮಹತ್ವದ ಕೊಡುಗೆ ನೀಡುತ್ತಿದೆ. ಇಂತಹ ಮಹಾನ್ ರಾಜ್ಯದೊಂದಿಗೆ ನಂಟು ಹೊಂದಿರುವುದು ಹಾಗೂ ಇಲ್ಲಿನ ಜನರ ಆತ್ಮೀಯತೆ, ಉದಾರತೆ ಮತ್ತು ಪ್ರೀತಿಯನ್ನು ಅನುಭವಿಸುತ್ತಿರುವುದು ನನಗೆ ಹೆಮ್ಮೆಯ ವಿಷಯವಾಗಿದೆ ಎಂದು ಅವರು ತಿಳಿಸಿದ್ದಾರೆ.

ಅಭಿವೃದ್ಧಿ ಹೊಂದಿದ, ಎಲ್ಲರನ್ನೂ ಒಳಗೊಂಡ ಹಾಗೂ ಸಮೃದ್ಧ ಕರ್ನಾಟಕವನ್ನು ನಿರ್ಮಿಸುವ ನಮ್ಮ ಬದ್ಧತೆಯನ್ನು ಮತ್ತೊಮ್ಮೆ ದೃಢಪಡಿಸೋಣ. ನಮ್ಮ ಅಮೂಲ್ಯ ಪರಂಪರೆಯನ್ನು ಸಂರಕ್ಷಿಸೋಣ, ನಾವೀನ್ಯತೆಯನ್ನು ಪ್ರೋತ್ಸಾಹಿಸೋಣ, ಯುವಜನತೆಯನ್ನು ಸಬಲೀಕರಣಗೊಳಿಸೋಣ ಹಾಗೂ ಅಭಿವೃದ್ಧಿಯ ಫಲಗಳು ಸಮಾಜದ ಪ್ರತಿಯೊಂದು ವರ್ಗಕ್ಕೂ ತಲುಪುವಂತೆ ಶ್ರಮಿಸೋಣ ಎಂದು ರಾಜ್ಯಪಾಲರು ಕರೆ ನೀಡಿದ್ದಾರೆ.

Tags

Dr.Sudha YadavKarnataka
share
ವಾರ್ತಾಭಾರತಿ
ವಾರ್ತಾಭಾರತಿ
Next Story
X