Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ರಾಷ್ಟ್ರೀಯ ಲೋಕ್ ಅದಾಲತ್‍ನಲ್ಲಿ...

ರಾಷ್ಟ್ರೀಯ ಲೋಕ್ ಅದಾಲತ್‍ನಲ್ಲಿ 44,28,455 ಪ್ರಕರಣ ಇತ್ಯರ್ಥ : ನ್ಯಾ.ಅನು ಸಿವರಾಮನ್

ವಾರ್ತಾಭಾರತಿವಾರ್ತಾಭಾರತಿ24 Sept 2026 12:21 AM IST
share
ರಾಷ್ಟ್ರೀಯ ಲೋಕ್ ಅದಾಲತ್‍ನಲ್ಲಿ 44,28,455 ಪ್ರಕರಣ ಇತ್ಯರ್ಥ : ನ್ಯಾ.ಅನು ಸಿವರಾಮನ್

ಬೆಂಗಳೂರು : ಇತ್ತೀಚೆಗೆ ನಡೆದ ರಾಷ್ಟ್ರೀಯ ಲೋಕ್ ಅದಾಲತ್‍ನಲ್ಲಿ ಒಟ್ಟು 44,28,455 ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯ ನಿರ್ವಾಹಕ ಅಧ್ಯಕ್ಷೆ ನ್ಯಾ.ಅನು ಸಿವರಾಮನ್ ತಿಳಿಸಿದ್ದಾರೆ.

ಬುಧವಾರ ನಗರದಲ್ಲಿರುವ ಹೈಕೋರ್ಟ್‍ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇತ್ಯರ್ಥ ಪಡಿಸಲಾದ ನ್ಯಾಯಾಲಯದಲ್ಲಿನ ಬಾಕಿ ಇರುವ ಪ್ರಕರಣಗಳ ಸಂಖ್ಯೆ 1,84,831 ಇತ್ಯರ್ಥ ಪಡಿಸಲಾದ ಒಟ್ಟು ವ್ಯಾಜ್ಯಪೂರ್ವ ಪ್ರಕರಣಗಳ ಸಂಖ್ಯೆ 42,43,624, ಒಟ್ಟು ಪ್ರಕರಣಗಳು 44,28,455 ಎಲ್ಲ ಪ್ರಕರಣಗಳಿಂದ 2,384 ಕೋಟಿ ರೂ. ಪರಿಹಾರದ ಮೊತ್ತವಾಗಿದೆ ಎಂದು ಮಾಹಿತಿ ನೀಡಿದರು.

ಈ ಬಾರಿಯ ರಾಷ್ಟ್ರೀಯ ಲೋಕ್ ಅದಾಲತ್‍ನಲ್ಲಿ 5 ವರ್ಷ ಮತ್ತು ಅದಕ್ಕೂ ಹಳೆಯ ವರ್ಷಗಳ 1,227 ಪ್ರಕರಣಗಳು, 10 ವರ್ಷ ಮತ್ತು ಅದಕ್ಕೂ ಹಳೆಯ ವರ್ಷಗಳ 140 ಪ್ರಕರಣಗಳು ಹಾಗೂ 15 ವರ್ಷ ಮತ್ತು ಅದಕ್ಕೂ ಹಳೆಯ ವರ್ಷಗಳ 23 ಪ್ರಕರಣಗಳು ಸೇರಿ ಒಟ್ಟು 1,390 ಹಳೆಯ ಪ್ರಕರಣಗಳನ್ನು ಇತ್ಯರ್ಥ ಪಡಿಸಲಾಗಿದೆ. 1,562 ಪ್ರಕರಣಗಳಲ್ಲಿ ಹಿರಿಯ ನಾಗರಿಕರು ತಮ್ಮ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಂಡು ಲೋಕ್ ಅದಾಲತ್‍ನ ಪ್ರಯೋಜನ ಪಡೆದಿದ್ದಾರೆ ಎಂದು ತಿಳಿಸಿದರು.

ಮೂರನೇ ರಾಷ್ಟ್ರೀಯ ಲೋಕ್ ಅದಾಲತ್‍ಗಾಗಿ ಒಟ್ಟು 931 ಪೀಠಗಳನ್ನು ಸ್ಥಾಪಿಸಲಾಗಿದ್ದು, ಹೈಕೋರ್ಟ್‍ನ ಬೆಂಗಳೂರು ಪೀಠದಲ್ಲಿ 630, ಧಾರವಾಡ ಪೀಠದಲ್ಲಿ 201, ಕಲಬುರಗಿ ಪೀಠದಲ್ಲಿ 171 ಸೇರಿ ಒಟ್ಟು 1,010 ಪ್ರಕರಣಗಳು ಇತ್ಯರ್ಥಗೊಂಡಿವೆ ಎಂದು ತಿಳಿಸಿದರು.

ಮಧ್ಯಸ್ಥಿಕೆ ಮತ್ತು ಸಮನ್ವಯ ಯೋಜನೆ ಸಮಿತಿ ಹಾಗೂ ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಕರ್ನಾಟಕ ರಾಜ್ಯಾದ್ಯಂತ ವಿಶೇಷ ಮಧ್ಯಸ್ಥಿಕೆ ಅಭಿಯಾನ 3.0 ಅನ್ನು ಡಿ.30ರ ವರೆಗೆ ಆಯೋಜಿಸಲಾಗಿದೆ. ಈ ಅಭಿಯಾನದಲ್ಲಿ ಪ್ರಕರಣಗಳನ್ನು ರಾಜೀ ಮುಖಾಂತರ ಇತ್ಯರ್ಥಪಡಿಸಿ ಕೊಳ್ಳಬಹುದಾಗಿದೆ. 2026ರ ಕೊನೆಯ ರಾಷ್ಟ್ರೀಯ ಲೋಕ ಅದಾಲತ್‍ನ್ನು ಡಿ.12ರಂದು ಏರ್ಪಡಿಸಲಾಗಿದೆ ಎಂದು ಮಾಹಿತಿ ನೀಡಿದರು.

Tags

Lok Adalat
share
ವಾರ್ತಾಭಾರತಿ
ವಾರ್ತಾಭಾರತಿ
Next Story
X