Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಲೋಕಸಭಾ ಚುನಾವಣೆ | ಅರ್ಹ ಮತದಾರರಿಗೆ...

ಲೋಕಸಭಾ ಚುನಾವಣೆ | ಅರ್ಹ ಮತದಾರರಿಗೆ ವೇತನ ಸಹಿತ ರಜೆ ಘೋಷಣೆ

ವಾರ್ತಾಭಾರತಿವಾರ್ತಾಭಾರತಿ25 April 2024 7:50 PM IST
share
ಲೋಕಸಭಾ ಚುನಾವಣೆ | ಅರ್ಹ ಮತದಾರರಿಗೆ ವೇತನ ಸಹಿತ ರಜೆ ಘೋಷಣೆ

ಬೆಂಗಳೂರು: ರಾಜ್ಯದ ಮೊದಲ ಮತ್ತು ಎರಡನೇ ಹಂತದ ಲೋಕಸಭಾ ಚುನಾವಣೆ ಹಾಗೂ ಸುರಪುರ ಕ್ಷೇತ್ರದ ಉಪಚುನಾವಣೆಯಲ್ಲಿ ಮತ ಚಲಾಯಿಸುವ ಅರ್ಹ ಮತದಾರರಿಗೆ ಕ್ರಮವಾಗಿ ನಾಳೆ(ಎ.26) ಮತ್ತು ಮೇ 7ರಂದು ವೇತನ ಸಹಿತ ರಜೆ ಘೋಷಣೆ ಮಾಡಲಾಗಿದೆ.

ಅಲ್ಲದೆ, ಎಲ್ಲ ಅಂಗಡಿಗಳು, ವಾಣಿಜ್ಯ ಸಂಸ್ಥೆಗಳು, ಕಾರ್ಖಾನೆಗಳು ಹಾಗೂ ಇತರೆ ಸಂಸ್ಥೆಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ 1963ರ ಕರ್ನಾಟಕ ಔದ್ಯೋಗಿಕ ಸಂಸ್ಥೆಗಳ (ರಾಷ್ಟ್ರೀಯ ಹಾಗೂ ಹಬ್ಬದ ರಜಾ ದಿನಗಳು) ಕಾಯ್ದೆಯ ಕಲಂ 3-ಎ ಹಾಗೂ 1951ರ ಪ್ರಜಾ ಪ್ರತಿನಿಧಿ ಕಾಯ್ದೆಯ ಕಲಂ.135(ಬಿ) ರಡಿಯಲ್ಲಿ ವೇತನ ಸಹಿತ ರಜೆ ಘೋಷಿಸಿ ಸಂವಿಧಾನಾತ್ಮಕ ಹಕ್ಕಾದ ಮತವನ್ನು ಚಲಾಯಿಸುವುದಕ್ಕಾಗಿ ಎಲ್ಲ ಸಂಸ್ಥೆಗಳು/ನಿಯೋಜಕರು ಅನುವು ಮಾಡಿ ಕೊಡಬೇಕಾಗಿರುತ್ತದೆ ಎಂದು ಈಗಾಗಲೇ ಮಾರ್ಚ್ 25ರಂದು ಸೂಚನೆ ನೀಡಲಾಗಿದೆ.

ಆದಾಗ್ಯೂ ಹಲವು ಕಾರ್ಮಿಕ ಸಂಘಟನೆಗಳು ಹಾಗೂ ಕೆಲ ಕಾರ್ಮಿಕರು ಮತದಾನದ ದಿನದಂದು ಸಂಸ್ಥೆಯವರು ವೇತನ ಸಹಿತ ರಜೆ ಘೋಷಿಸುತ್ತಿಲ್ಲವೆಂದು ದೂರುಗಳನ್ನು ಸಲ್ಲಿಸುತ್ತಿದ್ದಾರೆ. ಆದುದರಿಂದ ಚುನಾವಣೆಯು ನಡೆಯುವ ಕ್ಷೇತ್ರಗಳಲ್ಲಿ ಅರ್ಹ ಕಾರ್ಮಿಕರು ಮತದಾನದಲ್ಲಿ ಭಾಗವಹಿಸಲು ಅನುವಾಗುವಂತೆ ಎಲ್ಲ ಕಾರ್ಖಾನೆಗಳು, ಅಂಗಡಿಗಳು, ವಾಣಿಜ್ಯ ಸಂಸ್ಥೆಗಳು ಮತ್ತು ಇತರೆ ಸಂಸ್ಥೆಗಳ ಮಾಲಕರು ವೇತನ ಸಹಿತ ರಜೆ ನೀಡುವಂತೆ ಸೂಚಿಸಲಾಗಿದೆ. ತಪ್ಪಿದಲ್ಲಿ ಸಂಬಂಧಪಟ್ಟ ಸಂಸ್ಥೆ/ ನಿಯೋಜಕರ ವಿರುದ್ಧ ನಿಯಮಾನುಸಾರ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಕಾರ್ಮಿಕ ಇಲಾಖೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags

Lok Sabha Electioneligible voters
share
ವಾರ್ತಾಭಾರತಿ
ವಾರ್ತಾಭಾರತಿ
Next Story
X