Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಪ್ರಗತಿಪರ, ಶೋಷಿತ ಸಮುದಾಯಗಳ...

ಪ್ರಗತಿಪರ, ಶೋಷಿತ ಸಮುದಾಯಗಳ ವಿದ್ಯಾರ್ಥಿಗಳ ಪಂಜಿನ ಮೆರವಣಿಗೆ

ರಾಜ್ಯಪಾಲರ ಸರ್ವಾಧಿಕಾರ ಧೋರಣೆ ಖಂಡನೀಯವಾದದ್ದು : ಮಾವಳ್ಳಿ ಶಂಕರ್

ವಾರ್ತಾಭಾರತಿವಾರ್ತಾಭಾರತಿ21 Aug 2024 9:43 PM IST
share
ಪ್ರಗತಿಪರ, ಶೋಷಿತ ಸಮುದಾಯಗಳ ವಿದ್ಯಾರ್ಥಿಗಳ ಪಂಜಿನ ಮೆರವಣಿಗೆ

ಬೆಂಗಳೂರು : ಜನನಾಯಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಹತ್ತಿಕ್ಕಿ ರಾಜ್ಯ ಸರಕಾರವನ್ನು ಅಸ್ಥಿರಗೊಳಿಸಲು ಮುಂದಾಗಿರುವ ರಾಜ್ಯಪಾಲರ ಸರ್ವಾಧಿಕಾರ ಧೋರಣೆ ಖಂಡನೀಯವಾದದ್ದು ಎಂದು ದಲಿತ ಮುಖಂಡ ಮಾವಳ್ಳಿ ಶಂಕರ್ ತಿಳಿಸಿದ್ದಾರೆ.

ಬುಧವಾರ ನಗರದ ಫ್ರೀಡಂ ಪಾರ್ಕ್‍ನಲ್ಲಿ ಶೋಷಿತ ಸಮುದಾಯಗಳ ಒಕ್ಕೂಟ ಹಾಗೂ ಹಿಂದುಳಿದ ಜಾತಿಗಳ ಒಕ್ಕೂಟದ ಸಹಯೋಗದಲ್ಲಿ ಪ್ರಗತಿಪರ, ಶೋಷಿತ ಸಮುದಾಯಗಳ ವಿದ್ಯಾರ್ಥಿ ಸಂಘಗಳು ರಾಜ್ಯಪಾಲರ ನಡೆ ವಿರೋಧಿಸಿ, ಬಿಜೆಪಿ-ಜೆಡಿಎಸ್ ಪಿತೂರಿ ಖಂಡಿಸಿ ನಡೆಸಿದ ‘ಪಂಜಿನ ಮೆರವಣಿಗೆ’ಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಸಿದ್ದರಾಮಯ್ಯ ಅವರ ವಿರುದ್ಧ ಪಿತೂರಿ ಪ್ರೇರಿತ ಅಜೆಂಡಾ ರೂಪಿಸಿ ರಾಜ್ಯಪಾಲರಿಂದ ಪ್ರಾಸಿಕ್ಯೂಷನ್ ಕೊಡಿಸುವಲ್ಲಿ ಕೇಂದ್ರ ಸರಕಾರ ರಾಜಭವನವನ್ನು ದುರುಪಯೋಗ ಪಡಿಸಿಕೊಂಡಿದೆ ಎಂದು ಹೇಳಿದರು.

ಪಾರದರ್ಶಕ ಆಡಳಿತದ ಮೂಲಕ ಎರಡನೇ ಬಾರಿ ರಾಜ್ಯದ ಚುಕ್ಕಾಣಿ ಹಿಡಿದಿರುವ ಸಿದ್ದರಾಮಯ್ಯ ಅವರ ವಿರುದ್ಧ ತರಾತುರಿಯಲ್ಲಿ ಪ್ರಾಸಿಕ್ಯೂಷನ್‍ಗೆ ರಾಜ್ಯಪಾಲರು ಅನುಮತಿ ನೀಡಿರುವುದು ಸಾಂವಿಧಾನಿಕ ನಡೆಯಲ್ಲ ಎಂದು ಮಾವಳ್ಳಿ ಶಂಕರ್ ತಿಳಿಸಿದರು.

ವಿದ್ಯಾರ್ಥಿ ಮುಖಂಡ ಮುಹಮ್ಮದ್ ಪೀರ್ ಮಾತನಾಡಿ, ಕೇಂದ್ರ ಸರಕಾರದ ಒತ್ತಡಕ್ಕೆ ಮಣೆ ಹಾಕಿರುವ ರಾಜ್ಯಪಾಲರು ಸಂವಿಧಾನ ಬಾಹಿರವಾಗಿ ನಡೆದುಕೊಂಡಿದ್ದಾರೆ. ಪ್ರಜಾಸತ್ತಾತ್ಮಕವಾಗಿ ರೂಪಿತವಾದ ರಾಜ್ಯ ಕಾಂಗ್ರೆಸ್ ಸರಕಾರವನ್ನು ಕೆಡವಲು ಕೇಂದ್ರ ಸರಕಾರ ರಾಜ್ಯಪಾಲರ ಮುಖಾಂತರ ಷಡ್ಯಂತ ನಡೆಸುತ್ತಿದೆ ಎಂದು ಆರೋಪಿಸಿದರು.

ಪಂಜಿನ ಮೆರವಣಿಗೆಯಲ್ಲಿ ವಿದ್ಯಾರ್ಥಿ ಮುಖಂಡರಾದ ಸತೀಶ್.ಜಿ.ಕೆ., ಚಂದ್ರು, ಶ್ರೀನಾಥ್ ಪೂಜಾರಿ ಸೇರಿ ನೂರಾರು ಮಂದಿ ಭಾಗವಹಿಸಿದ್ದರು.

Tags

Mavali Shankar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X