Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಎಸ್‍ಸಿ-ಎಸ್‍ಟಿ ಹಾಸ್ಟೆಲ್ ವಿದ್ಯಾರ್ಥಿಗಳ...

ಎಸ್‍ಸಿ-ಎಸ್‍ಟಿ ಹಾಸ್ಟೆಲ್ ವಿದ್ಯಾರ್ಥಿಗಳ ಭೋಜನ ವೆಚ್ಚ ಹೆಚ್ಚಿಸಲು ಮಾವಳ್ಳಿ ಶಂಕರ್ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ8 March 2026 7:52 PM IST
share
ಎಸ್‍ಸಿ-ಎಸ್‍ಟಿ ಹಾಸ್ಟೆಲ್ ವಿದ್ಯಾರ್ಥಿಗಳ ಭೋಜನ ವೆಚ್ಚ ಹೆಚ್ಚಿಸಲು ಮಾವಳ್ಳಿ ಶಂಕರ್ ಆಗ್ರಹ

ಬೆಂಗಳೂರು : ಎಸ್‍ಸಿ-ಎಸ್‍ಟಿ ವಿದ್ಯಾರ್ಥಿನಿಲಯಗಳಲ್ಲಿ ವಾಸ ಮಾಡುವ ವಿದ್ಯಾರ್ಥಿಗಳ ಭೋಜನಾ ವೆಚ್ಚವನ್ನು ಹೆಚ್ಚಿಸದಿರುವುದು ಸರಿಯಾದ ಕ್ರಮವಲ್ಲ. ಕೂಡಲೇ ಭೋಜನಾ ವೆಚ್ಚವನ್ನು ಹೆಚ್ಚಳ ಮಾಡಬೇಕು. ಜತೆಗೆ ಪರಿಶಿಷ್ಟರ ಉದ್ಯಮಶೀಲತೆಗೆ ಬಜೆಟ್‍ನಲ್ಲಿ ಅನುದಾನ ಒದಗಿಸಬೇಕು ಎಂದು ದಸಂಸ ಪ್ರಧಾನ ಸಂಚಾಲಕ ಮಾವಳ್ಳಿ ಶಂಕರ್ ಒತ್ತಾಯಿಸಿದ್ದಾರೆ.

ರವಿವಾರ ಈ ಸಂಬಂಧ ಪ್ರಕಟಣೆ ನೀಡಿರುವ ಅವರು, ಎಸ್‍ಸಿಪಿ-ಟಿಎಸ್‍ಪಿ ಯೋಜನೆಯಡಿ ಪರಿಶಿಷ್ಟರ ಕಲ್ಯಾಣಕ್ಕಾಗಿ 44,632ಕೋಟಿ ರೂ.ಒದಗಿಸುವುರು ಸರಿಯಷ್ಟೇ, ಆದರೆ. ಕಳೆದ ಸಾಲಿನಲ್ಲಿ ಈ ಯೋಜನೆ ಸಾಕಷ್ಟು ಹಣ ಗ್ಯಾರೆಂಟಿಗಳಿಗೆ ಬಳಸಿದ್ದು, ಕಾಯ್ದೆಗೆ ವಿರುದ್ಧವಾಗಿದೆ. ಆದ್ದರಿಂದ ಪರಿಶಿಷ್ಟರ ವೈಯಕ್ತಿಕ ಸಬಲೀಕರಣ ಹಾಗೂ ಶಿಕ್ಷಣಕ್ಕೆ ಶೇ.60ರಷ್ಟು ಹಣವನ್ನು ವಿನಿಯೋಗಿಸಬೇಕು. ಪರಿಶಿಷ್ಟರ ಮೇಲಿನ ದೌರ್ಜನ್ಯವನ್ನು ತಡೆಗಟ್ಟಲು ಸ್ಥಾಪಿಸಿರುವ ಡಿಸಿಆರ್‌ಇ ಪೊಲೀಸ್ ಠಾಣೆಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು ಎಂದು ಕೋರಿದ್ದಾರೆ.

ಬೌದ್ಧರ ಅಭಿವೃದ್ಧಿ ನಿಗಮ ಸ್ಥಾಪನೆ, ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ ತಡೆಗೆ ‘ರೋಹಿತ್ ವೇಮುಲ ಕಾಯ್ದೆ’ ಜಾರಿ, ಅಂಬೇಡ್ಕರ್ ಭೇಟಿ ಕೊಟ್ಟಿರುವ ಸ್ಥಳಗಳಲ್ಲಿ ಅವರ ಸ್ಮರಣಾರ್ಥ ಭವನ ನಿರ್ಮಾಣ ಹಾಗೂ ಸಿಬಿಎಸ್‍ಇ ಶಾಲೆಗಳನ್ನು ತೆರೆಯುವುದು, ಡಾ.ಸಿದ್ದಲಿಂಗಯ್ಯ ಹಾಗೂ ಡಿ.ಆರ್.ನಾಗರಾಜ್ ಹೆಸರಿನಲ್ಲಿ ಟ್ರಸ್ಟ್ ಸ್ಥಾಪಿಸುವುದು ಹಾಗೂ ದಲಿತ ಚಳುವಳಿ ಅರ್ಧಶತಮಾನದ ಕುರಿತು ಸಾಹಿತ್ಯವನ್ನು ಹೊರ ತರುವುದಾಗಿ ಪ್ರಕಟಿಸುವುದು ಸ್ವಾಗತಾರ್ಹ ಎಂದು ಅವರು ತಿಳಿಸಿದ್ದಾರೆ.


Tags

mavalli shankar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X