Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಹೂಡಿಕೆ ಆಕರ್ಷಿಸಲು ಕಾಲಕಾಲಕ್ಕೆ...

ಹೂಡಿಕೆ ಆಕರ್ಷಿಸಲು ಕಾಲಕಾಲಕ್ಕೆ ಕೈಗಾರಿಕಾ ನೀತಿ ಜಾರಿ : ಎಂ.ಬಿ.ಪಾಟೀಲ್

ವಾರ್ತಾಭಾರತಿವಾರ್ತಾಭಾರತಿ10 March 2026 7:26 PM IST
share
ಹೂಡಿಕೆ ಆಕರ್ಷಿಸಲು ಕಾಲಕಾಲಕ್ಕೆ ಕೈಗಾರಿಕಾ ನೀತಿ ಜಾರಿ : ಎಂ.ಬಿ.ಪಾಟೀಲ್

ಬೆಂಗಳೂರು : ರಾಜ್ಯದಲ್ಲಿ ಹೊಸ ಕೈಗಾರಿಕೆಗಳ ಸ್ಥಾಪನೆಗಾಗಿ, ಬಂಡವಾಳ ಹೂಡಿಕೆಗಳನ್ನು ಆಕರ್ಷಿಸುವ ಸಲುವಾಗಿ ಸರಕಾರವು ಕಾಲಕಾಲಕ್ಕೆ ಕೈಗಾರಿಕಾ ನೀತಿಗಳನ್ನು ಜಾರಿಗೆ ತರುತ್ತಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ತಿಳಿಸಿದ್ದಾರೆ.

ಮಂಗಳವಾರ ವಿಧಾನಪರಿಷತ್ತಿನ ಕಲಾಪದ ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿ ಸದಸ್ಯ ಪಿ.ಎಚ್.ಪೂಜಾರ್ ಪ್ರಶ್ನೆಗೆ ಉತ್ತರಿಸಿದ ಸಚಿವರು, ಬಾಗಲಕೋಟೆ ಮತ್ತು ವಿಜಯಪುರ ಜಿಲ್ಲೆಗಳನ್ನೊಳಗೊಂಡಂತೆ ರಾಜ್ಯದಲ್ಲಿ ಬಂಡವಾಳವನ್ನು ಆಕರ್ಷಿಸಲು ಹಲವು ಆದ್ಯತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದರು.

2025-30 ಕೈಗಾರಿಕಾ ನೀತಿಯು ರಾಜ್ಯದ ಸಮಗ್ರ ಅಭಿವೃದ್ಧಿ ಹೊರಗಡೆ ಗುರಿಯೊಂದಿಗೆ ಬೆಂಗಳೂರಿನಿಂದ ಕೈಗಾರಿಕೆಯಲ್ಲಿ ಹಿಂದುಳಿದ ಪ್ರದೇಶವನ್ನು ಉತ್ತೇಜಿಸುವ ಗುರಿಯನ್ನು ಹೊಂದಲಾಗಿದೆ ಎಂದು ಎಂ.ಬಿ.ಪಾಟೀಲ್ ತಿಳಿಸಿದರು.

ಕೈಗಾರಿಕೆಯಲ್ಲಿ ಹಿಂದುಳಿದ ತಾಲೂಕುಗಳಲ್ಲಿ ಹೂಡಿಕೆಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಈ ನೀತಿಯಲ್ಲಿ 3 ವಲಯಗಳಾಗಿ ರಾಜ್ಯದ ಜಿಲ್ಲೆಗಳನ್ನು ವರ್ಗೀಕರಿಸಿದೆ. ಕೈಗಾರಿಕೆಯಲ್ಲಿ ಹಿಂದುಳಿದ ತಾಲೂಕುಗಳು/ ಜಿಲ್ಲೆಗಳನ್ನು ವಲಯ-1 ಮತ್ತು ವಲಯ-2 ರಲ್ಲಿ ಹಾಗೂ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳನ್ನು ವಲಯ-3ರಲ್ಲಿ ವರ್ಗೀಕರಿಸಲಾಗಿದೆ. ರಾಜ್ಯದ ಸಮತೋಲನ ಕೈಗಾರಿಕಾ ಅಭಿವೃದ್ಧಿಯನ್ನು ಖಚಿತಪಡಿಸಿಕೊಳ್ಳಲು ಕೈಗಾರಿಕೆಯಲ್ಲಿ ಹಿಂದುಳಿದ ಜಿಲ್ಲೆಗಳು, ತಾಲೂಕುಗಳಲ್ಲಿ ಹೂಡಿಕೆಗಳನ್ನು ಆಕರ್ಷಿಸಲು ಹೆಚ್ಚಿನ ಪ್ರೋ ತ್ಸಾಹವನ್ನು ನೀಡಲಾಗುತ್ತಿದೆ ಎಂದು ಎಂ.ಬಿ.ಪಾಟೀಲ್ ತಿಳಿಸಿದರು.

Tags

M.B.Patil
share
ವಾರ್ತಾಭಾರತಿ
ವಾರ್ತಾಭಾರತಿ
Next Story
X