Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ‘ಉಡಾನ್ ಯೋಜನೆ’ಯಲ್ಲಿ...

‘ಉಡಾನ್ ಯೋಜನೆ’ಯಲ್ಲಿ ಬೆಂಗಳೂರು-ಶಿವಮೊಗ್ಗ ಮಾರ್ಗ ಸೇರಿಸಿ: ಕೇಂದ್ರ ಸರಕಾರಕ್ಕೆ ಸಚಿವ ಎಂ.ಬಿ.ಪಾಟೀಲ್ ಪತ್ರ

ವಾರ್ತಾಭಾರತಿವಾರ್ತಾಭಾರತಿ11 Jun 2026 11:21 PM IST
share
‘ಉಡಾನ್ ಯೋಜನೆ’ಯಲ್ಲಿ ಬೆಂಗಳೂರು-ಶಿವಮೊಗ್ಗ ಮಾರ್ಗ ಸೇರಿಸಿ: ಕೇಂದ್ರ ಸರಕಾರಕ್ಕೆ ಸಚಿವ ಎಂ.ಬಿ.ಪಾಟೀಲ್ ಪತ್ರ

ಬೆಂಗಳೂರು : ನಷ್ಟದ ಕಾರಣಕ್ಕಾಗಿ ಸದ್ಯಕ್ಕೆ ಸ್ಥಗಿತಗೊಂಡಿರುವ ಬೆಂಗಳೂರು-ಶಿವಮೊಗ್ಗ ವಿಮಾನ ಸೇವೆಯನ್ನು ಸದ್ಯದಲ್ಲೇ ನಡೆಯಲಿರುವ ‘ಉಡಾನ್’ ಬಿಡ್ಡಿಂಗ್ ಪ್ರಕ್ರಿಯೆಯಲ್ಲಿ ಸೇರಿಸಬೇಕು. ವಿಮಾನಸೇವೆಯ ಪುನಾರಂಭವು ಮಲೆನಾಡು ಮತ್ತು ಮಧ್ಯ ಕರ್ನಾಟಕದ ಪ್ರಗತಿಗೆ ನಿರ್ಣಾಯಕವಾಗಿದೆ ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ.

ಗುರುವಾರ ಈ ಸಂಬಂಧವಾಗಿ ಅವರು ಕೇಂದ್ರ ವಿಮಾನಯಾನ ಸಚಿವ ರಾಮಮೋಹನ್ ನಾಯ್ಡು ಅವರಿಗೆ ಪತ್ರ ಬರೆದಿದ್ದಾರೆ. ಶಿವಮೊಗ್ಗ ವಿಮಾನ ನಿಲ್ದಾಣವು 2023ರ ಫೆಬ್ರವರಿಯಲ್ಲಿ ಕಾರ್ಯಾರಂಭ ಮಾಡಿತು. ಆ ಬಳಿಕ ಇಂಡಿಗೋ ಸಂಸ್ಥೆಯು ಶಿವಮೊಗ್ಗ-ಬೆಂಗಳೂರು ನಡುವೆ ವಿಮಾನ ಕಾರ್ಯಾಚರಣೆ ನಡೆಸುತ್ತಿತ್ತು.

ಆದರೆ ಕೆಲ ತಿಂಗಳಿನಿಂದ ಇದು ಸ್ಥಗಿತಗೊಂಡಿದ್ದು, ತೊಂದರೆಯಾಗಿದೆ. ಶಿವಮೊಗ್ಗ, ಚಿಕ್ಕಮಗಳೂರು, ಉತ್ತರ ಕನ್ನಡ, ದಾವಣಗೆರೆ, ಚಿತ್ರದುರ್ಗ, ಹಾವೇರಿ ಜಿಲ್ಲೆಗಳ ಆರ್ಥಿಕ, ಕೃಷಿ, ಪ್ರವಾಸೋದ್ಯಮ ಮತ್ತು ಕೈಗಾರಿಕಾ ಬೆಳವಣಿಗೆಗೆ ಇದರಿಂದ ಹಾನಿಯಾಗಿದೆ. ಶಿವಮೊಗ್ಗದಿಂದ ಬೆಂಗಳೂರು ನಗರಕ್ಕೆ ನೇರ ವಿಮಾನ ಇಲ್ಲದೆ ಇರುವುದರಿಂದ ದೇಶದ ಬೇರೆಬೇರೆ ಭಾಗಗಳು ಮತ್ತು ವಿದೇಶಗಳಿಗೆ ಹೋಗುವವರಿಗೂ ತೊಂದರೆಯಾಗಿದೆ. ಆದುದರಿಂದ ವಿಜಿಟಿ ಫಂಡ್ ನೆರವಿನ ಮೂಲಕ ಉಡಾನ್ ಯೋಜನೆಯ ಉದ್ದೇಶಿತ ಬಿಡ್‍ನಲ್ಲಿ ಈ ಮಾರ್ಗದ ಸೇರ್ಪಡೆ ಮಾಡಲು ತಾವು ಮಧ್ಯೆ ಪ್ರವೇಶಿಸಬೇಕು ಎಂದು ಮನವಿ ಮಾಡಿದ್ದಾರೆ.

ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ನೈಟ್ ಲ್ಯಾಂಡಿಂಗ್ ಸೌಲಭ್ಯ ಒದಗಿಸುವ ಕಾಮಗಾರಿ ಭರದಿಂದ ಸಾಗಿದೆ. ಇದಲ್ಲದೆ, ಉಳಿದ ಎಲ್ಲ ಸೌಲಭ್ಯಗಳೂ ಇಲ್ಲಿ ಈಗಾಗಲೇ ಇವೆ. ಆದುದರಿಂದ ಈ ಮನವಿಯನ್ನು ಗಂಭೀರವಾಗಿ ಪರಿಗಣಿಸಿ, ಸಕಾರಾತ್ಮಕವಾಗಿ ಸ್ಪಂದಿಸಬೇಕು ಎಂದು ಪಾಟೀಲ್ ಅವರು ಕೇಂದ್ರ ಸಚಿವರನ್ನು ಕೋರಿದ್ದಾರೆ.

Tags

M.B.Patil
share
ವಾರ್ತಾಭಾರತಿ
ವಾರ್ತಾಭಾರತಿ
Next Story
X