Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಪತ್ರಕರ್ತರ ಸಮಸ್ಯೆ ನಿವಾರಿಸಲು ಕ್ರಮ:...

ಪತ್ರಕರ್ತರ ಸಮಸ್ಯೆ ನಿವಾರಿಸಲು ಕ್ರಮ: ಕೆ.ವಿ.ಪ್ರಭಾಕರ್

ವಾರ್ತಾಭಾರತಿವಾರ್ತಾಭಾರತಿ27 Feb 2024 11:41 PM IST
share
ಪತ್ರಕರ್ತರ ಸಮಸ್ಯೆ ನಿವಾರಿಸಲು ಕ್ರಮ: ಕೆ.ವಿ.ಪ್ರಭಾಕರ್
Measures to solve the problem of journalists: KV Prabhakar

ಬೆಂಗಳೂರು: ಗ್ರಾಮೀಣ ಪ್ರದೇಶದ ಪತ್ರಕರ್ತರ ಶ್ರಮ ಮತ್ತು ಕಾರ್ಯಕ್ಷಮತೆಯನ್ನು ಗುರುತಿಸಿ ಅವರ ಬಹುವರ್ಷಗಳ ಬೇಡಿಕೆ ಈಡೇರಿಸಿದ್ದು, ಪತ್ರಕರ್ತರ ಸಮಸ್ಯೆಗಳನ್ನು ಹಂತ ಹಂತವಾಗಿ ಬಗೆಹರಿಸಲು ಕ್ರಮ ವಹಿಸಲಾಗುವುದು ಎಂದು ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ತಿಳಿಸಿದ್ದಾರೆ.

ಮಂಗಳವಾರ ನಗರದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರ ನಿರಂತರ ಶ್ರಮದಿಂದಾಗಿ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್‍ಪಾಸ್ ದೊರಕಿದೆ. ಇವರ ಬೇಡಿಕೆ ಮತ್ತು ಹೋರಾಟವನ್ನು ಸಿಎಂ ಗಮನಕ್ಕೆ ತಂದ ಸಂದರ್ಭದಲ್ಲಿ ಅವರು ಸ್ಪಂದಿಸಿದ್ದಾರೆ ಎಂದು ನುಡಿದರು.

ಪತ್ರಕರ್ತ ಹುದ್ದೆಗೆ ಬರುವವರಲ್ಲಿ ಹೆಚ್ಚಿನವರು ಕಷ್ಟದ ಕುಟುಂಬಗಳಿಂದ ಬರುವವರು. ಆದುದರಿಂದ ಸರಕಾರ ಈ ಸಮುದಾಯದ ಬೇಡಿಕೆಗಳಿಗೆ ಸ್ಪಂದಿಸಬೇಕಾಗುತ್ತದೆ. ಪತ್ರಕರ್ತರ ಪಿಂಚಣಿ ಮತ್ತು ನಿವೇಶನ ಸೇರಿ ಪತ್ರಕರ್ತರಿಗೆ ಸರಕಾರದಿಂದ ಸಿಗಬೇಕಾದ ಸವಲತ್ತುಗಳು ದೊರಕಿಸಲು ಇರುವ ತಾಂತ್ರಿಕ ಅಡೆ ತಡೆಗಳನ್ನು ನಿವಾರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು.

ಈ ವೇಳೆ ವಸತಿ ಸಚಿವರ ಮಾಧ್ಯಮ ಸಲಹೆಗಾರ ಲಕ್ಷ್ಮಿ ನಾರಾಯಣ್, ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು, ಜಿಲ್ಲಾಧ್ಯಕ್ಷರು ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X