Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ನನ್ನನ್ನು ಸಮಾಜಮುಖಿಯಾಗಿಸಿದ್ದು ತತ್ವಪದ,...

ನನ್ನನ್ನು ಸಮಾಜಮುಖಿಯಾಗಿಸಿದ್ದು ತತ್ವಪದ, ಶರಣ ಸಂಸ್ಕೃತಿ: ಡಾ.ಮೀನಾಕ್ಷಿ ಬಾಳಿ

ಕನ್ನಡ-ಸಂಸ್ಕೃತಿ ಇಲಾಖೆ ವತಿಯಿಂದ ‘ಮನೆಯಂಗಳದಲ್ಲಿ ಮಾತುಕತೆ’ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ15 March 2025 10:50 PM IST
share
ನನ್ನನ್ನು ಸಮಾಜಮುಖಿಯಾಗಿಸಿದ್ದು ತತ್ವಪದ, ಶರಣ ಸಂಸ್ಕೃತಿ: ಡಾ.ಮೀನಾಕ್ಷಿ ಬಾಳಿ

ಬೆಂಗಳೂರು: ತತ್ವಪದಗಳು ಮತ್ತು ವಚನ ಸಾಹಿತ್ಯವು ನನ್ನ ವ್ಯಕ್ತಿತ್ವದ ಮಜಲನ್ನು ಪೂರ್ಣವಾಗಿ ಬದಲಾಯಿಸುವುದರ ಜೊತೆಗೆ ಒಟ್ಟಾರೆ ಸಮಾಜಮುಖಿಯಾಗಿ ತೊಡಗಿಸಿಕೊಳ್ಳುವಂತೆ ಮಾಡಿದೆ ಎಂದು ಜನಮುಖಿ ಲೇಖಕಿ ಡಾ.ಮೀನಾಕ್ಷಿ ಬಾಳಿ ತಿಳಿಸಿದ್ದಾರೆ.

ಶನಿವಾರ ನಗರದ ನಯನ ಸಭಾಂಗಣದಲ್ಲಿಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆಯೋಜಿಸಿದ್ದ ‘ಮನೆಯಂಗಳದಲ್ಲಿ ಮಾತುಕತೆ’ ಕಾರ್ಯಕ್ರಮದಲ್ಲಿ ತಿಂಗಳ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಅವರು, ನನ್ನ ಬಾಲ್ಯವನ್ನು ಒಳಗೊಂಡಂತೆ ಹಲವು ಹಂತದ ಶಿಕ್ಷಣ ಪಡೆದ ನಂತರವು ತತ್ವ್ವಪದಕಾರರು, ಶರಣ ಸಂಸ್ಕೃತಿ ಗಾಢ ಪ್ರಭಾವ ಬೀರಿತು. ಸಮಾಜಮುಖಿಯಾಗಿ ಪಾಲ್ಗೊಳ್ಳುವಂತೆ ಪ್ರೇರಣೆಯಾಯಿತು ಎಂಬುದೇ ಹೆಮ್ಮೆಯ ಸಂಗತಿ ಎಂದು ಹೇಳಿದರು.

ಶಾಲಾ ವ್ಯಾಸಂಗ ಸಮಯದಲ್ಲಿಯೇ ಭಾಷಣ ಮಾಡಲು ಪ್ರಾರಂಭಿಸಿದೆ. ಭಜನೆ, ಮಠಗಳಲ್ಲಿ ಹಿತವಚನಗಳನ್ನು ಸಾಕಷ್ಟು ಸಮಯವನ್ನು ಹೀಗೆ ಮೀಸಲಿಡುತ್ತಾ ಬರುವುದರ ಜೊತೆಗೆ ಹಲವು ಬಗೆಯಲ್ಲಿ ಚಿಂತನೆ ಮಾಡುವುದನ್ನು ಪ್ರಯತ್ನಿಸಿದೆ. ಕಡಕೋಳ ಮಡಿವಾಳಪ್ಪ ಮತ್ತು ಅವರ ಶಿಷ್ಯರ ತತ್ವಪದಗಳು, ಬೈನೂರು ಕೃಷ್ಣನವರ ಪದಗಳು, ನಿಂಬರಗಿ ಮಹಾರಾಜರು ಹೀಗೆ ತತ್ವಪದಕಾರರ ಹಾಡುಗಳನ್ನು ಕೇಳುತ್ತಾ ಇಂತಹವುಗಳನ್ನು ಪುಸ್ತಕ ರೂಪದಲ್ಲಿ ತರಬೇಕೆಂಬ ಹಲವು ವರ್ಷಗಳು ಪ್ರಯತ್ನಿಸಿದೆ. ನಂತರ ಕೆಲವರ ಸಹಕಾರದಿಂದ ಪುಸ್ತಕ ರೂಪದಲ್ಲಿ ಪ್ರಕಟಿಸಲು ಮುಂದಾದೆವು ಎಂದರು.

ಹುಟ್ಟಿದ್ದು ವಿಜಯಪುರ ಜಿಲ್ಲೆ ಸಿಂದಗಿಯಾದರೂ, ನೆಲೆ ನಿಂತು ಬದುಕು ರೂಪಿಸಿಕೊಂಡಿದ್ದು ಬಿಸಿಲೂರು ಕಲಬುರಗಿಯಲ್ಲಿ. ಹೆಣ್ಣಾಗಿ ನಾನು ಹಲವು ಸಂಕೋಲೆಗಳ ನಡುವೆಯೇ ಶಿಕ್ಷಣ ಹಠದಿಂದ ಪಡೆದೆ. ಉನ್ನತ ವ್ಯಾಸಂಗ ಪೂರೈಸಿದ ನಂತರ ಅನಿಸಿದ್ದು ಸಾಕಷ್ಟು ಹೆಣ್ಣು ಮಕ್ಕಳು ಶಿಕ್ಷಣ ಪಡೆಯಲು ಸಾಧ್ಯವಾಗುತ್ತಿಲ್ಲ ಎಂಬ ಬಗ್ಗೆ ಚಿಂತಿಸಿದ್ದುಂಟು. ಗಮನಿಸಬೇಕಾದ ಸಂಗತಿ ಎಂದರೆ ಕಲ್ಯಾಣ ಕರ್ನಾಟಕ ಭಾಗ ಅಭಿವೃದ್ಧಿಯಲ್ಲಿ ಹಿಂದುಳಿಯುತ್ತಲೇ ಬಂದಿದೆ. ಆದರೆ ಇದುವರೆಗೂ ಈ ಭಾಗದ ಜಿಲ್ಲೆಗಳಲ್ಲಿ ಯಾವುದೇ ಸರಕಾರಗಳು ವಲಸೆ ತಡೆಯಲು ಸಾಧ್ಯವಾಗಲಿಲ್ಲ ಎಂಬ ಕೊರಗು ಇಂದಿಗೂ ನನ್ನಲ್ಲಿದೆ ಎಂದು ಮೀನಾಕ್ಷಿ ಬಾಳಿ ಬೇಸರ ವ್ಯಕ್ತಪಡಿಸಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕಿ ಕೆ.ಎಂ.ಗಾಯತ್ರಿ ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X