ಕೆಪಿಸಿಸಿ ವಾರ್ ರೂಂ ಸಮಿತಿ ಅಧ್ಯಕ್ಷರಾಗಿ ಮೆಹ್ರೋಝ್ ಖಾನ್ ನೇಮಕ
ಬೆಂಗಳೂರು: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕೆಪಿಸಿಸಿ ನೀಡುವ ಜವಾಬ್ದಾರಿಗಳನ್ನು ನಿರ್ವಹಿಸಲು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮೆಹರೋಝ್ ಖಾನ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ‘ಕೆಪಿಸಿಸಿ ವಾರ್ ರೂಂ ಸಮಿತಿ’ಗೆ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story