Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಮೇಕೆದಾಟು ಅಣೆಕಟ್ಟು ಯೋಜನೆ: ಸಿಎಂ,...

ಮೇಕೆದಾಟು ಅಣೆಕಟ್ಟು ಯೋಜನೆ: ಸಿಎಂ, ಜಲಸಂಪನ್ಮೂಲ ಸಚಿವರ ಸಭೆ

ವಾರ್ತಾಭಾರತಿವಾರ್ತಾಭಾರತಿ18 Aug 2026 10:46 PM IST
share
ಮೇಕೆದಾಟು ಅಣೆಕಟ್ಟು ಯೋಜನೆ: ಸಿಎಂ, ಜಲಸಂಪನ್ಮೂಲ ಸಚಿವರ ಸಭೆ

ಬೆಂಗಳೂರು, : ರಾಜ್ಯದ ಮಹತ್ವಾಕಾಂಕ್ಷಿ ಮೇಕೆದಾಟು ಕುಡಿಯುವ ನೀರು ಮತ್ತು ವಿದ್ಯುತ್ ಯೋಜನೆಯನ್ನು ಅತ್ಯಂತ ವೇಗವಾಗಿ ಅನುಷ್ಠಾನಗೊಳಿಸುವ ಸಂಬಂಧ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಧ್ಯಕ್ಷತೆಯಲ್ಲಿ ಜಲಸಂಪನ್ಮೂಲ ಸಚಿವ ಎನ್.ಚೆಲುವರಾಯಸ್ವಾಮಿ ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಉನ್ನತ ಮಟ್ಟದ ಪರಿಶೀಲನಾ ಸಭೆ ನಡೆಯಿತು.

ಬುಧವಾರ ವಿಧಾನಸೌಧದಲ್ಲಿ ನಡೆದ ಸಭೆಯಲ್ಲಿ ಅರಣ್ಯ ಇಲಾಖೆ ಕಾರ್ಯದರ್ಶಿ, ಜಲಸಂಪನ್ಮೂಲ ಇಲಾಖೆ ಕಾರ್ಯದರ್ಶಿ ಗೌರವ್ ಗುಪ್ತ ಸೇರಿದಂತೆ ಹಲವು ಹಿರಿಯ ಅಧಿಕಾರಿಗಳು ಭಾಗವಹಿಸಿ ಯೋಜನೆಯ ಪ್ರಸ್ತುತ ಸ್ಥಿತಿಗತಿ ಹಾಗೂ ಮುಂದಿನ ಹಂತಗಳ ಕುರಿತು ಸುದೀರ್ಘ ಚರ್ಚೆ ನಡೆಸಿದರು.

ಸಭೆಯಲ್ಲಿ ಯೋಜನೆಗೆ ಅಗತ್ಯವಿರುವ ಅರಣ್ಯ ಇಲಾಖೆಯ ಪ್ರಕ್ರಿಯೆಯನ್ನು ವಿಳಂಬವಿಲ್ಲದೆ ಪೂರ್ಣಗೊಳಿಸಲು ನಿರ್ಧರಿಸಲಾಯಿತು. ಅಣೆಕಟ್ಟು ನಿರ್ಮಾಣ ಪ್ರದೇಶದಲ್ಲಿ ತೆರವುಗೊಳಿಸಬೇಕಾಗುವ ಮರಗಳಿಗೆ ನಿಯಮಾನುಸಾರ ಪರ್ಯಾಯವಾಗಿ ಕೈಗೊಳ್ಳಬೇಕಾದ ಕ್ರಮಗಳು, ಪರ್ಯಾಯ ಜಾಗದ ಹಂಚಿಕೆ ಹಾಗೂ ನಿಯಮಾವಳಿಗಳಂತೆ ಹೊಸದಾಗಿ ಸಸಿಗಳನ್ನು ನೆಟ್ಟು ಬೆಳೆಸುವ ಯೋಜನೆಗಳ ಬಗ್ಗೆ ಸಮಗ್ರವಾಗಿ ಸಮಾಲೋಚಿಸಲಾಯಿತು.

Tags

Mekedatu Dam Project
share
ವಾರ್ತಾಭಾರತಿ
ವಾರ್ತಾಭಾರತಿ
Next Story
X