Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಇಂಧನ ದರ ಏರಿಕೆ | ಕೇಂದ್ರ ಬಿಜೆಪಿ ಸರಕಾರ...

ಇಂಧನ ದರ ಏರಿಕೆ | ಕೇಂದ್ರ ಬಿಜೆಪಿ ಸರಕಾರ ಜನಪರವಾಗಿಲ್ಲ: ಸಚಿವ ಡಾ.ಜಿ.ಪರಮೇಶ್ವರ್

ವಾರ್ತಾಭಾರತಿವಾರ್ತಾಭಾರತಿ15 May 2026 6:21 PM IST
share
ಇಂಧನ ದರ ಏರಿಕೆ | ಕೇಂದ್ರ ಬಿಜೆಪಿ ಸರಕಾರ ಜನಪರವಾಗಿಲ್ಲ: ಸಚಿವ ಡಾ.ಜಿ.ಪರಮೇಶ್ವರ್

ಬೆಂಗಳೂರು : ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಳ ಮಾಡುವ ಮೂಲಕ ಕೇಂದ್ರ ಸರಕಾರ ಜನಪರವಾಗಿಲ್ಲ ಎಂದು ಸಾಬೀತುಪಡಿಸಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಟೀಕಿಸಿದ್ದಾರೆ.

ಶುಕ್ರವಾರ ಇಲ್ಲಿನ ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಪರೀತ ಬೆಲೆ ಏರಿಕೆ ಆಗಿದೆ. ಪದೇ ಪದೇ ಪೆಟ್ರೋಲ್, ಡೀಸೆಲ್ ಬೆಲೆ ಏರಿಸಲಾಗಿದೆ. ಇದನ್ನು ಕೇಂದ್ರ ಮಾಡಬಾರದಿತ್ತು ಎಂದು ಹೇಳಿದರು.

ಹಿಜಾಬ್ ಹಿಂದಿನಿಂದಲೂ ಹಾಕುತ್ತಿದ್ದರು. ಹೊಸದಾಗಿ ಏನೂ ಹಾಕುತ್ತಿಲ್ಲ. ಮಧ್ಯದಲ್ಲಿ ಇವರೇ ಗೊಂದಲ ಸೃಷ್ಟಿ ಮಾಡಿದರು ಎಂದ ಅವರು, ಚುನಾವಣೆ ಆಯೋಗ ನಡೆಸುವ ಎಸ್‍ಐಆರ್ ಬಗ್ಗೆ ನಮಗೆಲ್ಲರಿಗೂ ಅನುಮಾನಗಳಿವೆ. ಅದು ಪಶ್ಚಿಮ ಬಂಗಾಳ ಇರಬಹುದು, ಬೇರೆ ಬೇರೆ ರಾಜ್ಯದಲ್ಲಿ ಎಲ್ಲೆಲ್ಲಿ ಎಸ್‍ಐಆರ್ ಮಾಡಿದ್ದಾರೋ ಅಲ್ಲೆಲ್ಲ ಅನುಮಾನಗಳು ಹುಟ್ಟಿಕೊಂಡಿವೆ. ಕೆಲವರನ್ನು ಉದ್ದೇಶಪೂರ್ವಕವಾಗಿ ಮತದಾರರ ಪಟ್ಟಿಯಿಂದ ತೆಗೆಯುತ್ತಿದ್ದಾರೆ. ಕೆಲವರನ್ನು ಸೇರ್ಪಡೆ ಮಾಡುತ್ತಿದ್ದಾರೆ ಎಂದು ಅವರು ಆರೋಪಿಸಿದರು.

Tags

Minister Dr. G. Parameshwar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X