Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ವಿಶ್ವ ಪ್ರವಾಸೋದ್ಯಮ ದಿನದಂದು ‘ಆಕ್ಟಿವ್‌...

ವಿಶ್ವ ಪ್ರವಾಸೋದ್ಯಮ ದಿನದಂದು ‘ಆಕ್ಟಿವ್‌ ಕರ್ನಾಟಕ’ ಯೋಜನೆಗೆ ಚಾಲನೆ : ಸಚಿವ ಕೆ.ಜೆ.ಜಾರ್ಜ್

ವಾರ್ತಾಭಾರತಿವಾರ್ತಾಭಾರತಿ25 Sept 2026 4:44 PM IST
share
ವಿಶ್ವ ಪ್ರವಾಸೋದ್ಯಮ ದಿನದಂದು ‘ಆಕ್ಟಿವ್‌ ಕರ್ನಾಟಕ’ ಯೋಜನೆಗೆ ಚಾಲನೆ : ಸಚಿವ ಕೆ.ಜೆ.ಜಾರ್ಜ್

ಬೆಂಗಳೂರು : ರಾಜ್ಯದ ಕ್ರೀಡಾ ಕಾರ್ಯಕ್ರಮಗಳನ್ನು ಪ್ರವಾಸೋದ್ಯಮದೊಂದಿಗೆ ಜೋಡಿಸಿ ಹೊಸ ಪ್ರವಾಸಿ ಅನುಭವ ಮತ್ತು ಸ್ಥಳೀಯ ಆರ್ಥಿಕ ಅವಕಾಶಗಳನ್ನು ಸೃಷ್ಟಿಸುವ ಉದ್ದೇಶದಿಂದ ಕರ್ನಾಟಕ ಪ್ರವಾಸೋದ್ಯಮ ಇಲಾಖೆ ‘Active Karnataka – Run. Ride. Surf. Explore.’ ಎಂಬ ಹೊಸ ಕ್ರೀಡೆ ಮತ್ತು ಸಾಹಸ ಪ್ರವಾಸೋದ್ಯಮ ಯೋಜನೆಗೆ ವಿಶ್ವ ಪ್ರವಾಸೋದ್ಯಮ ದಿನದಂದು ಚಾಲನೆ ನೀಡಲಿದೆ ಎಂದು ಪ್ರವಾಸೋದ್ಯಮ ಸಚಿವ ಕೆ.ಜೆ. ಜಾರ್ಜ್ ತಿಳಿಸಿದ್ದಾರೆ.

ಯೋಜನೆಯ ಮೊದಲ ಹಂತವಾಗಿ ಪ್ರಮುಖ ಕ್ರೀಡಾ ಕಾರ್ಯಕ್ರಮ ಆಯೋಜಕರೊಂದಿಗೆ ಪ್ರವಾಸೋದ್ಯಮ ಇಲಾಖೆ ಒಪ್ಪಂದಕ್ಕೆ ಸಹಿ ಹಾಕಲಿದ್ದು, ರಾಜ್ಯದಲ್ಲಿ ನಡೆಯುವ ಮ್ಯಾರಥಾನ್‌, ಸೈಕ್ಲಿಂಗ್‌ ಸೇರಿದಂತೆ ಪ್ರಮುಖ endurance events ಗಳನ್ನು ಸಂಬಂಧಿತ ಪ್ರವಾಸಿ ತಾಣಗಳೊಂದಿಗೆ ಜೋಡಿಸಲು ಉದ್ದೇಶಿಸಲಾಗಿದೆ.

“ಕ್ರೀಡಾ ಕಾರ್ಯಕ್ರಮಕ್ಕೆ ಬರುವವರು ಕೇವಲ ಸ್ಪರ್ಧಾಳುಗಳಾಗಿ ಹಿಂದಿರುಗಬಾರದು. ಅವರೊಂದಿಗೆ ಬರುವ ಕುಟುಂಬ ಮತ್ತು ಸ್ನೇಹಿತರೂ ಕರ್ನಾಟಕವನ್ನು ಅನುಭವಿಸುವ ಪ್ರವಾಸಿಗರಾಗಬೇಕು. ‘Come for the Sport, Stay for Karnataka’ ಎಂಬುದು ಈ ಉಪಕ್ರಮದ ಮೂಲ ಆಶಯ,” ಎಂದು ಕೆ.ಜೆ. ಜಾರ್ಜ್ ಹೇಳಿದರು.

ಬೆಂಗಳೂರು, ಮೈಸೂರು, ಕರಾವಳಿ ಮತ್ತು ಇತರೆ ತಾಣಗಳಲ್ಲಿ ನಡೆಯುವ ಕ್ರೀಡಾ ಕಾರ್ಯಕ್ರಮಗಳೊಂದಿಗೆ 2–3 ದಿನಗಳ ಪ್ರವಾಸಿ itinerary, ವಾಸ್ತವ್ಯ, ಸ್ಥಳೀಯ ಆಹಾರ, ಪರಂಪರೆ, ಸಂಸ್ಕೃತಿ ಮತ್ತು ಪ್ರವಾಸಿ ಅನುಭವಗಳನ್ನು ಜೋಡಿಸುವ ಯೋಜನೆ ರೂಪಿಸಲಾಗುತ್ತಿದೆ.

ಮುಂದಿನ ಹಂತದಲ್ಲಿ ಸರ್ಫಿಂಗ್‌, ಕಯಾಕಿಂಗ್‌, ವಾಟರ್‌ ಸ್ಪೋರ್ಟ್ಸ್‌, ಟ್ರೇಲ್‌ ರನ್ನಿಂಗ್‌, ಸೈಕ್ಲಿಂಗ್‌ ಮತ್ತು ಇತರೆ ಸಾಹಸ ಕ್ರೀಡೆಗಳನ್ನು ಒಳಗೊಂಡ ರಾಜ್ಯವ್ಯಾಪಿ Sports & Adventure Tourism Calendar ರೂಪಿಸುವ ಉದ್ದೇಶವಿದೆ.

ಪ್ರವಾಸೋದ್ಯಮ ಇಲಾಖೆ ಕಾರ್ಯದರ್ಶಿ ಡಾ. ರಾಮ್ ಪ್ರಸಾತ್ ಮನೋಹರ್ ಮಾತನಾಡಿ, “ಪ್ರತಿಯೊಂದು ಪ್ರಮುಖ ಕ್ರೀಡಾ ಕಾರ್ಯಕ್ರಮವನ್ನೂ ಅದರ destination experience ಜೊತೆ ಜೋಡಿಸುವುದು ನಮ್ಮ ಉದ್ದೇಶ. ಇದರಿಂದ ಪ್ರವಾಸಿಗರ ವಾಸ್ತವ್ಯ ಅವಧಿ ಹೆಚ್ಚಿಸುವುದರ ಜೊತೆಗೆ ಹೋಟೆಲ್‌, ಹೋಂಸ್ಟೇ, ಸ್ಥಳೀಯ ಸಾರಿಗೆ, ಆಹಾರ, ಮಾರ್ಗದರ್ಶಕರು ಮತ್ತು ಸಣ್ಣ ಉದ್ಯಮಗಳಿಗೆ ನೇರ ಆರ್ಥಿಕ ಅವಕಾಶ ಸೃಷ್ಟಿಸಬಹುದು,” ಎಂದು ಹೇಳಿದರು.

‘Active Karnataka’ ಅನ್ನು ಹಂತ ಹಂತವಾಗಿ ರಾಜ್ಯದ ವಿವಿಧ ತಾಣಗಳಿಗೆ ವಿಸ್ತರಿಸಿ, ಕರ್ನಾಟಕವನ್ನು ಕ್ರೀಡೆ ಮತ್ತು ಸಾಹಸ ಪ್ರವಾಸೋದ್ಯಮದ ಪ್ರಮುಖ ತಾಣವಾಗಿ ರೂಪಿಸುವುದು ಇಲಾಖೆಯ ಗುರಿಯಾಗಿದೆ.

ಮೊದಲ ಹಂತವಾಗಿ ಎನ್‌ಇಬಿ ಸ್ಪೋರ್ಟ್ಸ್‌ ಸಂಸ್ಥೆಯ ಜೊತೆಗೆ ಪ್ರವಾಸೋದ್ಯಮ ಇಲಾಖೆ ಒಪ್ಪಂದ ಮಾಡಿಕೊಳ್ಳಲಿದೆ. ಈ ಸಂಸ್ಥೆಯ ಜೊತೆಗೂಡಿ ಮ್ಯಾರಥಾನ್‌, ಸೈಕ್ಲಾಥಾನ್‌ ಹಾಗೂ ಟ್ರಯಥ್ಲಾನ್‌ ಚಟುವಟಿಕೆಗಳನ್ನು ಇವರ ಜೊತೆಗೂಡಿ ಕಾರ್ಯಕ್ರಮಗಳನ್ನು ಆಯೋಜಿಸಲಿದೆ.

Tags

Minister K.J. George
share
ವಾರ್ತಾಭಾರತಿ
ವಾರ್ತಾಭಾರತಿ
Next Story
X