Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ‘ಸೋಲಾರ್ ಕ್ಷೇತ್ರದಲ್ಲಿ ಹೂಡಿಕೆ’ |...

‘ಸೋಲಾರ್ ಕ್ಷೇತ್ರದಲ್ಲಿ ಹೂಡಿಕೆ’ | ತುಮಕೂರಿನಲ್ಲಿ 5 ಸಾವಿರ ಕೋಟಿ ರೂ.ಹೂಡಿಕೆಗೆ ರೆನೈಸಾನ್ಸ್ ಆಸಕ್ತಿ : ಸಚಿವ ಎಂ.ಬಿ.ಪಾಟೀಲ್

ವಾರ್ತಾಭಾರತಿವಾರ್ತಾಭಾರತಿ1 Oct 2026 11:03 PM IST
share
‘ಸೋಲಾರ್ ಕ್ಷೇತ್ರದಲ್ಲಿ ಹೂಡಿಕೆ’ | ತುಮಕೂರಿನಲ್ಲಿ 5 ಸಾವಿರ ಕೋಟಿ ರೂ.ಹೂಡಿಕೆಗೆ ರೆನೈಸಾನ್ಸ್ ಆಸಕ್ತಿ : ಸಚಿವ ಎಂ.ಬಿ.ಪಾಟೀಲ್

ಬೆಂಗಳೂರು : 2025ರಲ್ಲಿ ನಡೆದಿದ್ದ ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಘೋಷಿಸಿದ್ದಂತೆ ಭಾರತ-ಅಮೆರಿಕ ಪಾಲುದಾರಿಕೆಯುಳ್ಳ ರೆನೈಸಾನ್ಸ್ ಸೋಲಾರ್ ಅಂಡ್ ಎಲೆಕ್ಟ್ರಾನಿಕ್ ಮೆಟೀರಿಯಲ್ಸ್ ಕಂಪನಿಯು ತುಮಕೂರಿನ ಚೆನ್ನೈ-ಬೆಂಗಳೂರು ಇಂಡಸ್ಟ್ರಿಯಲ್ ಕಾರಿಡಾರ್(ಸಿಬಿಐಸಿ) ಪ್ರದೇಶದಲ್ಲಿ 5ಸಾವಿರ ಕೋಟಿ ರೂ.ಬಂಡವಾಳ ಹೂಡಲು ಆಸಕ್ತಿ ತೋರಿದೆ ಎಂದು ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ.

ಗುರುವಾರ ಇಲ್ಲಿನ ಖನಿಜ ಭವನದಲ್ಲಿ ತಮ್ಮನ್ನು ರೆನೈಸಾನ್ಸ್ ಕಂಪೆನಿಯ ಅಧ್ಯಕ್ಷ ಮತ್ತು ಸಿಇಒ ಡಾ.ಮಿಲಿಂದ್ ಎಸ್. ಕುಲಕರ್ಣಿ ಜತೆ ಸಮಾಲೋಚನೆ ನಡೆಸಿದ ಬಳಿಕ ಮಾತನಾಡಿದ ಅವರು, ಕೆಂಪೆನಿಯು ಸೋಲಾರ್ ಕ್ಷೇತ್ರದಲ್ಲಿ ಸಿಂಗಲ್ ಕ್ರಿಸ್ಟಲ್ ಸಿಲಿಕಾನ್ ಮತ್ತು ವೇಫರ್ ತಯಾರಿಕೆಯಲ್ಲಿ ಹೆಸರು ಮಾಡಿದೆ. ಅದು ಸಿಬಿಐಸಿ ಪ್ರದೇಶದಲ್ಲಿ 5 ಗಿಗಾವ್ಯಾಟ್ ಸಾಮಥ್ರ್ಯದ ಸೋಲಾರ್ ಇನ್-ಗಾಟ್ ಮತ್ತು ವೇಫರ್ ತಯಾರಿಕೆ ಘಟಕ ಸ್ಥಾಪಿಸಲು 100ಎಕರೆ ಜಾಗ ಕೇಳಿದೆ. ಕಂಪನಿಯ ಉಳಿದ ಬೇಡಿಕೆಗಳನ್ನು ಕುರಿತು ಚರ್ಚಿಸಿ ಅಂತಿಮ ತೀರ್ಮಾನಕ್ಕೆ ಬರಲಾಗುವುದು ಎಂದು ಹೇಳಿದರು.

ರೆನೈಸಾನ್ಸ್ ಕಂಪೆನಿಯು ತಂತ್ರಜ್ಞರೇ ಸೇರಿಕೊಂಡು ಆರಂಭಿಸಿರುವ ಉದ್ಯಮವಾಗಿದ್ದು, ಚೆನ್ನೈನಲ್ಲಿ ತನ್ನ ಪ್ರಧಾನ ಕಚೇರಿಯನ್ನು ಹೊಂದಿದೆ. ಉದ್ದೇಶಿತ ಸ್ಥಾವರಕ್ಕೆ ಅದು 80 ಮೆ.ವ್ಯಾ.ವಿದ್ಯುತ್ ಮತ್ತು 1ಕೋಟಿ ಎಂಎಲ್‍ಡಿ ನೀರು ಬೇಕಾಗುತ್ತದೆ ಎಂಬ ಎರಡು ಪ್ರಮುಖ ಅಗತ್ಯಗಳನ್ನು ನಮ್ಮ ಗಮನಕ್ಕೆ ತರಲಾಗಿದೆ. ಇವುಗಳನ್ನು ಸಕಾರಾತ್ಮಕವಾಗಿ ಪರಿಗಣಿಸಲಾಗುವುದು. ಎಲ್ಲವೂ ನಿರೀಕ್ಷೆಯಂತೆ ನಡೆದರೆ 2028ರ ಮಧ್ಯ ಭಾಗದ ವೇಳೆಗೆ ಕಂಪೆನಿಯು ತನ್ನ ತಯಾರಿಕಾ ಚಟುವಟಿಕೆ ಆರಂಭಿಸಲಿದೆ ಎಂದು ಅವರು ತಿಳಿಸಿದರು.

ಕಂಪೆನಿಯು ರಾಜ್ಯ ಸರಕಾರದ ಕಡೆಯಿಂದ ವಿಶೇಷ ಪ್ರೋ ತ್ಸಾಹನಾ ಭತ್ಯೆಗೂ ಮನವಿ ಮಾಡಿಕೊಂಡಿದೆ. ಈ ಕುರಿತು ಉನ್ನತ ಮಟ್ಟದಲ್ಲಿ ಚರ್ಚೆ ಪ್ರಗತಿಯಲ್ಲಿದೆ ಎಂದು ಪಾಟೀಲ್ ನುಡಿದರು. ಈ ವೇಳೆ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಆಯುಕ್ತೆ ಖುಷ್ಬೂ ಗೋಯಲ್ ಮತ್ತು ಕೆಐಎಡಿಬಿ ಸಿಇಒ ಗೋವಿಂದ ರೆಡ್ಡಿ ಉಪಸ್ಥಿತರಿದ್ದರು.

Tags

Minister M.B. Patil
share
ವಾರ್ತಾಭಾರತಿ
ವಾರ್ತಾಭಾರತಿ
Next Story
X