Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ರೈತ ಉತ್ಪನ್ನಗಳ ಮಾರಾಟದಲ್ಲಿ...

ರೈತ ಉತ್ಪನ್ನಗಳ ಮಾರಾಟದಲ್ಲಿ ಮಧ್ಯವರ್ತಿಗಳ ಹಾವಳಿ ತಪ್ಪಿಸಲು ʼರೈತ ಸಿರಿ ಮಾರ್ಟ್ʼ ಆರಂಭ : ಸಚಿವ ನರೇಂದ್ರಸ್ವಾಮಿ

ವಾರ್ತಾಭಾರತಿವಾರ್ತಾಭಾರತಿ24 Sept 2026 7:46 PM IST
share
ರೈತ ಉತ್ಪನ್ನಗಳ ಮಾರಾಟದಲ್ಲಿ ಮಧ್ಯವರ್ತಿಗಳ ಹಾವಳಿ ತಪ್ಪಿಸಲು ʼರೈತ ಸಿರಿ ಮಾರ್ಟ್ʼ ಆರಂಭ : ಸಚಿವ ನರೇಂದ್ರಸ್ವಾಮಿ

ಬೆಂಗಳೂರು : ರೈತರು ತಾವು ಬೆಳೆದ ಉತ್ಪನ್ನಗಳನ್ನು ಮಾರುಕಟ್ಟೆಗೆ ತರಲು ಮಧ್ಯವರ್ತಿಗಳನ್ನು ಅವಲಂಬಿಸುವುದರಿಂದ ಸೂಕ್ತ ಬೆಲೆ ಸಿಗದೆ ನಷ್ಟ ಅನುಭವಿಸುತ್ತಿದ್ದಾರೆ. ಇದನ್ನು ತಪ್ಪಿಸಿ ರೈತರಿಂದ ನೇರವಾಗಿ ಗ್ರಾಹಕರಿಗೆ ಗುಣಮಟ್ಟದ ಉತ್ಪನ್ನಗಳನ್ನು ತಲುಪಿಸುವ ಉದ್ದೇಶದಿಂದ ರೈತ ಸಿರಿ ಮಾರ್ಟ್ ಆರಂಭಿಸಲಾಗಿದೆ ಎಂದು ಕೃಷಿ ಸಚಿವ ಪಿ.ಎಂ.ನರೇಂದ್ರ ಸ್ವಾಮಿ ತಿಳಿಸಿದ್ದಾರೆ.

ಗುರುವಾರ ಕರ್ನಾಟಕ ರಾಜ್ಯ ರೈತ ಉತ್ಪಾದಕರ ಸಂಸ್ಥೆಗಳ ಸಹಕಾರ ಸಂಘ ನಿಯಮಿತದ ವತಿಯಿಂದ ಆಯೋಜಿಸಿದ್ದ ‘ರೈತ ಸಿರಿ ಮಾರ್ಟ್’ ಉದ್ಘಾಟನಾ ಸಮಾರಂಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೈತ ಸಿರಿ ಮಾರ್ಟ್ ಮುಂದಿನ ದಿನಗಳಲ್ಲಿ ರಾಜ್ಯದ ವಿವಿಧ ಭಾಗಗಳಿಗೆ ವಿಸ್ತರಿಸಲಾಗುತ್ತದೆ. ಬರ ಪರಿಸ್ಥಿತಿಯಲ್ಲಿ ರೈತರನ್ನು ಸಂಕಷ್ಟದಿಂದ ಪಾರು ಮಾಡಲು ಹಲವು ಅಭಿವೃದ್ಧಿ ಕಾರ್ಯಕ್ರಮಗಳನ್ನು ರೂಪಿಸಲಾಗುತ್ತಿದೆ ಎಂದರು.

ಭೂಮಿಯ ಫಲವತ್ತತೆ ಹೆಚ್ಚಿಸುವುದು, ನೀರು ಇಂಗಿಸುವುದು, ಬದು ನಿರ್ಮಾಣ ಸೇರಿದಂತೆ ರೈತರಿಗೆ ಪೂರಕವಾದ ಯೋಜನೆಗಳನ್ನು ರಾಜ್ಯ ಹಾಗೂ ಕೇಂದ್ರ ಸರಕಾರದ ಸಹಯೋಗದಲ್ಲಿ ಕೈಗೊಳ್ಳಲಾಗುವುದು ಎಂದರು.

ಕಾರ್ಪೊ ರೇಟ್ ವಲಯವು ರೈತರೊಂದಿಗೆ ಒಪ್ಪಂದದಡಿ ನೇರವಾಗಿ ಸಂಪರ್ಕ ಸಾಧಿಸುವ ವ್ಯವಸ್ಥೆ ರೂಪಿಸುವ ಚಿಂತನೆಯಿದ್ದು, ರೈತರು ಭೂಮಿಯ ಹಕ್ಕು ಕಳೆದುಕೊಳ್ಳದಂತೆ ಹಾಗೂ ಅವರ ಸಂಪೂರ್ಣ ಒಪ್ಪಿಗೆಯೊಂದಿಗೆ ಕಾರ್ಯಕ್ರಮ ಜಾರಿಗೊಳಿಸಲಾಗುವುದು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಜಲಾಯನ ಅಭಿವೃದ್ಧಿ ಇಲಾಖೆಯ ಆಯುಕ್ತ ಉಪೇಂದ್ರ ಪ್ರತಾಪ್ ಸಿಂಗ್, ಕರ್ನಾಟಕ ರಾಜ್ಯ ರೈತ ಉತ್ಪಾದಕರ ಸಂಸ್ಥೆಗಳ ಸಹಕಾರ ಸಂಘ ನಿಯಮಿತ ನಿರ್ದೇಶಕರು, ಕಾರ್ಯಕರ್ತರು, ರೈತರು ಉಪಸ್ಥಿತರಿದ್ದರು.

Tags

Minister Narendra Swamy
share
ವಾರ್ತಾಭಾರತಿ
ವಾರ್ತಾಭಾರತಿ
Next Story
X