Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಇ-ಆಡಳಿತ ಇಲಾಖೆಯ ವಿವಿಧ ಘಟಕಗಳ ಪ್ರಗತಿ...

ಇ-ಆಡಳಿತ ಇಲಾಖೆಯ ವಿವಿಧ ಘಟಕಗಳ ಪ್ರಗತಿ ಪರಿಶೀಲಿಸಿದ ಸಚಿವ ಪ್ರಿಯಾಂಕ್ ಖರ್ಗೆ

ವಾರ್ತಾಭಾರತಿವಾರ್ತಾಭಾರತಿ9 Oct 2026 7:04 PM IST
share
ಇ-ಆಡಳಿತ ಇಲಾಖೆಯ ವಿವಿಧ ಘಟಕಗಳ ಪ್ರಗತಿ ಪರಿಶೀಲಿಸಿದ ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು : ರಾಜ್ಯದಲ್ಲಿ ಇ-ಆಡಳಿತ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ಜತೆಗೆ, ಸರಕಾರಿ ಸೇವೆಗಳನ್ನು ಜನಸ್ನೇಹಿಗೊಳಿಸುವುದು ಹಾಗೂ ತಂತ್ರಜ್ಞಾನ ಆಧಾರಿತ ಆಡಳಿತವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಗೃಹ, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಹಾಗೂ ಇ-ಆಡಳಿತ ಸಚಿವ ಪ್ರಿಯಾಂಕ್ ಖರ್ಗೆ ಅವರು ಇಲಾಖೆಗೆ ಸಂಬಂಧಿಸಿದ ವಿವಿಧ ಘಟಕಗಳ ಪ್ರಗತಿ ಪರಿಶೀಲನೆ ನಡೆಸಿದರು.

ಶುಕ್ರವಾರ ವಿಧಾನಸೌಧದಲ್ಲಿ ನಡೆದ ಸಭೆಯಲ್ಲಿ ಕರ್ನಾಟಕ ರಾಜ್ಯ ದೂರಸಂವೇದಿ ಅನ್ವಯಿಕ ಕೇಂದ್ರ, ಕರ್ನಾಟಕ ಭೌಗೋಳಿಕ ಮಾಹಿತಿ ವ್ಯವಸ್ಥೆ, ಸೆಂಟರ್ ಫಾರ್ ಸ್ಮಾರ್ಟ್ ಗವರ್ನೆನ್ಸ್, ಏಕೀಕೃತ ಭೂ ನಿರ್ವಹಣಾ ವ್ಯವಸ್ಥೆ ಹಾಗೂ ಎಐ ಕಂಪ್ಯೂಟಿಂಗ್ ಮತ್ತು ಡೇಟಾ ಸೆಂಟರ್ ಮೂಲಸೌಕರ್ಯಕ್ಕೆ ಸಂಬಂಧಿಸಿದ ಯೋಜನೆಗಳು ಮತ್ತು ಪ್ರಸ್ತಾವನೆಗಳ ಕುರಿತು ಚರ್ಚೆ ನಡೆಸಲಾಯಿತು.

ಕರ್ನಾಟಕದ ಭೌಗೋಳಿಕ ಮಾಹಿತಿ ವ್ಯವಸ್ಥೆಯನ್ನು ಉನ್ನತೀಕರಿಸುವ ಕೆಜಿಐಎಸ್ 2.0 ಯೋಜನೆಯಡಿ ರಾಜ್ಯದ ವಿವಿಧ ಇಲಾಖೆಗಳ ಭೌಗೋಳಿಕ ದತ್ತಾಂಶವನ್ನು ಸಮಗ್ರಗೊಳಿಸಿ, ಯೋಜನೆಗಳ ರೂಪಣೆ, ಅನುಷ್ಠಾನ, ಮೇಲ್ವಿಚಾರಣೆ ಹಾಗೂ ಆಡಳಿತಾತ್ಮಕ ನಿರ್ಧಾರಗಳಿಗೆ ಬಳಸುವ ಉದ್ದೇಶ ಹೊಂದಲಾಗಿದೆ. ಯೋಜನೆಯಡಿ 53 ಸರಕಾರಿ ಇಲಾಖೆಗಳು ಮತ್ತು ಸಂಸ್ಥೆಗಳಿಂದ ಒಟ್ಟು 178 ವೆಬ್ ಹಾಗೂ ಮೊಬೈಲ್ ಅಪ್ಲಿಕೇಶನ್‍ಗಳು, ಡ್ಯಾಶ್‍ಬೋರ್ಡ್‍ಗಳು ಮತ್ತು ವ್ಯವಸ್ಥೆಗಳ ಏಕೀಕರಣಕ್ಕೆ ಸಂಬಂಧಿಸಿದ ಅಗತ್ಯಗಳು ಸ್ವೀಕೃತವಾಗಿವೆ. ಜತೆಗೆ, ಉಪಗ್ರಹ ಚಿತ್ರಗಳ ಮೂಲಕ ಭೂ ಬಳಕೆ ಮತ್ತು ಭೂ ಹೊದಿಕೆ ನಕ್ಷೆಗಳನ್ನು ನವೀಕರಿಸಲಾಗುತ್ತಿದೆ ಎಂದು ಸಚಿವರು ಮಾಹಿತಿ ನೀಡಿದರು.

ಸಭೆಯಲ್ಲಿ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಎಲ್.ಕೆ.ಅತೀಕ್, ಇ-ಆಡಳಿತ ಇಲಾಖೆಯ ಪ್ರಧಾನ ಕಾರ್ಯದರ್ಶಿ ಪಂಕಜ್ ಕುಮಾರ್ ಪಾಂಡೆ ಹಾಗೂ ಅಧಿಕಾರಿಗಳು ಪಾಲ್ಗೊಂಡಿದ್ದರು.

Tags

e-Governance DepartmentPriyank Kharge
share
ವಾರ್ತಾಭಾರತಿ
ವಾರ್ತಾಭಾರತಿ
Next Story
X