Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಸತೀಶ್ ಜಾರಕಿಹೊಳಿ ನಿವಾಸದ ಮೇಲೆ ಈಡಿ...

ಸತೀಶ್ ಜಾರಕಿಹೊಳಿ ನಿವಾಸದ ಮೇಲೆ ಈಡಿ ದಾಳಿ; ರಾಜಕೀಯ ಪ್ರೇರಿತ : ಸಚಿವ ರಘುಮೂರ್ತಿ

ವಾರ್ತಾಭಾರತಿವಾರ್ತಾಭಾರತಿ9 Sept 2026 9:24 PM IST
share
ಸತೀಶ್ ಜಾರಕಿಹೊಳಿ ನಿವಾಸದ ಮೇಲೆ ಈಡಿ ದಾಳಿ; ರಾಜಕೀಯ ಪ್ರೇರಿತ : ಸಚಿವ ರಘುಮೂರ್ತಿ

ಬೆಂಗಳೂರು : ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿಗೆ ಸೇರಿದ ನಿವಾಸಗಳ ಮೇಲೆ ಜಾರಿ ನಿರ್ದೇಶನಾಲಯ(ಈಡಿ) ಅಧಿಕಾರಿಗಳು ನಡೆಸಿರುವ ದಾಳಿಯು ಸಂಪೂರ್ಣ ರಾಜಕೀಯ ಪ್ರೇರಿತವಾಗಿದ್ದು, ವಿಪಕ್ಷಗಳ ಪ್ರಬಲ ನಾಯಕರ ಶಕ್ತಿಯನ್ನು ಕುಂದಿಸಲು ಕೇಂದ್ರ ಸರಕಾರವು ತನಿಖಾ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ಪರಿಶಿಷ್ಟ ಪಂಗಡ ಕಲ್ಯಾಣ ಸಚಿವ ರಘುಮೂರ್ತಿ ಆರೋಪಿಸಿದ್ದಾರೆ.

ಬುಧವಾರ ವಿಧಾನಸೌಧದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸತೀಶ್ ಅವರ ಮನೆ ಮೇಲೆ ದಾಳಿಯಾಗಿರುವ ಬಗ್ಗೆ ಮಾಧ್ಯಮಗಳ ಮೂಲಕ ತಿಳಿದುಕೊಂಡೆ. ತಾವೂ ಜಾರಕಿಹೊಳಿ ಮನೆಗೆ ಭೇಟಿ ನೀಡಲು ತೆರಳಿದ್ದೆರಾದರೂ, ಅವರನ್ನು ಭೇಟಿ ಮಾಡಲು ಸಾಧ್ಯವಾಗಲಿಲ್ಲ. ಸತೀಶ್ ಅವರು ಸದಾ ಆಳವಾದ ಚಿಂತನೆಗಳನ್ನು ಹೊಂದಿರುವ ಗಟ್ಟಿಗರಾಗಿದ್ದು, ಇಂತಹ ಯಾವುದೇ ಒತ್ತಡಗಳಿಗೆ ಅಥವಾ ದಾಳಿಗಳಿಗೆ ಅವರು ಕುಂದುವುದಿಲ್ಲ ಎಂದು ಹೇಳಿದರು.

ಸತೀಶ್ ಜಾರಕಿಹೊಳಿ ಯಾವುದೇ ಒತ್ತಡಕ್ಕೂ ಕುಗ್ಗುವ ವ್ಯಕ್ತಿಯಲ್ಲ. ಪ್ರಸ್ತುತ ನಡೆದಿರುವ ಈಡಿ ದಾಳಿಯ ಸಂಪೂರ್ಣ ಮಾಹಿತಿ ಬಹಿರಂಗವಾದ ಬಳಿಕವೇ ಅದರ ಹಿಂದಿನ ಕಾರಣದ ಬಗ್ಗೆ ಸ್ಪಷ್ಟ ಚಿತ್ರಣ ದೊರೆಯಲಿದೆ. ಕೇಂದ್ರ ಸರಕಾರ ವಿಪಕ್ಷಗಳ ನಾಯಕರನ್ನು ಗುರಿಯಾಗಿಸಿಕೊಂಡು ಸಮುದಾಯಗಳನ್ನು ಟಾರ್ಗೆಟ್ ಮಾಡಲಾಗುತ್ತಿದೆ ಎಂದು ಅವರು ವಾಗ್ದಾಳಿ ನಡೆಸಿದರು.

ಪರಿಶಿಷ್ಟ ಪಂಗಡ(ಎಸ್‍ಟಿ) ಸಮುದಾಯವನ್ನು ಟಾರ್ಗೆಟ್ ಮಾಡಲಾಗುತ್ತಿದೆ. ಸತೀಶ್ ಜಾರಕಿಹೊಳಿ ಅವರ ಮೇಲಿನ ಕ್ರಮದ ಹಿಂದಿನ ನಿಖರ ಕಾರಣವೇನು ಎಂಬುದು ತಮಗೆ ತಿಳಿದಿಲ್ಲವಾದರೂ, ರಾಜಕೀಯವಾಗಿ ಅವರನ್ನು ದುರ್ಬಲಗೊಳಿಸುವ ಪ್ರಯತ್ನ ನಡೆಯುತ್ತಿದೆ. ರಾಜ್ಯದಲ್ಲಿ ಹಿಂದೆ ನಾಗೇಂದ್ರ ರಾಜೀನಾಮೆ ಪಡೆದ ಸಂದರ್ಭದಲ್ಲೂ ಇದೇ ರೀತಿ ವ್ಯವಸ್ಥಿತವಾಗಿ ಟಾರ್ಗೆಟ್ ಮಾಡಲಾಗಿತ್ತು ಎಂದು ರಘುಮೂರ್ತಿ ದೂರಿದರು.

Tags

Minister Raghumurthy
share
ವಾರ್ತಾಭಾರತಿ
ವಾರ್ತಾಭಾರತಿ
Next Story
X