Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ತಮಿಳುನಾಡಿಗೆ ನೀರು ಹರಿಸಲು ಸಾಧ್ಯವಿಲ್ಲ...

ತಮಿಳುನಾಡಿಗೆ ನೀರು ಹರಿಸಲು ಸಾಧ್ಯವಿಲ್ಲ : ಸಚಿವ ರಾಮಲಿಂಗಾರೆಡ್ಡಿ

ವಾರ್ತಾಭಾರತಿವಾರ್ತಾಭಾರತಿ15 July 2026 8:23 PM IST
share
ತಮಿಳುನಾಡಿಗೆ ನೀರು ಹರಿಸಲು ಸಾಧ್ಯವಿಲ್ಲ : ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು : ‘ಕಾವೇರಿ ಜಲಾನಯನ ಪ್ರದೇಶದಲ್ಲಿ ತೀವ್ರ ಸ್ವರೂಪದ ಮಳೆ ಕೊರತೆ ಹಿನ್ನೆಲೆತಲ್ಲಿ ಜಲಾಶಯಗಳಲ್ಲಿನ ನೀರಿನ ಮಟ್ಟ ನಿರೀಕ್ಷಿತ ಪ್ರಮಾಣದಲ್ಲಿ ಇಲ್ಲ. ಹೀಗಾಗಿ ತಮಿಳುನಾಡಿಗೆ ನೀರು ಬಿಡಲು ಸಾಧ್ಯವಿಲ್ಲ’ ಎಂದು ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಇಂದಿಲ್ಲಿ ಸ್ಪಷ್ಟಪಡಿಸಿದ್ದಾರೆ.

ಬುಧವಾರ ಕಾವೇರಿ ನದಿ ನೀರಿನ ಹಂಚಿಕೆ ಕುರಿತ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (ಸಿಡಬ್ಲ್ಯೂಎಂಎ) ಸಭೆಯಲ್ಲಿ ಆನ್‍ಲೈನ್ ಮೂಲಕ ಪಾಲ್ಗೊಂಡ ಬಳಿಕ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಅಭಾವವಿದೆ. ಜೂನ್ ತಿಂಗಳಲ್ಲಿ ಜಲಾಶಯಗಳಿಗೆ ಒಳಹರಿವು ಶೂನ್ಯವಾಗಿದೆ. ಜುಲೈ ತಿಂಗಳಲ್ಲಿ ಹಲವೆಡೆ ಸ್ವಲ್ಪ ಪ್ರಮಾಣದಲ್ಲಿ ಮಳೆಯಾಗಿದೆ. ಆದರೆ, ಜಲಾಶಯಗಳಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ನೀರು ಸಂಗ್ರಹವಾಗಿಲ್ಲ ಎಂದು ಹೇಳಿದರು.

ಜುಲೈ ತಿಂಗಳ ಕೊನೆಯಲ್ಲಿಯೂ ಮಳೆ ಬೀಳುವ ಸಾಧ್ಯತೆ ಇಲ್ಲ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೀಗಾಗಿ ಜಲಾಶಯಗಳಲ್ಲಿ ಪ್ರಸ್ತುತ ಸಂಗ್ರಹವಿರುವ ನೀರನ್ನ ಕುಡಿಯಲು ಮಾತ್ರ ಬಳಸಿಕೊಳ್ಳಬೇಕಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ಜಲಾನಯನ ಪ್ರದೇಶದ ಹಲವು ಗ್ರಾಮಗಳು ಮತ್ತು ನಗರಗಳು ಕಾವೇರಿ ನೀರನ್ನು ಆಶ್ರಯಿಸಿವೆ ಎಂದು ಅವರು ತಿಳಿಸಿದರು.

Tags

Minister Ramalingareddy
share
ವಾರ್ತಾಭಾರತಿ
ವಾರ್ತಾಭಾರತಿ
Next Story
X