Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ‘ರಾಜ್ಯೋತ್ಸವ ಪ್ರಶಸ್ತಿ’ ಜಿಲ್ಲಾ...

‘ರಾಜ್ಯೋತ್ಸವ ಪ್ರಶಸ್ತಿ’ ಜಿಲ್ಲಾ ಪ್ರಾತಿನಿಧ್ಯ, ಸಾಮಾಜಿಕ ನ್ಯಾಯಕ್ಕೆ ಆದ್ಯತೆ : ಸಚಿವ ತಂಗಡಗಿ

ವಾರ್ತಾಭಾರತಿವಾರ್ತಾಭಾರತಿ22 Oct 2026 10:14 PM IST
share
‘ರಾಜ್ಯೋತ್ಸವ ಪ್ರಶಸ್ತಿ’ ಜಿಲ್ಲಾ ಪ್ರಾತಿನಿಧ್ಯ, ಸಾಮಾಜಿಕ ನ್ಯಾಯಕ್ಕೆ ಆದ್ಯತೆ : ಸಚಿವ ತಂಗಡಗಿ

ಬೆಂಗಳೂರು : ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಆಯ್ಕೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ತಂಗಡಗಿ ಅಧ್ಯಕ್ಷತೆಯಲ್ಲಿ ಗುರುವಾರ ನಗರದಲ್ಲಿ ರಾಜ್ಯೋತ್ಸವ ಪ್ರಶಸ್ತಿ ಆಯ್ಕೆ ಸಲಹಾ ಸಮಿತಿಯ ಎರಡನೇ ಸಭೆ ನಡೆಯಿತು.

ರಾಜ್ಯೋತ್ಸವ ಪ್ರಶಸ್ತಿಗೆ ಅರ್ಹರನ್ನು ಆಯ್ಕೆ ಮಾಡುವ ಸಂದರ್ಭದಲ್ಲಿ ಜಿಲ್ಲಾ ಪ್ರಾತಿನಿಧ್ಯ ಹಾಗೂ ಸಾಮಾಜಿಕ ನ್ಯಾಯಕ್ಕೆ ಆದ್ಯತೆ ನೀಡುವ ಜೊತೆಗೆ ಅರ್ಹತೆಯನ್ನೆ ಮುಖ್ಯಮಾನದಂಡವಾಗಿ ಪರಿಗಣಿಸಲು ಸಭೆಯಲ್ಲಿ ಚರ್ಚಿಸಲಾಯಿತು. ಪ್ರಶಸ್ತಿಗೆ ಅರ್ಹರಾದವರ ಆಯ್ಕೆ ಕುರಿತಂತೆ ಸಮಿತಿಯ ಸದಸ್ಯರು ತಮ್ಮ ಅಭಿಪ್ರಾಯ ಹಾಗೂ ಸಲಹೆಗಳನ್ನು ಮಂಡಿಸಿದರು.

ಮುಂದಿನ ಹಂತದಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರೊಂದಿಗೆ ಆಯ್ಕೆ ಸಲಹಾ ಸಮಿತಿಯ ಸಭೆ ನಡೆಯಲಿದ್ದು, ಬಳಿಕ ಉನ್ನತಮಟ್ಟದ ಸಮಿತಿ ಸಭೆ ನಡೆಸಿ ಪ್ರಶಸ್ತಿ ಪುರಸ್ಕೃತರ ಅಂತಿಮ ಆಯ್ಕೆ ಮಾಡಲಾಗುವುದು ಎಂದು ಶಿವರಾಜ್ ತಂಗಡಗಿ ತಿಳಿಸಿದರು.

ಪ್ರಶಸ್ತಿ ಆಯ್ಕೆ ಪ್ರಕ್ರಿಯೆಯ ಗೌಪ್ಯತೆಯನ್ನು ಕಾಪಾಡುವಂತೆ ಸಮಿತಿ ಸದಸ್ಯರಿಗೆ ಕಿವಿಮಾತು ಹೇಳಿದ ಅವರು, ಅಂತಿಮ ಸಭೆ ನಡೆದು ತೀರ್ಮಾನ ಕೈಗೊಳ್ಳುವವರೆಗೆ ಸಭೆಯಲ್ಲಿ ನಡೆದ ಚರ್ಚೆಗಳು ಹಾಗೂ ಆಯ್ಕೆ ಪ್ರಕ್ರಿಯೆಗೆ ಸಂಬಂಧಿಸಿದ ಮಾಹಿತಿಯನ್ನು ಯಾರೊಂದಿಗೂ ಹಂಚಿಕೊಳ್ಳಬಾರದು ಎಂದು ಸೂಚಿಸಿದರು.

ಮುಖ್ಯಮಂತ್ರಿಯ ಅಧ್ಯಕ್ಷತೆಯಲ್ಲಿ ನಡೆಯುವ ಸಭೆಯಲ್ಲಿ ಸಮಿತಿ ಸದಸ್ಯರು ತಾವು ಶಿಫಾರಸು ಮಾಡಿದ ಅಭ್ಯರ್ಥಿಗಳ ಅರ್ಹತೆ, ಸಾಧನೆ ಹಾಗೂ ಪ್ರಶಸ್ತಿಗೆ ಅವರು ಏಕೆ ಅರ್ಹರು ಎಂಬುದನ್ನು ಸಮರ್ಥವಾಗಿ ವಿವರಿಸಬೇಕು. ಈ ಹಂತದಲ್ಲಿಯೂ ಸದಸ್ಯರು ತಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಮಂಡಿಸಬಹುದಾಗಿದೆ ಎಂದು ಶಿವರಾಜ್ ತಂಗಡಗಿ ತಿಳಿಸಿದರು.

ಸಭೆಯಲ್ಲಿ ಮಾಜಿ ಸಚಿವೆ ಡಾ.ಜಯಮಾಲಾ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ, ಸಂಸ್ಕೃತಿ ಇಲಾಖೆ ಕಾರ್ಯದರ್ಶಿ ಮಂಜುಶ್ರೀ, ನಿರ್ದೇಶಕ ಎಸ್.ನಾರಾಯಣ್, ಸಂಗೀತ ನಿರ್ದೇಶಕ ಸಾಧುಕೋಕಿಲಾ, ಇಲಾಖೆ ನಿರ್ದೇಶಕಿ ವಸುಂಧರಾ, ಅಕಾಡೆಮಿ ಅಧ್ಯಕ್ಷರು ಹಾಗೂ ಆಯ್ಕೆ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

Tags

Minister Shivaraj Tangadagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X