ಬೆಂಗಳೂರು : 2018ನೆ ಸಾಲಿನ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ(ತಿದ್ದುಪಡಿ) ವಿಧೇಯಕವನ್ನು ಸೋಮವಾರ ವಿಧಾನಸಭೆಯಲ್ಲಿ ಹಿಂಪಡೆಯಲಾಯಿತು.