Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಬಿಜೆಪಿ ಶಾಸಕ ಮುನಿರತ್ನ ಅವದ್ದು ವಿಕೃತ...

ಬಿಜೆಪಿ ಶಾಸಕ ಮುನಿರತ್ನ ಅವದ್ದು ವಿಕೃತ ಮನಸ್ಥಿತಿ : ಮುಹಮ್ಮದ್ ನಲಪಾಡ್

ವಾರ್ತಾಭಾರತಿವಾರ್ತಾಭಾರತಿ20 Sept 2024 10:00 PM IST
share
ಬಿಜೆಪಿ ಶಾಸಕ ಮುನಿರತ್ನ ಅವದ್ದು ವಿಕೃತ ಮನಸ್ಥಿತಿ : ಮುಹಮ್ಮದ್ ನಲಪಾಡ್

ಬೆಂಗಳೂರು : ಬಿಜೆಪಿ ಶಾಸಕ ಮುನಿರತ್ನ ಅವರದ್ದು ವಿಕೃತ ಮನಸ್ಥಿತಿ. ಅವರನ್ನು ಕರ್ನಾಟಕ ರಾಜ್ಯದಿಂದ ಗಡಿಪಾರು ಮಾಡುವವರೆಗೂ ಬಿಡುವುದಿಲ್ಲ ಎಂದು ಯುವ ಕಾಂಗ್ರೆಸ್ ಅಧ್ಯಕ್ಷ ಮುಹಮ್ಮದ್ ಹಾರಿಸ್ ನಲಪಾಡ್ ತಿಳಿಸಿದ್ದಾರೆ.

ಶುಕ್ರವಾರ ನಗರದ ಫ್ರೀಡಂ ಪಾರ್ಕ್‍ನಲ್ಲಿ ಶಾಸಕ ಮುನಿರತ್ನ ವಿರುದ್ಧ ಯುವ ಕಾಂಗ್ರೆಸ್ ವತಿಯಿಂದ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಎಲ್ಲಾದರೂ ಮಹಿಳೆಯರ ಮೇಲೆ ದೌರ್ಜನ್ಯ ನಡೆದರೆ ಅದನ್ನು ಖಂಡಿಸುತ್ತೇವೆ. ವಿಕೃತ ಕಾಮಿಯಾದ ಪ್ರಜ್ವಲ್ ರೇವಣ್ಣ ಹಾಗೆ ಮುನಿರತ್ನ ಆಗಿದ್ದಾರೆ. ಇವರ ಆಲೋಚನೆ ಮನಸ್ಥಿತಿಯನ್ನು ನೋಡಿದರೆ ಇವರನ್ನು ಬದಲಾವಣೆ ಮಾಡಬೇಕು ಎಂದರು.

ಸಾಮಾಜಿಕ ಜಾಲತಾಣದಲ್ಲಿ ಮುನಿರತ್ನ ಮಾತನಾಡಿರುವುದನ್ನು ನೋಡಿದರೆ ಒಬ್ಬ ವ್ಯಕ್ತಿ ಇಷ್ಟು ನೀಚವಾಗಿ ಮಾತನಾಡಿರುವುದು ಯಾವತ್ತೂ ಕೇಳಿರಲಿಲ್ಲ. ಜನ ಬೆಂಬಲವಿದೆ ಎಂದು ಜನರ ಮೇಲೆ ದೌರ್ಜನ್ಯ ಮಾಡಲಾಗುತ್ತಿದೆ. ಜಾತಿಗಳ ಬಗ್ಗೆ ಆಲೋಚನೆ ಮಾಡುವ ರೀತಿಯನ್ನು ನೋಡಿದರೆ ರೌಡಿಗಳಂತೆ ಇದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ಯುವ ಕಾಂಗ್ರೆಸ್ ಕಾರ್ಯಾಧ್ಯಕ್ಷ ಮಂಜುನಾಥಗೌಡ, ಉಪಾಧ್ಯಕ್ಷ ಆನಂದ್, ಕಾರ್ಯದರ್ಶಿ ಆಶಿಕ್‍ಗೌಡ, ಅಬ್ಬಾಸ್, ರಾಹುಲ್, ರಾಜೀವಪ್ಪ ಮತ್ತಿತರರು ಹಾಜರಿದ್ದರು.

Tags

Muhammad Nalapad
share
ವಾರ್ತಾಭಾರತಿ
ವಾರ್ತಾಭಾರತಿ
Next Story
X