Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. Mysuru | ಪ್ರತಾಪ್‌ ಸಿಂಹ ಬಂಧನಕ್ಕೆ...

Mysuru | ಪ್ರತಾಪ್‌ ಸಿಂಹ ಬಂಧನಕ್ಕೆ ಒತ್ತಾಯಿಸಿ ದಸಂಸ ಧರಣಿ

ವಾರ್ತಾಭಾರತಿವಾರ್ತಾಭಾರತಿ23 Sept 2026 11:57 PM IST
share
Mysuru | ಪ್ರತಾಪ್‌ ಸಿಂಹ ಬಂಧನಕ್ಕೆ ಒತ್ತಾಯಿಸಿ ದಸಂಸ ಧರಣಿ

ಮೈಸೂರು : ದಲಿತರ ಸಮಾನತೆಯ ಸಂಕೇತ ನೀಲಿ ಶಾಲು ಮತ್ತು ದಲಿತ ಸಂಘರ್ಷ ಸಮಿತಿ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿರುವ ಮಾಜಿ ಸಂಸದ ಪ್ರತಾಪ ಸಿಂಹ ಅವರನ್ನು ಯುಎಪಿಎ ಕಾಯ್ದೆಯಡಿ ಬಂಧಿಸಬೇಕು, ಅವರ ಮೇಲಿರುವ ಎಲ್ಲಾ ಪ್ರಕರಣಗಳನ್ನು ಉನ್ನತಮಟ್ಟದ ತನಿಖೆಗೊಳಪಡಿಸಬೇಕು ಎಂದು ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ ವತಿಯಿಂದ ಧರಣಿ ನಡೆಸಲಾಯಿತು.

ನಗರದ ಪುರಭವನದ ಆವರಣದಲ್ಲಿರುವ ಅಂಬೇಡ್ಕರ್ ಪ್ರತಿಮೆ ಬಳಿ ಬುಧವಾರ ಜಮಾಯಿಸಿದ ಧರಣಿನಿರತರು ಪ್ರತಾಪ ಸಿಂಹ ಹಾಗೂ ಪೊಲೀಸರ ವಿರುದ್ಧ ಘೋಷಣೆಗಳನ್ನು ಕೂಗಿದರು. ಇದೇ ವೇಳೆ ದಸಂಸ ಜಿಲ್ಲಾ ಸಂಚಾಲಕ ಚೋರನಹಳ್ಳಿ ಶಿವಣ್ಣ, ದಸಂಸ ಮುಖಂಡ ಕೆ.ವಿ.ದೇವೇಂದ್ರ, ಆಲಗೂಡು ಚಂದ್ರಶೇಖರ್ ಮಾತನಾಡಿದರು. ದಸಂಸ ಮುಖಂಡರಾದ ಎಡದೊರೆ ಮಹದೇವಯ್ಯ, ಕಿರಂಗೂರು ಸ್ವಾಮಿ, ಕೆ.ವಿ.ದೇವೇಂದ್ರ, ಸಣ್ಣ ಮಾದು, ಮುರುಡಗಳ್ಳಿ ಮಂಜುನಾಥ್, ಡಾ.ಜಗದೀಶ್, ಆಲಗೂಡು ಚಂದ್ರಶೇಖರ್, ಪ್ರದೀಪ್ ಮುಮ್ಮಡಿ, ಮಹೇಶ್ ಪಿ.ಮರಳ್ಳಿ, ಸಂಜಯ್ ಕುಮಾರ್, ಶಿವು ಬಂಡಳ್ಳಿ, ಭುಗತಗಳ್ಳಿ ಸುನೀಲ್ ಬುದ್ಧ, ವರುಣಾ ಶಿವಣ್ಣ ಧರಣಿಯಲ್ಲಿ ಭಾಗವಹಿಸಿದ್ದರು.

ದಲಿತ ಸಂಘರ್ಷ ಸಮಿತಿ, ನೀಲಿ ಶಾಲಿನ ಬಗ್ಗೆ ಮಾತನಾಡಿರುವ ಪ್ರತಾಪಸಿಂಹ ತಾಕತ್ತಿದ್ದರೆ ಬಹಿರಂಗ ಚರ್ಚೆಗೆ ಬರಲಿ. ಅದು ಬಿಟ್ಟು ಹೇಡಿಯಂತೆ ಅಲ್ಲಿ ಇಲ್ಲಿ ಮಾತನಾಡುವುದಲ್ಲ. ದಲಿತ ದೌರ್ಜನ್ಯ ಪ್ರಕರಣ ದಾಖಲಿಸಿದ್ದರೂ ಆತನನ್ನು ಬಂಧಿಸದಿರುವುದು ಖಂಡನೀಯ.

ಎಡದೊರೆ ಮಹದೇವಯ್ಯ, ದಸಂಸ ಮುಖಂಡ

ರಾಜಕೀಯ ನಿರುದ್ಯೋಗಿಯಾಗಿರುವ ಪ್ರತಾಪಸಿಂಹ ಹತಾಶೆಗೊಳಗಾಗಿ, ಮಹಿಷಾ, ಟಿಪ್ಪು, ಗಣೇಶ, ಹನುಮನ ಹೆಸರಿನಲ್ಲಿ ಸಮಾಜದಲ್ಲಿ ದ್ವೇಷಬಿತ್ತುವ ಕಾರ್ಯದಲ್ಲಿ ತೊಡಗಿದ್ದಾರೆ. ಅವರಿಗೆ ಕಾನೂನಿನ ಮೂಲಕವೇ ತಕ್ಕ ಪಾಠಕಲಿಸಬೇಕಿದೆ.

ಚೋರನಹಳ್ಳಿ ಶಿವಣ್ಣ, ಜಿಲ್ಲಾ ಸಂಚಾಲಕ, ದಸಂಸ

Tags

mysuru
share
ವಾರ್ತಾಭಾರತಿ
ವಾರ್ತಾಭಾರತಿ
Next Story
X