Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಬರ, ಕಸ್ತೂರಿ ರಂಗನ್ ವರದಿ;...

ಬರ, ಕಸ್ತೂರಿ ರಂಗನ್ ವರದಿ; ಅಧಿವೇಶನದಲ್ಲಿ ಅರ್ಥಪೂರ್ಣ ಚರ್ಚೆಗೆ ಸಹಕರಿಸಿ : ಚಲುವರಾಯಸ್ವಾಮಿ

ವಾರ್ತಾಭಾರತಿವಾರ್ತಾಭಾರತಿ20 Sept 2026 6:50 PM IST
share
ಬರ, ಕಸ್ತೂರಿ ರಂಗನ್ ವರದಿ; ಅಧಿವೇಶನದಲ್ಲಿ ಅರ್ಥಪೂರ್ಣ ಚರ್ಚೆಗೆ ಸಹಕರಿಸಿ : ಚಲುವರಾಯಸ್ವಾಮಿ

ಬೆಂಗಳೂರು : ಮೂರು ದಿನಗಳ ವಿಶೇಷ ಅಧಿವೇಶನದಲ್ಲಿ ರೈತರಿಗೆ ಸ್ಪಂದಿಸುವ ನಿಟ್ಟಿನಲ್ಲಿ ಅರ್ಥಪೂರ್ಣ ಚರ್ಚೆಯಾಗಬೇಕಿದೆ. ಆ ಹಿನ್ನೆಲೆಯಲ್ಲಿ ಅಧಿವೇಶನ ಸುಗಮವಾಗಿ ನಡೆಯಲು ತಾವು ಮತ್ತು ತಮ್ಮ ಪಕ್ಷದ ಶಾಸಕರು ಸಹಕಾರ ಕೊಡಬೇಕು ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ, ಪ್ರತಿಪಕ್ಷ ನಾಯಕರಿಗೆ ಮನವಿ ಮಾಡಿದ್ದಾರೆ.

ರವಿವಾರ ವಿಧಾನಸಭೆ ಮತ್ತು ಪರಿಷತ್ ಪ್ರತಿಪಕ್ಷ ನಾಯಕರಾದ ಆರ್.ಅಶೋಕ್, ಛಲವಾದಿ ನಾರಾಯಣಸ್ವಾಮಿ ಹಾಗೂ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸುರೇಶ್‍ಬಾಬು ಅವರಿಗೆ ಪತ್ರ ಬರೆದಿರುವ ಅವರು, ನಾಳೆ(ಸೆ.21)ಯಿಂದ 23ರ ವರೆಗೆ 3 ದಿನಗಳ ಕಾಲ ನಡೆಯಲಿರುವ ವಿಶೇಷ ಅಧಿವೇಶನದಲ್ಲಿ ರಾಜ್ಯದ ಬರ ಪರಿಸ್ಥಿತಿ ಹಾಗೂ ಕಸ್ತೂರಿ ರಂಗನ್ ವರದಿ ಕುರಿತು ಸುಗಮ ಮತ್ತು ಅರ್ಥಪೂರ್ಣ ಚರ್ಚೆಗೆ ಸಹಕರಿಸಬೇಕು ಎಂದು ಕೋರಿದ್ದಾರೆ.

ಬರದಿಂದ ಗ್ರಾಮೀಣ ಜನ, ಜಾನುವಾರುಗಳ ಮೇಲೆ ಉಂಟಾಗಿರುವ ಪರಿಣಾಮ, ಕುಡಿಯುವ ನೀರಿನ ಸಮಸ್ಯೆ, ಕೃಷಿ ನಷ್ಟ, ಪರಿಹಾರ ಕ್ರಮಗಳು ಹಾಗೂ ಕೇಂದ್ರದಿಂದ ರಾಜ್ಯಕ್ಕೆ ದೊರೆಯಬೇಕಾದ ನೆರವು ಸೇರಿ ಎಲ್ಲ ವಿಚಾರಗಳ ಬಗ್ಗೆ ಪಕ್ಷಾತೀತವಾಗಿ ಚರ್ಚೆ ನಡೆಯಬೇಕಾಗಿದೆ. ಕಸ್ತೂರಿ ರಂಗನ್ ವರದಿ ಜಾರಿಯಿಂದ ಪಶ್ಚಿಮಘಟ್ಟ ಪ್ರದೇಶದ ಜನರು, ಸ್ಥಳೀಯ ಆರ್ಥಿಕ ಚಟುವಟಿಕೆಗಳ ಮೇಲೆ ಉಂಟಾಗಬಹುದಾದ ಪರಿಣಾಮಗಳ ಬಗ್ಗೆಯೂ ವಿಸ್ತೃತ ಚರ್ಚೆ ಅಗತ್ಯವಿದೆ ಎಂದು ಅವರು ತಿಳಿಸಿದ್ದಾರೆ.

ಈ ಅಧಿವೇಶನ ಆರೋಪ-ಪ್ರತ್ಯಾರೋಪಗಳಿಗೆ ಸೀಮಿತವಾಗದೆ, ವಾಸ್ತವಾಂಶಗಳು, ಅಂಕಿ-ಅಂಶಗಳು, ತಜ್ಞರ ಅಭಿಪ್ರಾಯಗಳು ಹಾಗೂ ಜನರ ಹಿತಾಸಕ್ತಿಯನ್ನು ಆಧರಿಸಿ ರಾಜ್ಯ ಮತ್ತು ಕೇಂದ್ರ ಸರಕಾರ ಯಾವ ರೀತಿ ಸ್ಪಂದಿಸಬೇಕೆಂಬ ದೃಷ್ಟಿಯಲ್ಲಿ ಚರ್ಚೆ ಆಗಬೇಕಿದೆ. ಈಗಾಗಲೇ ಸಿಎಂ ಡಿ.ಕೆ.ಶಿವಕುಮಾರ್, ಡಿಸಿಎಂ ಡಾ.ಜಿ.ಪರಮೇಶ್ವರ್ ಖುದ್ದು ಬರಪೀಡಿತ ಪ್ರದೇಶಗಳಿಗೆ ಭೇಟಿಕೊಟ್ಟು ವಾಸ್ತವ ಪರಿಸ್ಥಿತಿ ಅವಲೋಕಿಸಿ ಎಲ್ಲ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾಧಿಕಾರಿಗಳ ಮೂಲಕ ವರದಿ ತರಿಸಿಕೊಂಡು, ಬರ ಪೀಡಿತ 124 ತಾಲೂಕುಗಳನ್ನು ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ.

ಜೊತೆಗೆ ಎಲ್ಲ 224 ಕ್ಷೇತ್ರಗಳಿಗೆ ಕುಡಿಯುವ ನೀರಿನ ಸಮಸ್ಯೆ ನಿಭಾಯಿಸಲು ತಲಾ 1ಕೋಟಿ ರೂ.ಹಣ ಬಿಡುಗಡೆ ಮಾಡಿದೆ. ಜನರಿಗೆ ಕುಡಿಯುವ ನೀರು ಮತ್ತು ಮೇವಿಗೆ ತೊಂದರೆ ಆಗದಂತೆ ಸೂಚನೆ ನೀಡಿದ್ದಾರೆ. ಇನ್ನೂ 17ಜಿಲ್ಲೆಗಳ 53 ತಾಲೂಕುಗಳಲ್ಲಿ 3ನೇ ಹಂತದ ಬರ ಸ್ಥಿತಿ ಮತ್ತು ಬೆಳೆ ನಷ್ಟದ ಪರಿಶೀಲನೆ ನಡೆಯುತ್ತಿದೆ. ಬರಪೀಡಿತ ತಾಲೂಕುಗಳಲ್ಲಿ ರೈತರ ಸಾಲ, ಕೃಷಿ ಸಾಲ ಮರುಪಾವತಿ ಅವಧಿ ವಿಸ್ತರಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

Tags

N. Chaluvarayaswamy
share
ವಾರ್ತಾಭಾರತಿ
ವಾರ್ತಾಭಾರತಿ
Next Story
X