Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ʼಖಾಸಗಿ ಶಾಲೆಗಳಲ್ಲಿ ನಾಡಗೀತೆ...

ʼಖಾಸಗಿ ಶಾಲೆಗಳಲ್ಲಿ ನಾಡಗೀತೆ ಕಡ್ಡಾಯವಲ್ಲʼ ಸುತ್ತೋಲೆ: ಸಚಿವ ಶಿವರಾಜ ತಂಗಡಗಿ ಸ್ಪಷ್ಟನೆ

ವಾರ್ತಾಭಾರತಿವಾರ್ತಾಭಾರತಿ21 Feb 2024 2:14 PM IST
share
ʼಖಾಸಗಿ ಶಾಲೆಗಳಲ್ಲಿ ನಾಡಗೀತೆ ಕಡ್ಡಾಯವಲ್ಲʼ ಸುತ್ತೋಲೆ: ಸಚಿವ ಶಿವರಾಜ ತಂಗಡಗಿ ಸ್ಪಷ್ಟನೆ

ಬೆಂಗಳೂರು: ಖಾಸಗಿ ಶಾಲೆಗಳಲ್ಲಿ ಇನ್ನು ಮುಂದೆ ನಾಡಗೀತೆ ಹಾಡುವುದು ಕಡ್ಡಾಯವಲ್ಲ ಎಂಬರ್ಥದ ಸುತ್ತೋಲೆ ಚರ್ಚೆಗೆ ಗ್ರಾಸವಾಗುತ್ತಿದ್ದಂತೆಯೇ ಸಚಿವ ಶಿವರಾಜ್​ ತಂಗಡಗಿ ಈ ಸಂಬಂಧ ಸ್ಪಷ್ಟನೆ ನೀಡಿದ್ದಾರೆ. ʼಒಂದು ಸಣ್ಣ ಮುದ್ರಣದಲ್ಲಿ ಸಮಸ್ಯೆ ಆಗಿದೆ. ಆದೇಶ ಮಾಡಬೇಕಾದರೆ ಸರಕಾರಿ ಶಾಲೆ ಅನುದಾನಿತ‌ ಶಾಲೆ ಅಂತ ತಪ್ಪಾಗಿ ಮುದ್ರಣ ಆಗಿದೆ. ಅದು ಎಲ್ಲಾ ಶಾಲೆಗಳು ಅಂತ ತಿದ್ದುಪಡಿ ಮಾಡಿಸುತ್ತೇವೆ. ಸಹಜವಾಗಿ ಸುತ್ತೋಲೆ ಒಳಗಡೆ ಸಣ್ಣಪುಟ್ಟ ಸಮಸ್ಯೆ ಆಗಿದೆ, ತಿದ್ದಿಕೊಳ್ಳುತ್ತೇವೆ ಎಂದು ಹೇಳಿದರು.

ಸುತ್ತೋಲೆಯಲ್ಲಿ ಏನಿದೆ?: ಖಾಸಗಿ ಶಾಲೆಗಳಲ್ಲಿ ಇನ್ನು ಮುಂದೆ ನಾಡಗೀತೆ ಹಾಡುವುದು ಕಡ್ಡಾಯವಲ್ಲ ಎಂಬರ್ಥದ ಸುತ್ತೋಲೆಯನ್ನು ರಾಜ್ಯ ಸರಕಾರ ಹೊರಡಿಸಿತ್ತು. ರಾಷ್ಟ್ರ ಕವಿ ಕುವೆಂಪುರವರ ‘ಜಯ ಭಾರತ ಜನನಿಯ ತನುಜಾತೆ’ ಕವನವನ್ನು ‘ನಾಡಗೀತೆ’ಯಾಗಿ ಘೋಷಿಸುವ ಕುರಿತು ಹೊರಡಿಸಲಾದ ಸರಕಾರದ ಆದೇಶ ಹಾಗೂ ಅದಕ್ಕೆ ಫೆ.1ರಂದು ಮಾಡಲಾದ ತಿದ್ದುಪಡಿ ಪ್ರಕಾರ, ‘ಎಲ್ಲಾ ಶಾಲೆಗಳಲ್ಲಿ ನಾಡಗೀತೆಯನ್ನು ದೈನಂದಿನ ಚಟುವಟಿಕೆಗಳು ಆರಂಭವಾಗುವ ಮುನ್ನ ಹಾಗೂ ಸರಕಾರದ ಇಲಾಖೆಗಳು ಹಾಗೂ ನಿಗಮ, ಮಂಡಳಿ, ಪ್ರಾಧಿಕಾರ ಮುಂತಾದ ಅರೆ ಸರಕಾರಿ ಸಂಸ್ಥೆಗಳ ಅಧಿಕೃತ ಕಾರ್ಯಕ್ರಮಗಳನ್ನು ಏರ್ಪಡಿಸುವ ಪ್ರಾರಂಭದಲ್ಲಿ ಹಾಡುವುದು’ ಎಂಬುದರ ಬದಲಾಗಿ, ‘ಸರಕಾರಿ ಶಾಲೆಗಳು, ಅನುದಾನಿತ ಶಾಲೆಗಳಲ್ಲಿ ನಾಡಗೀತೆಯನ್ನು ದೈನಂದಿನ ಚಟುವಟಿಕೆಗಳು ಆರಂಭವಾಗುವ ಮುನ್ನ ಹಾಗೂ ಸರಕಾರದ ಇಲಾಖೆಗಳು ಹಾಗೂ ನಿಗಮ, ಮಂಡಳಿ, ಪ್ರಾಧಿಕಾರ ಮುಂತಾದ ಅರೆ ಸರಕಾರಿ ಸಂಸ್ಥೆಗಳ ಅಧಿಕೃತ ಕಾರ್ಯಕ್ರಮಗಳನ್ನು ಏರ್ಪಡಿಸುವ ಪ್ರಾರಂಭದಲ್ಲಿ ಹಾಡುವುದು’ ಎಂದು ತಿದ್ದಿ ಓದಿಕೊಳ್ಳತಕ್ಕದ್ದು ಎಂಬುದಾಗಿ ರಾಜ್ಯ ಸರಕಾರ ಹೊರಡಿಸಿದ್ದ ಸುತ್ತೋಲೆಯಲ್ಲಿ ಉಲ್ಲೇಖಿಸಲಾಗಿದೆ.

Tags

Shivraj Thangadagiಶಿವರಾಜ ತಂಗಡಗಿ
share
ವಾರ್ತಾಭಾರತಿ
ವಾರ್ತಾಭಾರತಿ
Next Story
X