Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ನಿಗಮ- ಮಂಡಳಿಗಳಿಗೆ 34 'ಕೈ' ಕಾರ್ಯಕರ್ತರ...

ನಿಗಮ- ಮಂಡಳಿಗಳಿಗೆ 34 'ಕೈ' ಕಾರ್ಯಕರ್ತರ ಹೆಸರು ಫೈನಲ್: ಪಟ್ಟಿ ಸೋರಿಕೆ

ವಾರ್ತಾಭಾರತಿವಾರ್ತಾಭಾರತಿ30 Jan 2024 10:57 AM IST
share
ನಿಗಮ- ಮಂಡಳಿಗಳಿಗೆ 34 ಕೈ ಕಾರ್ಯಕರ್ತರ ಹೆಸರು ಫೈನಲ್: ಪಟ್ಟಿ ಸೋರಿಕೆ

ಬೆಂಗಳೂರು, ಜ.30: ರಾಜ್ಯ ಸರಕಾರ 36 ಶಾಸಕರನ್ನು ಮೊದಲ ಪಟ್ಟಿಯಲ್ಲಿ ನಿಗಮ- ಮಂಡಳಿಗಳ ಅಧ್ಯಕ್ಷರುಗಳಾಗಿ ನೇಮಿಸಿದ ಬೆನ್ನಲ್ಲೇ 34 ಕಾರ್ಯಕರ್ತರನ್ನು ಒಳಗೊಂಡ 2ನೇ ಪಟ್ಟಿಯೂ ಸಿದ್ಧವಾಗಿದೆ. ಒಂದೆರಡು ದಿನಗಳಲ್ಲಿ ಈ ಕಾರ್ಯಕರ್ತರಿಗೆ ನಿಗಮ-ಮಂಡಳಿ ಅಧ್ಯಕ್ಷ ಹುದ್ದೆ ನೀಡುವ ಕುರಿತ ಅಧಿಸೂಚನೆ ಹೊರಬೀಳುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.

ಕಾಂಗ್ರೆಸ್ ಹೈಕಮಾಂಡ್ ಒಪ್ಪಿಗೆ ನೀಡಿರುವ 34 ಕಾರ್ಯಕರ್ತರಲ್ಲಿ ಯಾರಿಗೆ ಯಾವ ನಿಗಮ- ಮಂಡಳಿ ಅಧ್ಯಕ್ಷ ಸ್ಥಾನ ನೀಡಬೇಕು ಎಂಬ ಬಗ್ಗೆ ಸೋಮವಾರ ರಾತ್ರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಭೆ ನಡೆಸಿ ಚರ್ಚಿಸಿದ್ದಾರೆ ಎಂದು ತಿಳಿದುಬಂದಿದೆ.

ಈ ನಡುವೆ ನಿಗಮ-ಮಂಡಳಿ ಅಧ್ಯಕ್ಷ ಸ್ಥಾನ ಪಡೆಯಲಿರುವ ಕಾರ್ಯಕರ್ತರ ಪಟ್ಟಿ ಸೋರಿಕೆಯಾಗಿದೆ.

ಈ ಪಟ್ಟಿ ಪ್ರಕಾರ ಕಾಂತಾ ನಾಯಕ್, ಮುಂಡರಗಿ ನಾಗರಾಜ್, ವಿನೋದ್ ಎಸ್. ಅಸೂಟಿ, ಬಿ.ಎಚ್. ಹರೀಶ್, ಡಾ.ಅಂಶುಮಂಥ್, ಜೆ.ಎಸ್.ಆಂಜನೇಯುಲು, ಡಾ.ಬಿ.ಯೋಗೇಶ್ ಬಾಬು, ಡಾ.ಎಚ್.ಕೃಷ್ಣ, ಮರಿಗೌಡ, ದೇವಿಂದ್ರಪ್ಪ ಮರ್ತೂರು, ರಾಜಶೇಖರ್ ರಾಮಸ್ವಾಮಿ, ಕೆ.ಮರಿಗೌಡ, ಜಯಣ್ಣ, ಎಸ್.ಮನೋಹರ್, ಅಯ್ಯೂಬ್ ಖಾನ್, ಮಮತಾ ಗುಟ್ಟಿ, ಜಿ.ಪಲ್ಲವಿ, ಎಸ್.ಇ.ಸುಧೀಂದ್ರ, ಡಾ.ನಾಗಲಕ್ಷ್ಮೀ ಚೌಧರಿ, ಎಚ್.ಎಸ್. ಸುಂದರೇಶ್, ಆರ್.ಎಂ.ಮಂಜುನಾಥ್ ಗೌಡ, ಜಯಣ್ಣ, ಸಂಪತ್ ರಾಜ್, ಸವಿತಾ ರಘು, ಪದ್ಮಾವತಿ , ಶಾಕಿರ್ ಸನದಿ, ಸರೋವರ ಶ್ರೀನಿವಾಸ್, ಸೋಮಣ್ಣ ಬೇವಿನಮರದ್, ಬಿ.ಪುಷ್ಪಾ ಅಮರನಾಥ್, ಮಹಬೂಬ್ ಪಾಷ, ಕೀರ್ತಿ ಗಣೇಶ್, ಮಝರ್ ಖಾನ್, ಲಲಿತ್ ರಾಘವ್ ಮತ್ತು ಜಿ.ಎಸ್.ಮಂಜುನಾಥ್ ಅವರಿಗೆ ನಿಗಮ ಮಂಡಳಿಯ ಅಧ್ಯಕ್ಷ ಸ್ಥಾನ ಸಿಗುವುದು ಖಚಿತ ಎಂದು ಹೇಳಲಾಗುತ್ತಿದೆ.

Tags

corporation-boards
share
ವಾರ್ತಾಭಾರತಿ
ವಾರ್ತಾಭಾರತಿ
Next Story
X