Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಚಿನ್ನದ ಪದಕಗಳ ದುರ್ಬಳಕೆ: ನಾಲ್ವರು...

ಚಿನ್ನದ ಪದಕಗಳ ದುರ್ಬಳಕೆ: ನಾಲ್ವರು ಸರಕಾರಿ ಅಧಿಕಾರಿಗಳ ಖುಲಾಸೆ

ವಾರ್ತಾಭಾರತಿವಾರ್ತಾಭಾರತಿ23 Jan 2024 10:49 PM IST
share
ಚಿನ್ನದ ಪದಕಗಳ ದುರ್ಬಳಕೆ: ನಾಲ್ವರು ಸರಕಾರಿ ಅಧಿಕಾರಿಗಳ ಖುಲಾಸೆ

ಬೆಂಗಳೂರು: ಕನ್ನಡ ರಾಜ್ಯೋತ್ಸವದ ಅಂಗವಾಗಿ ಅರ್ಹರಿಗೆ ನೀಡುವ ಸಲುವಾಗಿ ತರಿಸಲಾಗಿದ್ದ 25 ಚಿನ್ನದ ಪದಕಗಳ ಪೈಕಿ 6 ಪದಕಗಳನ್ನು ದುರ್ಬಳಕೆ ಮಾಡಿಕೊಂಡಿದ್ದ ಆರೋಪದ ಮೇಲೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಂದಿನ ನಾಲ್ವರು ಅಧಿಕಾರಿಗಳ ವಿರುದ್ಧದ ಭ್ರಷ್ಟಾಚಾರ ಪ್ರಕರಣವನ್ನು ಬೆಂಗಳೂರಿನ ವಿಶೇಷ ಕೋರ್ಟ್ ರದ್ದುಪಡಿಸಿ ಆದೇಶಿಸಿದೆ.

ಕನ್ನಡ ಸಂಸ್ಕತಿ ಇಲಾಖೆಯ ಬಿ.ಎಸ್.ಶಿವಪ್ರಕಾಶ್(ಪ್ರಥಮ ದರ್ಜೆ ಸಹಾಯಕ), ನಿವೃತ್ತ ಆಯುಕ್ತ ಎಂ.ಪಿ.ಬಳಿಗಾರ್, ಅಂದಿನ ಜಂಟಿ ನಿರ್ದೇಶಕ ಕೆ.ಟಿ.ಚಿಕ್ಕಣ್ಣ ಮತ್ತು ರಂಗಾಯಣದ ಹಾಲಿ ನಿರ್ದೇಶಕ ಎಸ್.ಐ.ಭಾವಿಕಟ್ಟಿ ಅವರನ್ನು ಲೋಕಾಯುಕ್ತ ವಿಶೇಷ ಕೋರ್ಟ್ ಖುಲಾಸೆಗೊಳಿಸಿ ಆದೇಶಿಸಿದೆ.

ಆರೋಪಿಗಳ ವಿರುದ್ಧದ ಭ್ರಷ್ಟಾಚಾರ ನಿಷೇಧ ಕಾಯಿದೆ ಸೆಕ್ಷನ್‍ಗಳಾದ 13(1)(ಸಿ), 13(1)(ಡಿ) ಜೊತೆಗೆ 13(2) ಅಡಿ ಪ್ರಕರಣ ರದ್ದುಪಡಿಸಲಾಗಿದೆ. ತನಿಖೆಗಾಗಿ ಪಡೆಯಲಾಗಿದ್ದ 19 ಚಿನ್ನದ ಪದಕ ಹಾಗೂ 188 ಕಡತಗಳನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಮರಳಿಸಬೇಕು ಎಂದು ನ್ಯಾಯಾಲಯ ಆದೇಶ ಮಾಡಿದೆ.

ತನಿಖಾಧಿಕಾರಿಯು ಸ್ವೇಚ್ಛೆಯಿಂದ ನಡೆದುಕೊಂಡಿದ್ದು, ನಿಯಮಗಳಿಗೆ ವಿರುದ್ಧವಾಗಿ ವಾಸ್ತವಿಕ ಅಂಶಗಳನ್ನು ಪರಿಗಣಿಸದೇ ಆಧಾರರಹಿತ ಆರೋಪಗಳನ್ನು ಒಳಗೊಂಡ ಆರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ. ಕನ್ನಡ ಸಂಸ್ಕೃತಿ ಇಲಾಖೆಯಿಂದ 188 ಕಡತ ಜಪ್ತಿ ಮಾಡುವ ಸಂಕಟವನ್ನು ತನಿಖಾಧಿಕಾರಿಯು ಅನಗತ್ಯವಾಗಿ ತೆಗೆದುಕೊಂಡಿದ್ದಾರೆ ಎಂದು ನ್ಯಾಯಾಲಯವು ಅಸಮಾಧಾನ ವ್ಯಕ್ತಪಡಿಸಿದೆ.

ಆಯುಕ್ತರ ಕಚೇರಿಯಲ್ಲಿ 25 ಚಿನ್ನದ ಪದಕಗಳಿದ್ದು, ಆರೋಪಿಗಳು ಆರು ಚಿನ್ನದ ಪದಕಗಳನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ. ಆದರೆ, ತಮ್ಮ ಆರೋಪವನ್ನು ಸಮರ್ಥಿಸಿಲ್ಲ. ತನಿಖಾಧಿಕಾರಿಯ ಈ ರೀತಿಯ ನಡೆ ಮತ್ತು ಕಾನೂನುಬಾಹಿರ ಕೃತ್ಯದಿಂದ ಸಾಮಾನ್ಯ ಜನರಿಗೆ ವ್ಯವಸ್ಥೆಯ ಮೇಲೆ ನಂಬಿಕೆ ಹೋಗಲಿದೆ. ಇದರಿಂದ ಮುಗ್ಧರು ಸಂತ್ರಸ್ತರಾಗುವುದಲ್ಲದೇ ಸಕಾರಣವಿಲ್ಲದೇ ತಮ್ಮ ಅಮೂಲ್ಯವಾದ ಸಮಯವನ್ನು ಅವರು ನ್ಯಾಯಾಲಯದಲ್ಲಿ ಕಳೆಯುವಂತೆ ಮಾಡಲಾಗುತ್ತಿದೆ. ಇದು ನಿಜಕ್ಕೂ ಉತ್ತಮ ಸಂದೇಶವಲ್ಲ. ದುರದೃಷ್ಟಕರ ಎಂದು ನ್ಯಾಯಾಲಯ ಹೇಳಿದೆ.

ಆರೋಪಿಗಳಿಗೆ 25 ಚಿನ್ನದ ಪದಕಗಳ ಹೊಣೆಗಾರಿಕೆ ನೀಡಲಾಗಿತ್ತು. ತಮ್ಮ ಅಧಿಕಾರವಧಿಯಲ್ಲಿ ಸ್ಥಾನ ದುರ್ಬಳಕೆ ಮಾಡಿಕೊಂಡು 3,12,000 ರೂ.ಮೌಲ್ಯದ 6 ಪದಕಗಳನ್ನು ದುರ್ಬಳಕೆ ಮಾಡಿಕೊಳ್ಳುವ ಮೂಲಕ ಭ್ರಷ್ಟಾಚಾರ ಎಸಗಿದ್ದಾರೆ ಎಂದು ಅವರ ವಿರುದ್ಧ ಆರೋಪಿಸಲಾಗಿತ್ತು

share
ವಾರ್ತಾಭಾರತಿ
ವಾರ್ತಾಭಾರತಿ
Next Story
X