Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಎಸ್‌ಸಿ-ಎಸ್‌ಟಿ, ಹಿಂದುಳಿದ ವರ್ಗಗಳ...

ಎಸ್‌ಸಿ-ಎಸ್‌ಟಿ, ಹಿಂದುಳಿದ ವರ್ಗಗಳ ಕಲ್ಯಾಣಕ್ಕೆ ನೀಡಿದ ಪ್ರಮುಖ ಕೊಡುಗೆಗಳೇನು?; ಇಲ್ಲಿದೆ ಮಾಹಿತಿ

ವಾರ್ತಾಭಾರತಿವಾರ್ತಾಭಾರತಿ16 Feb 2024 8:48 PM IST
share
ಎಸ್‌ಸಿ-ಎಸ್‌ಟಿ, ಹಿಂದುಳಿದ ವರ್ಗಗಳ ಕಲ್ಯಾಣಕ್ಕೆ ನೀಡಿದ ಪ್ರಮುಖ ಕೊಡುಗೆಗಳೇನು?; ಇಲ್ಲಿದೆ ಮಾಹಿತಿ

ಬೆಂಗಳೂರು: ಅನುಸೂಚಿತ ಉಪಯೋಜನೆ ಮತ್ತು ಬುಡಕಟ್ಟು ಉಪಯೋಜನೆಯಡಿಯಲ್ಲಿ 2024-25ನೆ ಸಾಲಿನಲ್ಲಿ ಪರಿಶಿಷ್ಟ ಜಾತಿ ಉಪ ಯೋಜನೆಗೆ 27,674 ಕೋಟಿರೂ. ಹಾಗೂ ಪರಿಶಿಷ್ಟ ಪಂಗಡ ಉಪಯೋಜನೆಗೆ 11,447 ಕೋಟಿರೂ. ಗಳು ಸೇರಿದಂತೆಒಟ್ಟಾರೆ 39,121 ಕೋಟಿ ರೂ.ಗಳ ಅನುದಾನವನ್ನು ಒದಗಿಸಲಾಗಿದೆಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳು ಮತ್ತುಅಲ್ಪಸಂಖ್ಯಾತರ ವಸತಿ ಶಾಲೆಗಳು ಮತ್ತು ವಿದ್ಯಾರ್ಥಿ ನಿಲಯಗಳ ನಿರ್ಮಾಣಕ್ಕಾಗಿಒಟ್ಟು 2,710 ಕೋಟಿರೂ. ಮೀಸಲು, 638 ಕೋಟಿ ರೂ.ಗಳ ಅಂದಾಜು ವೆಚ್ಚದಲ್ಲಿಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳ ಇಲಾಖೆಗಳಿಗೆ ಸೇರಿದಒಟ್ಟು 29 ವಸತಿ ಶಾಲಾ ಸಂಕೀರ್ಣಗಳ ನಿರ್ಮಾಣಕಾಮಗಾರಿ ನಡೆಸಲಾಗುವುದುಎಂದರು.

► 20 ಹೋಬಳಿಗಳಲ್ಲಿ ಹೊಸ ವಸತಿ ಶಾಲೆ ಪ್ರಾರಂಭ

► ಬಾಡಿಗೆಕಟ್ಟಡದಲ್ಲಿ ನಡೆಸಲಾಗುತ್ತಿರುವ 18 ವಿದ್ಯಾರ್ಥಿನಿಲಯಗಳಿಗೆ ಸ್ವಂತಕಟ್ಟಡ ನಿರ್ಮಾಣ

► ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ 31 ಹೊಸ ಮೆಟ್ರಿಕ್ ನಂತರದ ವಸತಿನಿಲಯ ಮಂಜೂರು

► ಸಮಾಜಕಲ್ಯಾಣ, ಪರಿಶಿಷ್ಟ ಪಂಗಡಗಳ, ಹಿಂದುಳಿದ ವರ್ಗಗಳ ಮತ್ತುಅಲ್ಪಸಂಖ್ಯಾತರಕಲ್ಯಾಣ ಇಲಾಖೆಗಳ ಅಡಿಯಲ್ಲಿಕಾರ್ಯನಿರ್ವಹಿಸುತ್ತಿರುವ ಸರಕಾರಿ ಮೆಟ್ರಿಕ್ ಪೂರ್ವ, ಮೆಟ್ರಿಕ್ ನಂತರದ ವಸತಿ ನಿಲಯಗಳು, ಆಶ್ರಮ ಶಾಲೆಗಳು ಮತ್ತು ವಸತಿ ಶಾಲೆಗಳ ವಿದ್ಯಾರ್ಥಿಗಳ ಭೋಜನ ವೆಚ್ಚವನ್ನು ಪ್ರತಿ ವಿದ್ಯಾರ್ಥಿಗೆ ಪ್ರತಿ ಮಾಹೆಗೆ 100 ರೂ.ನಿಗಧಿ

► ಬೆಂಗಳೂರಿನಲ್ಲಿ 500 ಸಂಖ್ಯೆಯಒಂದು ನಿರಾಶ್ರಿತರ ಪರಿಹಾರಕೇಂದ್ರ ಪ್ರಾರಂಭಕ್ಕೆ10 ಕೋಟಿರೂ. ಮೀಸಲು

► ಎಸ್ಸಿ, ಎಸ್ಟಿ ಸಮುದಾಯಕ್ಕೆ ವಿರಳ ಮತ್ತು ದುಬಾರಿ ವೆಚ್ಚದ ಚಿಕಿತ್ಸಾ ಸೇವೆಗಳನ್ನು ಒದಗಿಸಲು 35 ಕೋಟಿರೂ. ವೆಚ್ಚದಲ್ಲಿ ಅoಡಿಠಿus ಈuಟಿಜ ಸ್ಥಾಪನೆ

► ದಲಿತ ಕವಿ, ಪದ್ಮಶ್ರೀ ಡಾ.ಸಿದ್ದಲಿಂಗಯ್ಯ ಅವರ ಸ್ಮರಣಾರ್ಥ ಬೆಂಗಳೂರು ವಿಶ್ವ ವಿದ್ಯಾಲಯದಲ್ಲಿ ಅಧ್ಯಯನ ಪೀಠ ಸ್ಥಾಪನೆ

ಪರಿಶಿಷ್ಟ ಪಂಗಡಗಳ ಕಲ್ಯಾಣ

► ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಆಶ್ರಮ ಶಾಲೆಗಳ ಹೆಸರನ್ನು“ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆಗಳು”ಎಂದು ಮರು ನಾಮಕರಣ ಮಾಡಲಾಗುವುದುಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಕಟಿಸಿದ್ದಾರೆ.

ಪರಿಶಿಷ್ಟ ವರ್ಗಗಳ ಸರ್ವತೋಮುಖಅಭಿವೃದ್ಧಿಗಾಗಿರಾಜ್ಯದಲ್ಲಿ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಗೆ ಪ್ರತ್ಯೇಕ ಸಚಿವಾಲಯವನ್ನು ಸ್ಥಾಪಿಸಲಾಗಿದ್ದು, ಈ ಸಚಿವಾಲಯಕ್ಕೆಅಗತ್ಯ ಹುದ್ದೆಗಳನ್ನು ಸೃಜಿಸಿ ಪ್ರಸ್ತುತಸಾಲಿನಿಂದಕಾರ್ಯಾರಂಭ ಮಾಡಲಾಗಿದೆಎಂದರು.

► 1 ರಿಂದ 5ನೆ ತರಗತಿವರೆಗೆಕಾರ್ಯನಿರ್ವಹಿಸುತ್ತಿರುವ ಎಲ್ಲ ಶಾಲೆಗಳಲ್ಲಿ 6ನೆತರಗತಿಆರಂಭ

► 100 ಸಂಖ್ಯಾಬಲದ ಬಾಲಕ, ಬಾಲಕಿಯರ 14 ವಿದ್ಯಾರ್ಥಿನಿಲಯ ಪ್ರಾರಂಭ

► ಐಐಎಸ್ಸಿ, ಐಐಟಿ ಸೇರಿದಂತೆಇನ್ನಿತರೆ6 ರಿಂದ 12 ತಿಂಗಳ ಅವಧಿಯ ವೃತ್ತಿಪರತರಬೇತಿ ಕೋರ್ಸ್‍ಗಳಲ್ಲಿ ಭಾಗವಹಿಸುವ ಪರಿಶಿಷ್ಟ ಪಂಗಡಗಳ 200 ಇಂಜಿನಿಯರಿಂಗ್ ಪದವೀಧರರಿಗೆ 15,000 ರೂ.ಶಿಷ್ಯ ವೇತನ

► ವಿವಿಧ ವಿಶ್ವವಿದ್ಯಾಲಯಗಳಲ್ಲಿ ಪೋಸ್ಟ್ ಡಾಕ್ಟರಲ್ ಫೆಲೋಶಿಪ್ ಮಾಡುತ್ತಿರುವ 100 ಪರಿಶಿಷ್ಟ ಪಂಗಡದ ಸಂಶೋಧನಾ ವಿದ್ಯಾರ್ಥಿಗಳಿಗೆ, ಯಾವುದೇ ಫೆಲೋಶಿಪ್ ಪಡೆಯದಿದ್ದಲ್ಲಿ ಮಾಸಿಕ 25,000 ರೂ., ಶಿಷ್ಯವೇತನ

►‌ ಪರಿಶಿಷ್ಟ ಪಂಗಡದಕೊರಗ, ಜೇನುಕುರುಬ, ಯರವ, ಕಾಡುಕುರುಬ, ಸೋಲಿಗ, ಗೊಂಡ, ಸಿದ್ದಿ, ಮಲೈಕುಡಿ, ಕುಡಿಯ, ಹಸಲರು, ಗೌಡಲು, ಬೆಟ್ಟಕುರುಬ, ಹಕ್ಕಿ-ಪಿಕ್ಕಿ, ಇರುಳಿಗ, ರಾಜಗೊಂಡ ಹರಿಣಿಶಿಕಾರಿ ಮುಂತಾದ 23 ಅಲೆಮಾರಿ, ಅರೆಅಲೆಮಾರಿಸಮುದಾಯಗಳ ಸಮಗ್ರಅಭಿವೃದ್ಧಿಗಾಗಿಏಕಲವ್ಯ ಮಾದರಿಯ ಪ್ರತಿ ವಸತಿ ಶಾಲೆಯಲ್ಲಿ 20 ಸೀಟುಗಳನ್ನು ಮೀಸಲಿರಿಸಿ, ಪ್ರವೇಶ ಪರೀಕ್ಷೆಯಿಂದ ವಿನಾಯಿತಿ ನೀಡಿ ನೇರ ಪ್ರವೇಶ

ಹಿಂದುಳಿದ ವರ್ಗಗಳ ಕಲ್ಯಾಣ

► ಜಿಲ್ಲಾ ಕೇಂದ್ರಗಳಲ್ಲಿ 100 ಸಂಖ್ಯಾಬಲದ ಮೆಟ್ರಿಕ್ ನಂತರದ 75 ಬಾಲಕರ ಮತ್ತು 75 ಬಾಲಕಿಯರ ವಸತಿನಿಲಯ ಪ್ರಾರಂಭ

► ಪ್ರಸ್ತುತಕಾರ್ಯನಿರ್ವಹಿಸುತ್ತಿರುವ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳಲ್ಲಿ ಹಾಗೂ ಮೊರಾರ್ಜಿದೇಸಾಯಿ ವಸತಿ ಶಾಲೆ, ಕಾಲೇಜುಗಳಲ್ಲಿ ಅಗತ್ಯ ಮೂಲಭೂತ ಸೌಕರ್ಯಒದಗಿಸಲು200 ಕೋಟಿರೂ. ವೆಚ್ಚ

► ಬಾಡಿಗೆ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಕಲ್ಯಾಣಇಲಾಖೆಯ 30 ವಿದ್ಯಾರ್ಥಿನಿಲಯಗಳಿಗೆ 4 ಕೋಟಿ ರೂ.ಗಳ ಘಟಕ ವೆಚ್ಚದಲ್ಲಿ ಸ್ವಂತಕಟ್ಟಡ ನಿರ್ಮಾಣ

► ಹಿಂದುಳಿದ ವರ್ಗಗಳ ಕಲ್ಯಾಣಇಲಾಖೆಯಡಿಕಾರ್ಯನಿರ್ವಹಿಸುತ್ತಿರುವಆಶ್ರಮ ಶಾಲೆಗಳಿಗೆ “ಡಿ.ದೇವರಾಜು ಅರಸು” ವಸತಿ ಶಾಲೆಗಳೆಂದು ಮರುನಾಮಕರಣ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X