Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ನಮ್ಮ ಕುಟುಂಬದವರ ಮೊಬೈಲ್‌ ಕರೆಗಳನ್ನು...

ನಮ್ಮ ಕುಟುಂಬದವರ ಮೊಬೈಲ್‌ ಕರೆಗಳನ್ನು ಕದ್ದಾಲಿಕೆ ಮಾಡಲಾಗುತ್ತಿದೆ : ಎಚ್‌ಡಿಕೆ ಆರೋಪ

ವಾರ್ತಾಭಾರತಿವಾರ್ತಾಭಾರತಿ20 May 2024 7:01 PM IST
share
ನಮ್ಮ ಕುಟುಂಬದವರ ಮೊಬೈಲ್‌ ಕರೆಗಳನ್ನು ಕದ್ದಾಲಿಕೆ ಮಾಡಲಾಗುತ್ತಿದೆ : ಎಚ್‌ಡಿಕೆ ಆರೋಪ

ಬೆಂಗಳೂರು : ರಾಜ್ಯ ಸರಕಾರದಿಂದ ನನ್ನ ಮತ್ತು ನನ್ನ ಕುಟುಂಬದವರ ಎಲ್ಲ ಸದಸ್ಯರ ಮೊಬೈಲ್ ಫೋನ್‍ಗಳನ್ನು ಕದ್ದಾಲಿಸಲಾಗುತ್ತಿದೆ. ಅಲ್ಲದೇ, ನನ್ನ ಸುತ್ತ ಇರುವ 45 ಜನರ ಮೊಬೈಲ್ ಫೋನ್ ಕದ್ದಾಲಿಸಲಾಗುತ್ತಿದೆ ಎಂದು ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ಆರೋಪಿಸಿದರು.

ನಗರದ ಜೆಡಿಎಸ್ ಕಚೇರಿಯ ಜೆಪಿ ಭವನದಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಲ್.ಆರ್.ಶಿವರಾಮೇಗೌಡ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿಕೊಂಡು ದೇವೇಗೌಡರ ಕುಟುಂಬದ ವಿರುದ್ಧ ಷಡ್ಯಂತ್ರ ನಡೆಸಿರುವ ಆಡಿಯೋ ತುಣುಕು ಬಹಿರಂಗವಾಗಿದೆ. ಇದೆಲ್ಲವನ್ನೂ ನಮ್ಮ ಡಿಸಿಎಂ ‘ಸೀಡಿ ಶಿವು’ನೇ ಹೇಳಿಸಿರುವುದು, ಮಾಡಿಸಿರುವುದು. ಶಿವಕುಮಾರ್ ಪಾತ್ರ ಇರುವುದು ಸ್ಪಷ್ಟವಾಗಿದೆ. ಇಬ್ಬರ ವಿರುದ್ಧವೂ ಪ್ರಕರಣ ದಾಖಲಿಸಬೇಕು. ಆ ಆಡಿಯೋ ಮತ್ತು ವಿಡಿಯೋ ಅಸಲಿಯತ್ತು ಹೊರ ಬರಬೇಕು ಎಂದು ಕುಮಾರಸ್ವಾಮಿ ಆಗ್ರಹಿಸಿದರು.

ಸೆಕ್ಷನ್ 376ರ ಪ್ರಕಾರ ವಕೀಲ ದೇವರಾಜೇಗೌಡರನ್ನು ಬಂಧಿಸಲಾಗಿದೆ. ಈ ಸರಕಾರದ ಮತ್ತೊಂದು ಸಾಧನೆ ಇದು. ಅದಕ್ಕೆ ಈ ಸರಕಾರವನ್ನು ‘ಸೆಕ್ಷನ್ 376 ಸರಕಾರʼ ಎಂದು ಕರೆಯಬೇಕು. ಸರಕಾರದ ವಿರುದ್ಧ ಮಾತನಾಡಿದರೆ ಸಾಕು 376 ಸೆಕ್ಷನ್ ಅಡಿಯಲ್ಲಿ ಕೇಸು ಹಾಕುತ್ತಾರೆ ಎಂದು ಕುಮಾರಸ್ವಾಮಿ ಕಿಡಿಕಾರಿದರು.

ನಾನು ಮುಖ್ಯಮಂತ್ರಿಯಾಗಿದ್ದಾಗ ಬೆಂಗಳೂರು ಪೊಲೀಸ್ ಕಮಿಷನರ್ ಆಗಿ ನೇಮಿಸದ ಕಾರಣ ಕರ್ನಾಟಕ ಡಿಜಿಪಿ ಅಲೋಕ್ ಮೋಹನ್ ಕೂಡಾ ನನ್ನ ಕುಟುಂಬವನ್ನೂ ಟಾರ್ಗೆಟ್ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಹಾಸನದ ಸರಕಾರಿ ಕಚೇರಿಗಳಲ್ಲಿ ದೀರ್ಘ ರಜೆ ತೆಗೆದುಕೊಳ್ಳುವುದಕ್ಕೆ ಮಹಿಳಾ ಸಿಬ್ಬಂದಿ ಹಿಂಜರಿಯುತ್ತಿದ್ದಾರೆ ಎನ್ನುವ ಮಾಧ್ಯಮದ ವರದಿ ನನ್ನ ಮನಸ್ಸಿಗೆ ಘಾಸಿ ಉಂಟು ಮಾಡಿದೆ. ಮಾನಸಿಕ ಯಾತನೆ ಅನುಭವಿಸುತ್ತಿರುವ ಮಹಿಳೆಯರಲ್ಲಿ ನಾನು ಸಾರ್ವಜನಿಕವಾಗಿ ಕ್ಷಮೆ ಕೇಳುತ್ತೇನೆ. ನೊಂದ ಹೆಣ್ಣು ಮಕ್ಕಳಿಗೆ ದಯಮಾಡಿ ಕುಗ್ಗಬೇಡಿ ಎಂದು ಹೇಳಲು ಬಯಸುತ್ತೇನೆ ಎಂದು ಕುಮಾರಸ್ವಾಮಿ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾಜಿ ಸಚಿವರಾದ ಬಂಡೆಪ್ಪ ಕಾಶೆಂಪೂರ, ಸಾ.ರಾ.ಮಹೇಶ್, ಜೆಡಿಎಸ್ ಬೆಂಗಳೂರು ನಗರ ಘಟಕದ ಅಧ್ಯಕ್ಷ ಎಚ್.ಎಂ.ರಮೇಶ್ ಗೌಡ ಉಪಸ್ಥಿರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X