Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಪತ್ರಕರ್ತರ ಮಾಶಾಸನ ಹಣ ಬಿಡುಗಡೆಗೆ...

ಪತ್ರಕರ್ತರ ಮಾಶಾಸನ ಹಣ ಬಿಡುಗಡೆಗೆ ಕೆಯುಡಬ್ಲ್ಯೂಜೆ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ24 May 2024 10:17 PM IST
share
ಪತ್ರಕರ್ತರ ಮಾಶಾಸನ ಹಣ ಬಿಡುಗಡೆಗೆ ಕೆಯುಡಬ್ಲ್ಯೂಜೆ ಆಗ್ರಹ

ಬೆಂಗಳೂರು : ನಿವೃತ್ತ ಹಿರಿಯ ಪತ್ರಕರ್ತರುಗಳಿಗೆ ಸರಕಾರದಿಂದ ಸಿಗಬೇಕಿರುವ ಮಾಶಾಸನ ಎರಡು-ಮೂರು ತಿಂಗಳಾದರೂ ಬಿಡುಗಡೆ ಆಗದ ಕಾರಣ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ)ದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ವಾರ್ತಾ ಇಲಾಖೆ ಆಯುಕ್ತರಿಗೆ ಭೇಟಿ ಮಾಡಿ ಆಗ್ರಹಿಸಿದ್ದಾರೆ.

ಮಾಸಾಶನ ಸಕಾಲದಲ್ಲಿ ಬರದೆ ಇರುವುದರಿಂದಾಗಿ ಅನೇಕರಿಗೆ ಜೀವನ ನಿರ್ವಹಣೆ ಮಾಡಲು, ಔಷಧಿ ಖರೀದಿಸಲು ಪರದಾಡುವ ಸ್ಥಿತಿ ಎದುರಾಗಿದೆ. ಆದುದರಿಂದ ಕೂಡಲೆ ಸಮಸ್ಯೆ ಸರಿಪಡಿಸಿ ಪ್ರತಿ ತಿಂಗಳು ಸರಿಯಾಗಿ ಮಾಸಾಶನವನ್ನು ಅವರ ಬ್ಯಾಂಕ್ ಖಾತೆಗೆ ಜಮೆ ಮಾಡಿಸಬೇಕು ಎಂದು ಅವರು ಒತ್ತಾಯ ಮಾಡಿದ್ದಾರೆ.

ಮಾಸಾಶನ ಸಮಿತಿಯಲ್ಲಿ ಅರ್ಹರನ್ನು ಆಯ್ಕೆ ಮಾಡಿ ನಾಲ್ಕೈದು ತಿಂಗಳಾದರೂ, ಇನ್ನೂ ಮಾಸಾಶನ ಮಂಜೂರಾಗಿಲ್ಲ. ಸಣ್ಣ ಪುಟ್ಟ ಕಾರಣಕ್ಕಾಗಿ ತಡೆ ಹಿಡಿದಿರುವ ಅರ್ಜಿಗಳನ್ನು ಕೂಡಲೆ ವಿಲೇವಾರಿ ಮಾಡಿ ಮಾಸಾಶನ ಮಂಜೂರು ಮಾಡಬೇಕು ಮತ್ತು ತೊಡಕುಗಳನ್ನು ನಿವಾರಣೆ ಮಾಡಿ ಅರ್ಹರೆಲ್ಲರಿಗೂ ಮಾಸಾಶನ ಸಿಗುವ ವ್ಯವಸ್ಥೆ ಮಾಡಬೇಕು ಎಂದು ಅವರು ಮನವಿ ಮಾಡಿದ್ದಾರೆ.

ಪತ್ರಕರ್ತರಿಗೆ ಉಚಿತ ಬಸ್‍ಪಾಸ್ ನೀಡಲು ಬಜೆಟ್‍ನಲ್ಲಿ ಪ್ರಕಟಿಸಿದ್ದು, ಅದನ್ನು ಜಾರಿ ಮಾಡಲು ಕೂಡಲೆ ಕ್ರಮ ತೆಗೆದುಕೊಳ್ಳಬೇಕು. ಮಾಧ್ಯಮ ಮಾನ್ಯತಾ ಕಾರ್ಡ್ ಹೊಂದಿರುವ ಪತ್ರಕರ್ತರು ಪ್ರಯಾಣಿಸುವ ಸಾರಿಗೆ ಸಂಸ್ಥೆಯ ಉಚಿತ ಬಸ್‍ಪಾಸ್‍ನ ಅವಧಿ ಮುಗಿದಿದ್ದರೂ, ಇನ್ನೂ ಬಸ್‍ಪಾಸ್ ನವೀಕರಣವಾಗದೆ ಸಮಸ್ಯೆಯಾಗುತ್ತಿದೆ. ಕೂಡಲೆ ಸಮಸ್ಯೆಗಳೆಲ್ಲವನ್ನೂ ಬಗೆಹರಿಸಿಕೊಡಬೇಕು ಎಂದು ಶಿವಾನಂದ ತಗಡೂರು ಆಗ್ರಹಿಸಿದ್ದಾರೆ.

‘ಎಲ್ಲ ಸಮಸ್ಯೆಗಳಿಗೂ ತಕ್ಷಣವೆ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದು, ಚುನಾವಣೆ ನೀತಿ ಸಂಹಿತೆ ಮುಗಿದ ನಂತರ ಈ ಬಗ್ಗೆ ಸಭೆಯನ್ನು ಕರೆಯಲಾಗುತ್ತದೆ. ಬಸ್‍ಪಾಸ್ ವಿಳಂಬವಾಗುತ್ತಿರುವ ಬಗ್ಗೆ ಮತ್ತು ಪಾಸ್ ನವೀಕರಣ ಮಾಡುವಂತೆ ಈಗಾಗಲೆ ಕೆಎಸ್ಸಾರ್ಟಿಸಿಗೆ ಪತ್ರವನ್ನು ಬರೆಯಲಾಗಿದೆ. ಈ ಬಗ್ಗೆ ಮತ್ತೊಮ್ಮೆ ಗಮನಹರಿಸಲಾಗುವುದು’

-ಸೂರಳ್‍ಕರ್, ವಾರ್ತಾ ಇಲಾಖೆ ಆಯುಕ್ತ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X