Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಕೆಸಿ ಜನರಲ್ ಆಸ್ಪತ್ರೆ ಅವ್ಯವಸ್ಥೆ :...

ಕೆಸಿ ಜನರಲ್ ಆಸ್ಪತ್ರೆ ಅವ್ಯವಸ್ಥೆ : ದೂರಗಳ ಸುರಿಮಳೆ

ಕಾಸಿಗಾಗಿ ತಾಯಿ ಕಾರ್ಡ್ ಕಿತ್ತುಕೊಂಡರು ; ಲೋಕಾಯುಕ್ತರ ಮುಂದೆ ಮಹಿಳೆ ಕಣ್ಣೀರು..!

ವಾರ್ತಾಭಾರತಿವಾರ್ತಾಭಾರತಿ29 Nov 2024 10:01 PM IST
share
ಕೆಸಿ ಜನರಲ್ ಆಸ್ಪತ್ರೆ ಅವ್ಯವಸ್ಥೆ : ದೂರಗಳ ಸುರಿಮಳೆ

ಬೆಂಗಳೂರು : ರಾಜಧಾನಿ ಬೆಂಗಳೂರಿನ ಕೆ.ಸಿ.ಜನರಲ್ ಆಸ್ಪತ್ರೆಗೆ ಕರ್ನಾಟಕ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್, ಉಪಲೋಕಾಯುಕ್ತ ಕೆ.ಎನ್.ಫಣೀಂದ್ರ ಹಾಗೂ ಜಸ್ಟೀಸ್ ಬಿ.ವೀರಪ್ಪ ನೇತೃತ್ವದ ನಿಯೋಗ ದಿಢೀರ್ ಭೇಟಿ ನೀಡಿದಾಗ ರೋಗಿಗಳು ಇಲ್ಲಿನ ಅವ್ಯವಸ್ಥೆ ಬಗ್ಗೆ ಅಳಲು ತೋಡಿಕೊಂಡಿದರು. ಈ ವೇಳೆ ಮಹಿಳೆಯೊಬ್ಬರು ತಮಗಾದ ಅನುಭವ ಹೇಳಿ ಕಣ್ಣೀಟ್ಟರು.

ಶುಕ್ರವಾರ ಮಲ್ಲೇಶ್ವರಂನಲ್ಲಿರುವ ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿ ಅವ್ಯವಸ್ಥೆ, ವೈದ್ಯರ ಅಲಭ್ಯತೆ, ಔಷಧಗಳ ಕೊರತೆ, ಶುಚಿತ್ವದ ಕುರಿತು ನಿರಂತರವಾಗಿ ದೂರುಗಳು ಬಂದ ಹಿನ್ನೆಲೆಯಲ್ಲಿ ಭೇಟಿ ನೀಡಿರುವ ಶುಕ್ರವಾರ ಲೋಕಾಯುಕ್ತ ನ್ಯಾಯಮೂರ್ತಿ ನೇತೃತ್ವದ ನಿಯೋಗ, ರೋಗಿಗಳ ಅಹವಾಲು ಆಲಿಸಿದರು.

ಆಸ್ಪತ್ರೆಗೆ ಕಳೆದ ತಿಂಗಳು ತಮ್ಮ ಮಗಳನ್ನು ಹೆರಿಗೆಗೆಂದು ಕರೆತಂದಾಗ ವಾರ್ಡ್‍ನ ಸಿಬ್ಬಂದಿ ಹಣಕ್ಕಾಗಿ ಬೇಡಿಕೆಯಿಟ್ಟಿದ್ದರು. ತಾಯಿ ಕಾರ್ಡ್‍ನ್ನೇ ಕಿತ್ತಿಟ್ಟುಕೊಂಡು ಕನಿಷ್ಟ ಎಂದರೂ 500 ರೂಪಾಯಿ ಕೇಳಿದರು ಎಂದು ಲೋಕಾಯುಕ್ತ ನ್ಯಾಯಮೂರ್ತಿಗಳ ಮುಂದೆ ಮಹಿಳೆಯೊಬ್ಬರು ಕಣ್ಣೀರು ಹಾಕಿದರು.

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್, ‘ಆಸ್ಪತ್ರೆಯಲ್ಲಿ ಸಾಕಷ್ಟು ಅವ್ಯವಸ್ಥೆಗಳಿರುವುದು ಕಂಡುಬಂದಿದ್ದು, ಅವುಗಳನ್ನು ಸರಿಪಡಿಸಬೇಕಾದ ಜವಾಬ್ದಾರಿ ವೈದ್ಯಕೀಯ ಇಲಾಖೆ, ಸೂಪರಿಂಟೆಂಡೆಂಟ್ ಹಾಗೂ ವೈದ್ಯರುಗಳ ಮೇಲಿದೆ. ಜತೆಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ಮಾಡಲಿದ್ದೇವೆ’ ಎಂದರು.

ಆಸ್ಪತ್ರೆಯ ‘ಡಿ’ ಗ್ರೂಪ್ ಸಿಬ್ಬಂದಿ ಮತ್ತು ನರ್ಸ್ ಹಣಕ್ಕೆ ಬೇಡಿಕೆಯಿಡುತ್ತಾರೆ. ಹಣ ಕೊಡದಿದ್ದಾಗ ಚಿಕಿತ್ಸೆ ನೀಡುವುದಿಲ್ಲ ಎಂದು ರೋಗಿಗಳಿಂದ ಸಾಕಷ್ಟು ದೂರುಗಳು ಬಂದಿದ್ದವು. ರೋಗಿಯೊಬ್ಬರು ತಮ್ಮ ಸಂಬಂಧಿಯನ್ನು ಕರೆದುಕೊಂಡು ಬಂದಾಗ ಹಣಕ್ಕೆ ಬೇಡಿಕೆಯಿಟ್ಟಿದ್ದಾರೆ ಎಂದು ವೈದ್ಯರ ಸಮ್ಮುಖದಲ್ಲೇ ಆರೋಪಿಸಿದ್ದು, ಈ ಸಂಬಂಧ ಪರಿಶೀಲಿಸಿ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X