Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಬೆಂಗಳೂರು | ಅಕ್ಷರ ದಾಸೋಹದ ಅಡುಗೆ...

ಬೆಂಗಳೂರು | ಅಕ್ಷರ ದಾಸೋಹದ ಅಡುಗೆ ಸಿಬ್ಬಂದಿಗೆ ಕನಿಷ್ಠ ವೇತನ ನೀಡಲು ಆಗ್ರಹಿಸಿ ಧರಣಿ

ವಾರ್ತಾಭಾರತಿವಾರ್ತಾಭಾರತಿ14 Feb 2025 11:28 PM IST
share
ಬೆಂಗಳೂರು | ಅಕ್ಷರ ದಾಸೋಹದ ಅಡುಗೆ ಸಿಬ್ಬಂದಿಗೆ ಕನಿಷ್ಠ ವೇತನ ನೀಡಲು ಆಗ್ರಹಿಸಿ ಧರಣಿ

ಬೆಂಗಳೂರು: ರಾಜ್ಯದ ಶಿಕ್ಷಣ ಇಲಾಖೆಯ ಅಕ್ಷರ ದಾಸೋಹ ಯೋಜನೆ ಅಡಿಯಲ್ಲಿ ಸೇವೆ ಸಲ್ಲಿಸುತ್ತಿರುವ ಅಡುಗೆ ಸಿಬ್ಬಂದಿ ಹಾಗೂ ಸಹಾಯಕರಿಗೆ ಕನಿಷ್ಟ ವೇತನ ಸೇರಿ ಎಲ್ಲಾ ಸೌಲಭ್ಯಗಳನ್ನು ನೀಡಬೇಕು. ಈ ಬಜೆಟ್‍ನಲ್ಲಿ ಅಡುಗೆ ಸಿಬ್ಬಂದಿಯ ಗೌರವ ಧನವನ್ನು 6 ಸಾವಿರ ರೂ.ಗೆ ಹೆಚ್ಚಿಸಬೇಕು ಎಂದು ಆಗ್ರಹಿಸಿ ನಗರದ ಫ್ರೀಡಂಪಾರ್ಕ್‍ನಲ್ಲಿ ಕರ್ನಾಟಕ ಸಂಯುಕ್ತ ಅಕ್ಷರ ದಾಸೋಹ ಕಾರ್ಮಿಕರ ಸಂಘಟನೆ ಯಿಂದ ಪ್ರತಿಭಟನೆ ನಡೆಸಲಾಯಿತು.

ಅಕ್ಷರ ದಾಸೋಹ ಕಾರ್ಮಿಕರಿಗೆ ಕನಿಷ್ಠ ವೇತನ, ಇಪಿಎಫ್, ಇಎಸ್‍ಐ ಸೌಲಭ್ಯಗಳನ್ನು ನೀಡಬೇಕು. ನಿವೃತ್ತಿ ಪರಿಹಾರವಾಗಿ ಕನಿಷ್ಠ 2 ಲಕ್ಷ ರೂ. ಇಡಿಗಂಟನ್ನು ನೀಡಬೇಕು. ಸಮವಸ್ತ್ರ, ಕೈಗವಸುಗಳನ್ನು ನೀಡಬೇಕು. 2024ರಲ್ಲಿ ಬರಗಾಲ ಎಂದು ಘೋಷಿಸಿ ಎಪ್ರಿಲ್- ಮೇನಲ್ಲಿ ಕೆಲಸಮಾಡಿಸಿ ಕೊಂಡ ಎರಡು ತಿಂಗಳುಗಳ ಸಂಬಳ ನೀಡಬೇಕು ಎಂದು ಕೂಡಾ ಧರಣಿನಿರತರು ಒತ್ತಾಯಿಸಿದರು.

ಕಾರ್ಮಿಕ ಹೋರಾಟಗಾರ ಕೆ.ವಿ ಭಟ್ ಮಾತನಾಡಿ ಕೇವಲ 3600/- ರೂ. ನಲ್ಲಿ ಜೀವನಮಾಡುವುದನ್ನು ಕಲ್ಪಿಸಿಕೊಳ್ಳಲೂ ಸಾಧ್ಯವಿಲ್ಲ. ಬೆಳಿಗ್ಗೆ ಇಂದ ಸಂಜೆವರೆಗೂ ಕೆಲಸ ನಿರ್ವಹಿಸುವ ಈ ಕಾರ್ಮಿಕರಿಗೆ ಕನಿಷ್ಟ ವೇತನ ಜಾರಿಗೊಳಿಸಿ ಈ ಕುಟುಂಬಗಳಿಗೆ ಭದ್ರತೆ ನೀಡಬೇಕು ಎಂದರು.

ಧರಣಿಯಲ್ಲಿ ಎಐಟಿಯುಸಿ ರಾಜ್ಯ ಕಾರ್ಯದರ್ಶಿ ಕೆ.ಸೋಮಶೇಖರ ಯಾದಗಿರಿ, ಸ್ಕೀಮ್ ವರ್ಕರ್ಸ್ ಫೆಡರೇಷನ್ ಆಫ್ ಇಂಡಿಯಾ ಎಸ್. ಡಬ್ಲ್ಯೂಎಫ್‍ಐ) ಅಖಿಲ ಭಾರತ ಅಧ್ಯಕ್ಷೆ ರಮಾ ಟಿ.ಸಿ, ರಾಜ್ಯ ಕಾರ್ಯದರ್ಶಿ ಸಂದ್ಯಾ ಪಿ.ಎಸ್, ಆಶಾ ಸಂಘಟನೆಯ ರಾಜ್ಯ ಕಾರ್ಯದರ್ಶಿ ಡಿ.ನಾಗಲಕ್ಷ್ಮೀ ಮತ್ತಿತರರು ಹಾಜರಿದ್ದರು.

ಇದೇ ವೇಳೆ ಪಿ.ಎಂ ಪೋಷಣ್ ನಿರ್ದೇಶಕ ಸದಾಶಿವ ಪ್ರಭು, ಶಾಲಾ ಶಿಕ್ಷಣ ಇಲಾಖೆಯ ಮದ್ಯಾಹ್ನ ಬಿಸಿ ಯೂಟದ ಜಂಟಿ ನಿರ್ದೇಶಕ ಹಸನ್ ಮೋಹಿದ್ದೀನ್ ಸಹಾಯಕ ನಿರ್ದೇಶಕ ಎನ್. ಮಂಜುನಾಥ ಮನವಿ ಸ್ವೀಕರಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X