Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಜಿಲ್ಲಾಸ್ಪತ್ರೆ, ಆರೋಗ್ಯ ಕೇಂದ್ರಗಳಲ್ಲಿ...

ಜಿಲ್ಲಾಸ್ಪತ್ರೆ, ಆರೋಗ್ಯ ಕೇಂದ್ರಗಳಲ್ಲಿ ಯೋಗ ಮಂದಿರ ಸ್ಥಾಪನೆ: ದಿನೇಶ್ ಗುಂಡೂರಾವ್

ವಾರ್ತಾಭಾರತಿವಾರ್ತಾಭಾರತಿ21 Jun 2025 3:21 PM IST
share
ಜಿಲ್ಲಾಸ್ಪತ್ರೆ, ಆರೋಗ್ಯ ಕೇಂದ್ರಗಳಲ್ಲಿ ಯೋಗ ಮಂದಿರ ಸ್ಥಾಪನೆ: ದಿನೇಶ್ ಗುಂಡೂರಾವ್

ಬೆಂಗಳೂರು: ರಾಜ್ಯದಲ್ಲಿ ಹೆಚ್ಚಿನ ಜನರಿಗೆ ಯೋಗ ಪರಿಚಯಿಸುವ ನಿಟ್ಟಿನಲ್ಲಿ ಸರ್ಕಾರಿ ಆಸ್ಪತ್ರೆಗಳಲ್ಲಿ 'ಯೋಗ ಮಂದಿರ'ಗಳನ್ನು ಸ್ಥಾಪಿಸುವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಬೆಂಗಳೂರಿನ ವಿಧಾನ ಸೌಧದಲ್ಲಿ ಇಂದು 11ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಪಾಲ್ಗೊಂಡು ಸಚಿವರು ಮಾತನಾಡುತ್ತಿದ್ದರು.

ವಿಶ್ವ ಮಟ್ಟದಲ್ಲಿ ಮನ್ನಣೆ ಪಡೆದಿರುವ ಯೋಗವನ್ನು ನಾವು ಹೆಚ್ಚಿನ ಜನರಿಗೆ ಪರಿಚಯಿಸಬೇಕಾಗಿದೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಹಲವು ಕಾರ್ಯಕ್ರಮಗಳನ್ನ ಹಾಕಿಕೊಳ್ಳುತ್ತಿದೆ. ರಾಜ್ಯದ ಎಲ್ಲ ಜಿಲ್ಲಾಸ್ಪತ್ರೆಗಳು, ತಾಲೂಕು ಆಸ್ಪತ್ರೆಗಳು ಹಾಗೂ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಯೋಗ ಪರಿಚಯಿಸುವ 'ಯೋಗ ಮಂದಿರ'ಗಳನ್ನ ಪ್ರಾರಂಭಿಸುವುದಾಗಿ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ಮೈಸೂರು ಜಿಲ್ಲೆಯನ್ನು ಯೋಗ ಜಿಲ್ಲೆಯನ್ನಾಗಿ ನಿರ್ಮಿಸುವತ್ತ ಈಗಾಗಲೇ ಯೋಜನೆ ರೂಪಿಸಲಾಗಿದೆ. ಈ ಬಗ್ಗೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದ್ದೇವೆ. ಮೈಸೂರು ಜಿಲ್ಲೆಯ ಪ್ರತೀ ಮನೆಗಳಲ್ಲಿ ಒಬ್ಬರಾದರೂ ಯೋಗಭ್ಯಾಸ ನಡೆಸುವ ರೀತಿಯಲ್ಲಿ ವ್ಯವಸ್ಥೆ ಕಲ್ಪಿಸಲು ಗುರಿ ಹೊಂದಲಾಗಿದೆ. ದೇಶದಲ್ಲೇ ಪ್ರಥಮ ಬಾರಿಗೆ ರಾಜ್ಯದಲ್ಲಿ ಒಂದು ಜಿಲ್ಲೆಯನ್ನು ಸಂಪೂರ್ಣವಾಗಿ ಯೋಗ ಜಿಲ್ಲೆಯನ್ನಾಗಿ ರೂಪಿಸುವತ್ತ ಹೆಜ್ಜೆ ಇಟ್ಟಿದ್ದೇವೆ. ರಾಜ್ಯದಲ್ಲಿ ಪರಂಪರಾಗತವಾಗಿ ಬಂದ ಅಷ್ಟಾಂಗ ಯೋಗಕ್ಕೆ ಹೆಚ್ಚಿನ ಒತ್ತು ನೀಡಲಾಗುವುದು ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ಆಯುಷ್ ಇಲಾಖೆಯಿಂದ ಇಂದು ಯಶಸ್ವಿಯಾಗಿ 11ನೇ ವಿಶ್ವ ಯೋಗ ದಿನಾಚರಣೆಯನ್ನು ಆಚರಿಸಲಾಗಿದೆ. ರಾಜ್ಯದ 10 ಸಾವಿರ ಸ್ಥಳಗಳಲ್ಲಿ 5 ಲಕ್ಷಕ್ಕೂ ಹೆಚ್ಚು ಜನರಿಗೆ ಯೋಗಭ್ಯಾಸ ಮಾಡಲು ಸರಕಾರ ಅನುವು ಮಾಡಿಕೊಟ್ಟುತ್ತು. 45 ನಿಮಿಷಗಳ ಯೋಗ ಪ್ರಾತ್ಯಕ್ಷಿಕೆಯನ್ನು ಪ್ರದರ್ಶಿಸಲಾಯಿತು.

ರಾಜ್ಯದ ಹಲವೆಡೆ ಯೋಗ ದಿನಾಚರಣೆಯ ಪ್ರಯುಕ್ತ ಯೋಗ ಪಾರ್ಕ್, ಯೋಗ ಧನುಷ್, ಹಸಿರು ಯೋಗ, ಯೋಗ ಮಹಾಕುಂಭ, ಯೋಗ ಸಂಯೋಗ, ಯೋಗ ಅನ್ ಪ್ಲಗ್ಸ್ ನಂತಹ ಕಾರ್ಯಕ್ರಮಗಳನ್ನು ಆಯುಷ್ ಇಲಾಖೆಯಿಂದ ಹಮ್ಮಿಕೊಳ್ಳಲಾಗಿದೆ. ಹಸಿರು ಯೋಗ ಕಾರ್ಯಕ್ರಮದ ಅಡಿಯಲ್ಲಿ ಒಂದು ಲಕ್ಷ ಗಿಡಗಳನ್ನ ನಡಲಾಗುವುದು. ಅಲ್ಲದೇ ಯೋಗ ಧನುಷ್ ಎಂಬ ಕಾರ್ಯಕ್ರಮದ ಮೂಲಕ ರಾಜ್ಯಾದ್ಯಂತ 5 ಲಕ್ಷ ಜನರಿಗೆ ಯೋಗ ಪ್ರೋಟೋಕಾಲ್ ಅನ್ನು ಹೇಳಿಕೊಡಲಾಗಿದ್ದು, ಕಾರ್ಯಕ್ರಮದ ಅಡಿಯಲ್ಲಿ 5,000 ಶಾಲೆಗಳಲ್ಲಿ ಯೋಗ ಪ್ರೋಟೋಕಾಲ್ ಅನ್ನು ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ಒಂದು ಭೂಮಿ ಒಂದು ಆರೋಗ್ಯಕ್ಕಾಗಿ ಯೋಗ' ಎಂಬ ಘೋಷವಾಕ್ಯದೊಂದಿಗೆ ಈ ಬಾರಿಯ ವಿಶ್ವ ಯೋಗ ದಿನವನ್ನು ಆಚರಿಸಲಾಯಿತು. ವಿಧಾನ ಸೌಧದ ಮೆಟ್ಟಿಲುಗಳ ಎದುರು 5 ಸಾವಿರಕ್ಕೂ ಹೆಚ್ಚು ಜನರು ಯೋಗಾಭ್ಯಾಸ ನಡೆಸಿದರು.

ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಸಭಾಪತಿ ಬಸವರಾಜ್ ಹೊರಟ್ಟಿ ಅವರೊಂದಿಗೆ ಯೋಗಾಭ್ಯಾಸ ನಡೆಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X