ಬೆಂಗಳೂರು | ವಕ್ಫ್ ತಿದ್ದುಪಡಿ ಕಾಯ್ದೆ ಹಿಂಪಡೆಯಲು ಆಗ್ರಹಿಸಿ ಧರಣಿ

ಬೆಂಗಳೂರು: ವಕ್ಫ್ ತಿದ್ದುಪಡಿ ಕಾಯ್ದೆ ಹಿಂಪಡೆಯಲು ಒತ್ತಾಯಿಸಿ ಬೆಂಗಳೂರಿನ ಜಾಮಿಯಾ ಮಸೀದಿ ಮುಂಭಾಗದಲ್ಲಿ ಶುಕ್ರವಾರದ ಜುಮಾ ನಮಾಝ್ ಗೆ ಮುನ್ನ ಧರಣಿ ನಡೆಯಿತು.
ಧರಣಿಯಲ್ಲಿ ಸಚಿವ ಝಮೀರ್ ಅಹ್ಮದ್ ಖಾನ್, ಮೌಲಾನಾ ಮಕ್ಸೂದ್ ಇಮ್ರಾನ್, ಧಾರವಾಡ ಅಂಜುಮನ್ ಅಧ್ಯಕ್ಷ ಇಸ್ಮಾಯೀಲ್ ತಮಟ್ ಗಾರ್, ಮಾಜಿ ಶಾಸಕ ಅಜ್ಜಂ ಪೀರ್ ಖಾದ್ರಿ, ನಟ ಅಕ್ಬರ್ ಬಿನ್ ತಬರ್, ವಕ್ಫ್ ಬೋರ್ಡ್ ಮಾಜಿ ಅಧ್ಯಕ್ಷ ಅನ್ವರ್ ಬಾಷಾ ಉಪಸ್ಥಿತರಿದ್ದರು.
Next Story





