ಮೂವರು ಐಎಎಸ್ ಅಧಿಕಾರಿಗಳಿಗೆ ಹೆಚ್ಚುವರಿ ಹೊಣೆಗಾರಿಕೆ

ಬೆಂಗಳೂರು : ರಾಜ್ಯ ಸರಕಾರವು ಮೂವರು ಐಎಎಸ್ ಅಧಿಕಾರಿಗಳಿಗೆ ಹೆಚ್ಚಿವರಿ ಹೊಣೆಗಾರಿಕೆ ವಹಿಸಿ ಶುಕ್ರವಾರ ಆದೇಶ ಹೊರಡಿಸಿದೆ.
ಕೃಷ್ಣ ಭಾಗ್ಯ ಜಲ ನಿಗಮದ ವ್ಯವಸ್ಥಾಪಕ ನಿರ್ದೇಶಕ ಕೆ.ಪಿ.ಮೋಹನ್ ರಾಜ್ ಅವರನ್ನು ವಸತಿ ಇಲಾಖೆಯ ಕಾರ್ಯದರ್ಶಿ, ಕಾರ್ಮಿಕ ಇಲಾಖೆಯ ಕಾರ್ಯದರ್ಶಿ ರೋಹಿಣಿ ಸಿಂಧೂರಿ ದಾಸರಿ ಅವರನ್ನು ಪಶುಸಂಗೋಪನೆ, ಪಶುವಿಜ್ಞಾನ ಹಾಗೂ ಮೀನುಗಾರಿಕೆ ಇಲಾಖೆಯ ಕಾರ್ಯದರ್ಶಿ ಹಾಗೂ ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತೆ ಝೆಹೆರಾ ನಸೀಮ್ ಅವರನ್ನು ರಾಜ್ಯ ರೇಶ್ಮೆ ಕೈಗಾರಿಕೆ ನಿಗಮದ ವ್ಯವಸ್ಥಾಪಕರ ಹುದ್ದೆಯ ಹೆಚ್ಚುವರಿ ಹೊಣೆಗಾರಿಕೆ ವಹಿಸಿ ಆದೇಶಿಸಲಾಗಿದೆ.
Next Story





