Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಮಾದಕ ವಸ್ತು ಮುಕ್ತ ರಾಜ್ಯವನ್ನಾಗಿಸಲು...

ಮಾದಕ ವಸ್ತು ಮುಕ್ತ ರಾಜ್ಯವನ್ನಾಗಿಸಲು ಕಟ್ಟುನಿಟ್ಟಿನ ಕ್ರಮ: ಡಾ.ಶಾಲಿನಿ ರಜನೀಶ್

ವಾರ್ತಾಭಾರತಿವಾರ್ತಾಭಾರತಿ22 July 2025 10:15 PM IST
share
ಮಾದಕ ವಸ್ತು ಮುಕ್ತ ರಾಜ್ಯವನ್ನಾಗಿಸಲು ಕಟ್ಟುನಿಟ್ಟಿನ ಕ್ರಮ: ಡಾ.ಶಾಲಿನಿ ರಜನೀಶ್

ಬೆಂಗಳೂರು : ರಾಜ್ಯದ ಎಲ್ಲ ಪೊಲೀಸ್ ಠಾಣೆಗಳು ಮತ್ತು ಸಂಬಂಧಿಸಿದ ಇಲಾಖೆಗಳಿಗೆ ಮ್ಯಾಪ್-ಡ್ರಗ್ಸ್ ಆ್ಯಪ್ ಬಳಕೆ ಕುರಿತು ತರಬೇತಿ ನೀಡಿ, ಪ್ರತಿ ಜಿಲ್ಲೆಗಳಿಗೂ ಮಾದಕ ವಸ್ತುಗಳ ನಿಯಂತ್ರಣಕ್ಕೆ ಗುರಿ ನಿಗದಿಪಡಿಸಿ, ರಾಜ್ಯವನ್ನು ಮಾದಕ ವಸ್ತು ಮುಕ್ತ ರಾಜ್ಯವನ್ನಾಗಿಸಲು ಗುರಿ ಹೊಂದಬೇಕು ಎಂದು ಸರಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಸೂಚಿಸಿದರು.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇತ್ತೀಚೆಗೆ ನಡೆದ 6ನೆ ರಾಜ್ಯ ಮಟ್ಟದ ನಾರ್ಕೋ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಡ್ರಗ್ಸ್ ತಡೆಗೆ ಸಂಬಂಧಿಸಿದ ಮಾಹಿತಿ ಕನ್ನಡದಲ್ಲಿಯೂ ಲಭ್ಯವಾಗುವಂತೆ ವೆಬ್‍ಸೈಟ್ ನವೀಕರಿಸಬೇಕು. ಬೆಳಗಾವಿ ಜಿಲ್ಲೆಯಲ್ಲಿ ಅನುಸರಿಸುತ್ತಿರುವ ಕ್ರಮವನ್ನು ಮಾದರಿಯಾಗಿಸಿಕೊಂಡು ಇತರೆ ಜಿಲ್ಲೆಗಳು ಅನುಸರಿಸಲು ಸೂಚನೆ ನೀಡಿದರು.

ಮಾದಕ ವಸ್ತುಗಳ ಕಳ್ಳ ಸಾಗಾಣಿಕೆ ತಡೆಯಲು ವಿಮಾನ ನಿಲ್ದಾಣಗಳಲ್ಲಿ ತಪಾಸಣೆ ಚುರುಕುಗೊಳಿಸಬೇಕು, ಕಸ್ಟಮ್ಸ್ ಅಧಿಕಾರಿಗಳನ್ನು ಸಮಿತಿಗೆ ಆಹ್ವಾನಿಸಲು ಶಾಲಿನಿ ರಜನೀಶ್ ನಿರ್ದೇಶನ ನೀಡಿದರು.

ನೋಂದಾಯಿತವಲ್ಲದ ಔಷಧ ಕಂಪನಿಗಳನ್ನು ಗುರುತಿಸಿ ಕ್ರಮ ಕೈಗೊಳ್ಳಬೇಕು. ಎಲ್ಲ ಔಷಧ ಅಂಗಡಿಗಳ ಮುಂದೆ ‘ವೈದ್ಯರ ಅನುಮತಿಯಿಲ್ಲದೆ ಮಾರಾಟ ನಿಷೇಧ’ ಎಂಬ ಫಲಕ ಕಡ್ಡಾಯವಾಗಿ ಅಳವಡಿಸಲು ಕ್ರಮ ಜರುಗಿಸಬೇಕು. ವ್ಯಸನ ಮುಕ್ತ ಕೇಂದ್ರಗಳ ನಿರ್ವಹಣೆಗೆ ಸುಧಾರಿತ ಕಾರ್ಯಾಚರಣೆ ವಿಧಾನಗಳನ್ನು(ಎಸ್‍ಓಪಿ) ರೂಪಿಸಿ ಸಾರ್ವಜನಿಕರಿಗೆ ಮಾಹಿತಿ ನೀಡಬೇಕು. ಜಿಲ್ಲಾಧಿಕಾರಿಗಳು ಪ್ರತಿ ತಿಂಗಳು ಒಂದು ಕೇಂದ್ರಕ್ಕೆ ಭೇಟಿ ನೀಡಿ, ವರದಿ ಸಲ್ಲಿಸಲು ಅವರು ಸೂಚಿಸಿದರು.

ಹಾಸ್ಟೇಲ್‍ಗಳಲ್ಲಿ ಡ್ರಗ್ ಟೆಸ್ಟಿಂಗ್ ಕಿಟ್ ಬಳಸಿ ವಿದ್ಯಾರ್ಥಿಗಳನ್ನು ಪರೀಕ್ಷಿಸಿ ರಕ್ಷಿಸಬೇಕು. ಪಾಸಿಟಿವ್ ಪ್ರಕರಣಗಳ ವಿರುದ್ಧ ಕ್ರಮ ಜರುಗಿಸಬೇಕು. ಎಎನ್‍ಟಿಎಫ್ ಮಾದರಿಯಲ್ಲಿ ಜಿಲ್ಲಾ ಮಟ್ಟದಲ್ಲಿ ಉಪಸಮಿತಿಗಳನ್ನು ರಚಿಸಬೇಕು. ಕೆಂಪು ಪಟ್ಟಿಯಲ್ಲಿರುವ ಔಷಧಗಳ ಮಾರಾಟ ನಿಯಂತ್ರಿಸಲು ಮೇಲ್ವಿಚಾರಣೆ ಕಾರ್ಯ ಬಲಗೊಳಿಸಬೇಕು ಎಂದು ಮುಖ್ಯ ಕಾರ್ಯದರ್ಶಿ ಸ್ಪಷ್ಟ ನಿರ್ದೇಶನಗಳನ್ನು ನೀಡಿದರು.

ಸಭೆಯಲ್ಲಿ ಸೈಬರ್ ಕಮಾಂಡ್ ಘಟಕದ ನಾರ್ಕೊಟಿಕ್ಸ್ ಮತ್ತು ಸಂಘಟಿತ ಅಪರಾಧಗಳ ವಿಭಾಗದ ಡಿಜಿಪಿ ಡಾ.ಪ್ರಣವ್ ಮೊಹಾಂತಿ, ಸರಕಾರದ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಮೊಹ್ಸಿನ್, ಪೆÇಲೀಸ್ ಅಧೀಕ್ಷಕಿ ಸವಿತಾ ಎಸ್. ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X