Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಬುಡಕಟ್ಟು ಪರಂಪರೆಯನ್ನು ಅಭಿವೃದ್ಧಿಯ...

ಬುಡಕಟ್ಟು ಪರಂಪರೆಯನ್ನು ಅಭಿವೃದ್ಧಿಯ ಕೇಂದ್ರಕ್ಕೆ ತರುವುದು ಅವಶ್ಯಕ : ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

ವಾರ್ತಾಭಾರತಿವಾರ್ತಾಭಾರತಿ30 July 2025 11:24 PM IST
share
ಬುಡಕಟ್ಟು ಪರಂಪರೆಯನ್ನು ಅಭಿವೃದ್ಧಿಯ ಕೇಂದ್ರಕ್ಕೆ ತರುವುದು ಅವಶ್ಯಕ : ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

ಬೆಂಗಳೂರು : ಬುಡಕಟ್ಟು ಸಾಂಸ್ಕೃತಿಕ ಪರಂಪರೆಯನ್ನು ಕೇವಲ ವಸ್ತುಸಂಗ್ರಹಾಲಯಗಳಿಗೆ ಸೀಮಿತಗೊಳಿಸುವ ಬದಲು ಶಿಕ್ಷಣ, ನೀತಿ ನಿರೂಪಣೆ ಮತ್ತು ಸಾಮಾಜಿಕ ಅಭಿವೃದ್ಧಿಯ ಕೇಂದ್ರಕ್ಕೆ ತರುವುದು ಅವಶ್ಯಕ. ಬುಡಕಟ್ಟು ಜ್ಞಾನ ವ್ಯವಸ್ಥೆಯು ನಮಗೆ ಕೇವಲ ಭೂತಕಾಲದ ನೆನಪಲ್ಲ, ಬದಲಾಗಿ ಭವಿಷ್ಯದ ದಿಕ್ಕಾಗಿದೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹೇಳಿದ್ದಾರೆ.

ಬುಧವಾರ ನಗರದ ಮೌಂಟ್ ಕಾರ್ಮೆಲ್ ಕಾಲೇಜುನಲ್ಲಿ ಹಮ್ಮಿಕೊಂಡಿದ್ದ ಬಿರ್ಸಾ ಮುಂಡಾ ಜನ್ಮ ದಿನಾಚರಣೆ ಮತ್ತು ‘ಬುಡಕಟ್ಟು ಸಂಸ್ಕೃತಿ, ಪರಂಪರೆ ಮತ್ತು ಸ್ಥಳೀಯ ಆಚರಣೆಗಳು’ ಕುರಿತು ರಾಷ್ಟ್ರೀಯ ಸಮ್ಮೇಳನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಭಾರತದಲ್ಲಿ 700ಕ್ಕೂ ಹೆಚ್ಚು ಗುರುತಿಸಲ್ಪಟ್ಟ ಬುಡಕಟ್ಟು ಜನಾಂಗಗಳಿವೆ. ಈ ಸಮುದಾಯಗಳ ಸಂಸ್ಕೃತಿ, ಭಾಷೆಗಳು, ಹಾಡುಗಳು, ನೃತ್ಯಗಳು, ಜಾನಪದ ಕಥೆಗಳು, ಸಾಮಾಜಿಕ ವ್ಯವಸ್ಥೆಗಳು ಮತ್ತು ಜೀವನಶೈಲಿಗಳು ವೈವಿಧ್ಯಮಯ ಭಾರತದ ಸೌಂದರ್ಯವನ್ನು ಪ್ರತಿಬಿಂಬಿಸುತ್ತವೆ ಮತ್ತು ಮಾನವ ನಾಗರಿಕತೆಯ ಅತ್ಯಂತ ಪ್ರಾಚೀನ ಜ್ಞಾನದ ವಾಹಕಗಳಾಗಿವೆ ಎಂದರು.

ಬಿರ್ಸಾ ಮುಂಡಾ ನೀರು, ಅರಣ್ಯ ಮತ್ತು ಭೂಮಿಯ ರಕ್ಷಕ. ಭಾರತೀಯ ಬುಡಕಟ್ಟು ಸಮಾಜಕ್ಕೆ ಸ್ವಾಭಿಮಾನ, ಸಂಘಟಿತ ಪ್ರತಿರೋಧ ಮತ್ತು ಸಾಂಸ್ಕೃತಿಕ ಪುನರುಜ್ಜೀವನದ ಮಾರ್ಗವನ್ನು ತೋರಿಸಿದವರು. ಸ್ವಾತಂತ್ರ್ಯ ಹೋರಾಟಕ್ಕಾಗಿ ಹೋರಾಡಿ, ಬುಡಕಟ್ಟು ಸಮಾಜದ ಸ್ವಾಭಿಮಾನವನ್ನು ಪುನಃಸ್ಥಾಪಿಸಿದರು. ಅವರ ನೇತೃತ್ವದ ‘ಉಲ್ಗುಲಾನ್’ ಕ್ರಾಂತಿಯು ಸಾಂಸ್ಕೃತಿಕ, ಸಾಮಾಜಿಕ ಮತ್ತು ಆಧ್ಯಾತ್ಮಿಕ ಚಳುವಳಿಯೂ ಆಗಿತ್ತು. ಅವರು ಸಾಂಸ್ಕೃತಿಕ ಸ್ವರಾಜ್ಯದ ಪ್ರವರ್ತಕರಾಗಿದ್ದರು. ಭಾರತದ ಬುಡಕಟ್ಟು ಸಂಪ್ರದಾಯಗಳು, ಭಾಷೆ, ನಂಬಿಕೆ ಮತ್ತು ಜೀವನಶೈಲಿಯನ್ನು ಉಳಿಸಲು ಹೋರಾಡಿದವರು ಎಂದು ಅವರು ಸ್ಮರಿಸಿದರು.

ಕಾರ್ಯಕ್ರಮದಲ್ಲಿ ಐಸಿಎಸ್‍ಎಸ್‍ಆರ್‍ನ ಸದಸ್ಯ ಕಾರ್ಯದರ್ಶಿ ಧನಂಜಯ್ ಸಿಂಗ್, ಬೆಂಗಳೂರು ವಿವಿ ಕುಲಪತಿ ಡಾ.ಜಯಕರ ಶೆಟ್ಟಿ, ನಗರ ವಿವಿ ಹಂಗಾಮಿ ಕುಲಪತಿ ಪ್ರೊ.ಕೆ.ಆರ್.ಜಲಜಾ, ಮೌಂಟ್ ಕಾರ್ಮೆಲ್ ಶಿಕ್ಷಣ ಸಂಸ್ಥೆಯ ಸುಪೀರಿಯರ್ ಸಿಸ್ಟರ್ ಫ್ರಿಡೋಲಿನ್ ಸೇರಿದಂತೆ ಹಲವರು ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X