Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ‘ಗ್ಯಾರಂಟಿ ಸ್ವಯಂ ಸೇವಕ’ರ ನೇಮಕಕ್ಕೆ...

‘ಗ್ಯಾರಂಟಿ ಸ್ವಯಂ ಸೇವಕ’ರ ನೇಮಕಕ್ಕೆ ಆದೇಶ

ವಾರ್ತಾಭಾರತಿವಾರ್ತಾಭಾರತಿ21 Feb 2024 8:57 PM IST
share
‘ಗ್ಯಾರಂಟಿ ಸ್ವಯಂ ಸೇವಕ’ರ ನೇಮಕಕ್ಕೆ ಆದೇಶ

ಬೆಂಗಳೂರು: ರಾಜ್ಯ ಸರಕಾರದ ಮಹತ್ವಕಾಂಕ್ಷೆಯ ಗೃಹಲಕ್ಷ್ಮಿ, ಶಕ್ತಿ, ಯುವನಿಧಿ, ಗೃಹಜ್ಯೋತಿ ಮತ್ತು ಅನ್ನಭಾಗ್ಯ ಯೋಜನೆಗಳು ಜನರಿಗೆ ಸರಿಯಾಗಿ ತಲುಪಿವೆಯೆ ಎಂಬ ಬಗ್ಗೆ ಸಮೀಕ್ಷೆ ನಡೆಸಲು ‘ಗ್ಯಾರಂಟಿ ಸ್ವಯಂ ಸೇವಕ’ರನ್ನು ನೇಮಿಸಲು ಮಹಿಳೆ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಬುಧವಾರ ಆದೇಶ ಹೊರಡಿಸಿದೆ.

ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಹಾಗೂ ಇತರೆ ಇಲಾಖೆಗಳ ಸಿಬ್ಬಂದಿಗಳನ್ನು ‘ಗ್ಯಾರಂಟಿ ಸ್ವಯಂ-ಸೇವಕ’ರಾಗಿ ನೇಮಿಸಿ ಅವರು ಪ್ರತಿ ಮನೆ-ಮನೆಗೂ ಭೇಟಿ ನೀಡಿ ಗ್ಯಾರಂಟಿ ಯೋಜನೆಗಳು ತಲುಪಿರುವ ಬಗ್ಗೆ ಹಾಗೂ ಸದರಿ ಯೋಜನೆಗಳ ಬಗ್ಗೆ ಜನರ ಅಭಿಪ್ರಾಯ ಮತ್ತು ಅದರ ಸದ್ಬಳಕೆ ಆಗುತ್ತಿರುವ ಕುರಿತು ಒಂದು ಸಮೀಕ್ಷೆ ನಡೆಸಿ ಸರಕಾರಕ್ಕೆ ವರದಿ ಸಲ್ಲಿಸಲು ಸೂಚಿಸಲಾಗಿದೆ.

ಸದರಿ ಕೆಲಸಕ್ಕಾಗಿ ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಹಾಗೂ ಇತರೆ ಇಲಾಖೆಗಳ ಸಿಬ್ಬಂದಿಗಳಿಗೆ ಹೆಚ್ಚುವರಿ ಪ್ರೋತ್ಸಾಹ ಧನವನ್ನು ನೀಡಬೇಕು. 1.2 ಲಕ್ಷ ‘ಗ್ಯಾರಂಟಿ ಸ್ವಯಂ ಸೇವಕ’ರಿಂದ 10 ರಿಂದ 15 ದಿನಗಳ ಅವಧಿಯಲ್ಲಿ ಒಂದು ಬಾರಿ ಒಬ್ಬರಿಗೆ ಮಾತ್ರ 1000 ರೂ.ನಂತೆ ಪ್ರೋತ್ಸಾಹಧನ ನೀಡಿ ಸಮೀಕ್ಷೆ ನಡೆಸಲು ಆದೇಶಿಸಿದೆ.

ಸಮೀಕ್ಷೆ ಕಾರ್ಯ ಜಿಲ್ಲಾಧಿಕಾರಿಗಳು ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ನೇತೃತ್ವದಲ್ಲಿ ನಡೆಯತಕ್ಕದ್ದು. ಈ ಸಮೀಕ್ಷೆಗೆ ಪ್ರತಿ ‘ಗ್ಯಾರಂಟಿ ಸ್ವಯಂ ಸೇವಕ’ರಿಗೆ 100 ರಿಂದ 120 ಮನೆಗಳನ್ನು ಹಂಚಿಕೆ ಮಾಡುವುದು. ಇದಕ್ಕೆ ತಗಲುವ ವೆಚ್ಚ 12ಕೋಟಿ ರೂ.ಗಳನ್ನು ಗೃಹಲಕ್ಷ್ಮಿ ಯೋಜನೆಯ ಲೆಕ್ಕ ಶೀರ್ಷಿಕೆಯಡಿ ಒದಗಿಸಲಾಗಿರುವ ಅನುದಾನದಲ್ಲಿ ಭರಿಸತಕ್ಕದ್ದು ಎಂದು ಆದೇಶದಲ್ಲಿ ತಿಳಿಸಲಾಗಿದೆ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X