Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಬಿಜೆಪಿ- ಜೆಡಿಎಸ್ ಒಂದಾದ ಕಾರಣಕ್ಕೆ ನಮ್ಮ...

ಬಿಜೆಪಿ- ಜೆಡಿಎಸ್ ಒಂದಾದ ಕಾರಣಕ್ಕೆ ನಮ್ಮ ಫಲಿತಾಂಶದಲ್ಲಿ ವ್ಯತ್ಯಾಸವಾಗಿದೆ : ಕೆ.ಎಚ್.ಮುನಿಯಪ್ಪ

ವಾರ್ತಾಭಾರತಿವಾರ್ತಾಭಾರತಿ5 Jun 2024 3:28 PM IST
share
ಬಿಜೆಪಿ- ಜೆಡಿಎಸ್ ಒಂದಾದ ಕಾರಣಕ್ಕೆ ನಮ್ಮ ಫಲಿತಾಂಶದಲ್ಲಿ ವ್ಯತ್ಯಾಸವಾಗಿದೆ : ಕೆ.ಎಚ್.ಮುನಿಯಪ್ಪ

ಬೆಂಗಳೂರು: ಸ್ಥಳೀಯವಾಗಿ ಕೆಲವರು ಪಕ್ಷದ ಪರವಾಗಿ ಒಟ್ಟಾಗಿ ಕೆಲಸ ಮಾಡಿಲ್ಲ. ಬಿಜೆಪಿ- ಜೆಡಿಎಸ್ ಒಂದಾದ ಕಾರಣಕ್ಕೆ ನಮ್ಮ ಫಲಿತಾಂಶದಲ್ಲಿ ವ್ಯತ್ಯಾಸವಾಗಿದೆ ಎಂದು ಸಚಿವ ಕೆ.ಎಚ್.ಮುನಿಯಪ್ಪ ಹೇಳಿದರು

ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ʼರಾಜ್ಯದಲ್ಲಿ ನಮಗೆ 15ರಿಂದ 20 ಸ್ಥಾನಗಳು ಸಿಗಬಹುದು ಎಂಬ ನಿರೀಕ್ಷೆ ಇತ್ತು. ಕೋಲಾರ, ಚಿಕ್ಕಬಳ್ಳಾಪುರ ಮಾತ್ರವಲ್ಲ ರಾಜ್ಯದ ಕೆಲವು ಕಡೆ ಫಲಿತಾಂಶದಲ್ಲಿ ವ್ಯತ್ಯಾಸವಾಗಿದೆ. ಸ್ಥಳೀಯವಾಗಿ ಕೆಲವರು ಒಟ್ಟಾಗಿ ಕೆಲಸ ಮಾಡಿಲ್ಲ. ಈ ಕಾರಣಕ್ಕೂ ಫಲಿತಾಂಶದಲ್ಲಿ ವ್ಯತ್ಯಾಸವಾಗಿದೆʼ ಎಂದರು.

ಕೋಲಾರ ಲೋಕಸಭಾ ಕ್ಷೇತ್ರದ ಸೋಲಿನ ಕುರಿತು ಪ್ರತಿಕ್ರಿಯಿಸಿದ ಮುನಿಯಪ್ಪ,ʼಯಾರು ನಮ್ಮ‌ ಕುಟುಂಬಕ್ಕೆ ಟಿಕೆಟ್ ಕೊಡಬಾರದು ಎಂದಿದ್ದರೊ ಅವರು ಹೇಳಬೇಕು. ಜವಾಬ್ದಾರಿ ತೆಗೆದುಕೊಂಡ ಜನರು ಇದಕ್ಕೆ ಉತ್ತರ ಹೇಳಬೇಕು. ಮುನಿಯಪ್ಪಗೆ ಬೇಡ ನಾವು ಗೆಲ್ಲಿಸಿಕೊಂಡು ಬರುತ್ತೇವೆ ಎಂದಿದ್ದರು. ಅವರನ್ನು ನಾಯಕರು ಕೇಳಬೇಕುʼ ಎಂದು ಹೇಳಿದರು.

"ಹೈಕಮಾಂಡ್ ಹೇಳಿದ ನಂತರ ಕೋಲಾರ ಚುನಾವಣಾ ಪ್ರಚಾರಕ್ಕೆ ಹೋಗಿದ್ದೆ. ಸೋಲಿಗೆ ಯಾರು ಕಾರಣ ಎನ್ನುವುದು ಜನಜನಿತವಾಗಿದೆ. ಇದನ್ನು ಹೈಕಮಾಂಡ್, ರಾಜ್ಯ ನಾಯಕರು ಕೇಳಬೇಕು.‌ ನನ್ನ ಕಡೆಯಿಂದ ಯಾವುದೇ ಕಾರಣಕ್ಕೂ ಒಳ ಏಟು ಬಿದ್ದಿಲ್ಲ" ಎಂದು ಸ್ಪಷ್ಟನೆ ನೀಡಿದರು.

Tags

KH MuniyappaBJP-JDS
share
ವಾರ್ತಾಭಾರತಿ
ವಾರ್ತಾಭಾರತಿ
Next Story
X